ನವದೆಹಲಿ: ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಅಪಮಾನಕರ ಹೇಳಿಕೆಗೆ ದೇಶದ ಉದ್ದಗಲಕ್ಕೂ ವ್ಯಾಪಕ ಟೀಕೆ ವ್ಯಕ್ತವಾಗಿದೆ. ರಾಜಕೀಯ ಪಕ್ಷಗಳು ಮಾತ್ರವಲ್ಲದೆ ಸಾಮಾಜಿಕ ಕಾರ್ಯಕರ್ತರಾದಿಯಾಗಿ...
ಚೆನ್ನೈ: ಸಂವಿಧಾನದ ಶಿಲ್ಪಿ ರೂಪಿಸಿದ ವಿಚಾರಗಳು ಜನರ ಭಾವನೆಗಳನ್ನು ಕೆರಳಿಸಲು ದುರುಪಯೋಗಪಡಿಸಿಕೊಳ್ಳುವ ಬದಲು ಪ್ರಗತಿಗೆ ಪ್ರೇರೇಪಿಸಬೇಕು ಎಂದು ನಟ ಕಮಲ್ ಹಾಸನ್ ಅಭಿಪ್ರಾಯಪಟ್ಟಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕುರಿತು ಕೇಂದ್ರ ಗೃಹ ಸಚಿವ ಅಮಿತ್...
ನವದೆಹಲಿ: ಡಿಸೆಂಬರ್ 17ರಂದು ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು...
ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರು ರಾಜ್ಯಸಭೆಯಲ್ಲಿ ಮಾತನಾಡುತ್ತಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಆಡಿರುವ ತುಚ್ಛೀಕರಣದ ಮಾತುಗಳನ್ನು ಇಡೀ ದೇಶವೇ ಕೇಳಿದೆ. ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ...
ನವದೆಹಲಿ: ಸಂಸತ್ ಭವನದಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಳ್ಳಿ ಅವರ ಮಂಡಿಗೆ ಗಾಯವಾಗುವ ಹಾಗೆ ಬಿಜೆಪಿ ಸದಸ್ಯರು ವರ್ತಿಸಿದ್ದಾರೆ. ಈ ಸಂಬಂಧ ಖರ್ಗೆ ಅವರು ರಾಜ್ಯಸಭಾ ಸಭಾಪತಿ ಜಗದೀಪ್...
ನವದೆಹಲಿ: ಸಂವಿಧಾನ ಶಿಲ್ಪಿ, ಬಾಬಾಸಾಹೇಬ್ ಅಂಬೇಡ್ಕರ್ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ಕುರಿತು ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಗಿದೆ. ಅಂಬೇಡ್ಕರ್ ಕುರಿತಾದ...
ಮುಂಬೈ: ಮುಂಬೈ ಕರಾವಳಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ನೌಕಾಪಡೆಯ ಗಸ್ತು ದೋಣಿಯೊಂದು ಪ್ರವಾಸಿಗರಿದ್ದ ಮತ್ತೊಂದು ದೋಣಿಗೆ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಮೃತಪಟ್ಟಿದ್ದಾರೆ. ಸುಮಾರು ನೂರಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸಲಾಗಿದೆ. ನೀಲಕಮಲ್ ಎಂಬ...
ಬೆಂಗಳೂರು: ಅಂಬೇಡ್ಕರ್ ಅಂಬೇಡ್ಕರ್…. ಎಂದು ಹೇಳುವುದು ಇದೀಗ ಫ್ಯಾಷನ್ ಆಗಿಬಿಟ್ಟಿದೆ. ಅಂಬೇಡ್ಕರ್ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು ಎಂದು ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ನೀಡಿದ್ದ ಹೇಳಿಕೆಗೆ...
ಬೆಳಗಾವಿ: ವಕ್ಫ್ ಹೆಸರಿನಲ್ಲಿ ದೇವಸ್ಥಾನಗಳಿಗೆ ನೋಟಿಸ್ ಕೊಟ್ಟಿದ್ದರೆ ಹಿಂಪಡೆಯುತ್ತೇವೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಒಂದು ವೇಳೆ ದೇವಸ್ಥಾನ ವಕ್ಪ್ ಆಸ್ತಿಯಲ್ಲಿದ್ದರೆ ಅಂತಹ ಆಸ್ತಿಗಳನ್ನು ವಶಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಕ್ಫ್ ಸಚಿವ...
ನವದೆಹಲಿ: ದೆಹಲಿಯಲ್ಲಿ ನಡೆದ ಗಲಭಗೆ ಪಿತೂರಿ ನಡೆಸಿದ ಆರೋಪದ ಪ್ರಕರಣದಲ್ಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಮುಖಂಡ, ಹೋರಾಟಗಾರ ಉಮರ್ ಖಾಲಿದ್ ಅವರಿಗೆ ದೆಹಲಿಯ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಕುಟುಂಬದ...