ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕೊಟ್ಟಿದ್ದ ಭರವಸೆಯಂತೆ ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪಾರ್ಕ್ ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ 154 ಎಕರೆ...
ಬೆಂಗಳೂರು: ರಾಜ್ಯದಲ್ಲಿ 6 ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಚತ್ತೀಸ್ ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ...
ತಿರುಪತಿ: ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನ ಟೋಕನ್ ವಿತರಣಾ ಕೇಂದ್ರಗಳಲ್ಲಿ ಕಾಲ್ತುಳಿತ ಸಂಭವಿಸಿ 6 ಭಕ್ತರು ಸಾವನ್ನಪ್ಪಿದ್ದಾರೆ. ಟೋಕನ್ ಪಡೆದುಕೊಳ್ಳಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸರತಿ ಸಾಲಿನಲ್ಲಿ ಹೋಗುವಾಗ ಭಕ್ತರ ನಡುವೆ...
ಬೀದರ್: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಅವಮಾನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಪಡೆಯಬೇಕು ಮತ್ತು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ...
ಸದ್ಯದ ಮಟ್ಟಿಗೆ ಆಪ್ ಗೆಲುವು ಖಚಿತ ಎನ್ನಲಾಗುತ್ತಿದ್ದರೂ ಬಿಜೆಪಿ ಇನ್ನೂ ಪೂರ್ಣ ಪ್ರಮಾಣದಲ್ಲಿ ಅಖಾಡಕ್ಕೆ ಇಳಿದಿಲ್ಲ. ಅಪಾರ ಸಂಪನ್ಮೂಲ ಹೊಂದಿರುವ ಬಿಜೆಪಿ ಮತ್ತು ಸಂಘಪರಿವಾರ ಎಂತಹ ಹುನ್ನಾರಗಳನ್ನು ಹೂಡುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ....
ಬೆಂಗಳೂರು: ಕ್ರೀಡೆಯಷ್ಟೇ ಅಲ್ಲದೇ ಬದುಕಿನಲ್ಲಿಯೂ ಪ್ರಾಮಾಣಿಕತೆ ಮತ್ತು ಶಿಸ್ತು ಮೈಗೂಡಿಸಿಕೊಂಡರೆ ಯಶಸ್ಸು ಸದಾ ನಮ್ಮ ಹಿಂದೆ ಇರುತ್ತದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಹೇಳಿದ್ದಾರೆ. ...
ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮವನ್ನು...
ಮಂಗಳೂರು: ಮಂಗಳೂರು ಸುರತ್ಕಲ್ ನ ಹೊಸಬೆಟ್ಟು ಎಂಬಲ್ಲಿ ಕಡಲ ತೀರಕ್ಕೆ ವಿಹಾರಕ್ಕೆ ಎಂದು ಆಗಮಿಸಿದ್ದ ಬೆಂಗಳೂರಿನ ಮೂವರು ಸಮುದ್ರದ ಪಾಲಾಗಿದ್ದಾರೆ.
ಬೀದರ್ ಜಿಲ್ಲೆಯ ಹಂಗಾರಗ ಪರಮೇಶ್ವರ್ , ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ಯ ಮಂಜುನಾಥ್,...
ತಿರುವನಂತಪುರ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಯಶಸ್ಸಿನಹಾದಿಯಲ್ಲಿ ಸಾಗುತ್ತಿದ್ದು, ಚಂದ್ರಯಾನ-4 ಮತ್ತು ಗಗನಯಾನ ಮುಂದಿನ ಪ್ರಮುಖ ಯೋಜನೆಗಳಾಗಿವೆ ಎಂದು ಇಸ್ರೊಗೆ ಹೊಸ ಅಧ್ಯಕ್ಷರಾಗಿ ನೇಮಕಗೊಂಡಿರುವ ವಿ. ನಾರಾಯಣನ್ ಇಂದು ತಿಳಿಸಿದ್ದಾರೆ. ವಿ. ನಾರಾಯಣನ್...
ಛತ್ರಪತಿ ಸಾಂಭಾಜಿನಗರ(ಮಹಾರಾಷ್ಟ್ರ): ವಂದೇ ಮಾತರಂ ದೇಶದ ರಾಷ್ಟ್ರಗೀತೆ ಆಗಬೇಕು ಎಂದು ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ವಿವಾದಾತ್ಮಕ ಹೇಳಿಕೆ ಹೇಳಿದ್ದಾರೆ. ಜನ ಗಣ ಮನವನ್ನು ರವೀಂದ್ರನಾಥ್ ಟ್ಯಾಗೋರ್ ಬೆಂಗಾಲಿಯಲ್ಲಿ ರಚಿಸಿದ್ದರು. ಅದರ ಹಿಂದಿ ಅವತರಣಿಕೆಯನ್ನು...