ಬೆಳಗಾವಿ: ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬೆಳಗಾವಿಯಲ್ಲಿ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ...
ಬೆಳಗಾವಿ: ಸಂವಿಧಾನವನ್ನು ಬಿಜೆಪಿ ಅನುಮಾನಿಸುತ್ತಲೇ ಬಂದಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸಂವಿಧಾನ ವಿರೋಧಿಯಾಗಿದ್ದಾರೆ. ನಾವೆಲ್ಲರೂ ಸೇರಿ ಸಂವಿಧಾನದ ಉಳಿವಿಗಾಗಿ ಹೋರಾಡಬೇಕು ಎಂದು ಕಾಂಗ್ರೆಸ್ ವರಿಷ್ಠೆ, ಸಂಸದೆ ಪ್ರಿಯಾಂಕಾ...
ಬೆಳಗಾವಿ: ಗಾಂಧೀಜಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟರು. ಸ್ವಾತಂತ್ರ್ಯದ ನಂತರದಲ್ಲಿ ಜವಾಹರಲಾಲ್ ನೆಹರು ಮತ್ತು ಅಂಬೇಡ್ಕರ್ ಸಂವಿಧಾನ ನೀಡಿದರು. ಸಂವಿಧಾನ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಂವಿಧಾನ, ಪ್ರಜಾತಂತ್ರ ವ್ಯವಸ್ಥೆ ಇರದಿದ್ದರೆ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿತ್ತು...
ಗರಿಯಾಬಂದ್: ಛತ್ತೀಸಗಢ ರಾಜ್ಯದ ಗರಿಯಾಬಂದ್ ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡೆದ ಗುಂಡಿನ ಚಕಮಕಿಯಲ್ಲಿ 12 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಸೋಮವಾರ ಇದೇ ಕಾರ್ಯಾಚರಣೆಯ ಸಂದರ್ಭದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಮೃತಪಟ್ಟಿದ್ದರು. ಈ...
ಬೆಳಗಾವಿ : ರಾಮ ಭಕ್ತರಾಗಿ ಅತ್ಯುತ್ತಮ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಬಂದೂಕು ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತ್ತು ಮಾಡಲಾಗಿದೆ. ಎಂದು ಪೊಲೀಸ್ ಕಮಿಷನರ್ ದಯಾನಂದ್ ತಿಳಿಸಿದ್ದಾರೆ. ದರ್ಶನ್ ತಮ್ಮ ರಕ್ಷಣೆಗಾಗಿ ಪರವಾನಗಿ ಹೊಂದಿದ್ದ ಬಂದೂಕನ್ನು...
ಹೈದರಾಬಾದ್: ನಟ ರಾಮ್ ಚರಣ್ ಅಭಿನಯದ ʻಗೇಮ್ ಚೇಂಜರ್ʼ ಸೇರಿದಂತೆ ಸೂಪರ್ ಹಿಟ್ ಸಿನಿಮಾಗಳ ನಿರ್ಮಾಪಕ ದಿಲ್ ರಾಜು ಅವರಿಗೆ ಆದಾಯ ತೆರಿಗೆ ಇಲಾಖೆ ಇಂದು ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದೆ.
ಆದಾಯ ತೆರಿಗೆ ಇಲಾಖೆಯ 55...
ಬೆಳಗಾವಿ: ದೇಶದ ಜನರಲ್ಲಿ ಮಹಾತ್ಮಾ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ...
ರಾಮನಗರ: ರಾಜ್ಯಾದ್ಯಂತ ಮೈಕ್ರೊ ಫೈನಾನ್ಸ್ ಕಂಪನಿಗಳ ಕಾಟ ಹೆಚ್ಚಾಗುತ್ತಿದ್ದು, ರಾಮನಗರ, ಚಾಮರಾಜನಗರ ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ಸಾಲ ಪಡೆದವರು ಊರು ಬಿಟ್ಟು ಹೋಗುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಈ ಆರೋಪಗಳ ಬೆನ್ನಲ್ಲೇ ರಾಮನಗರ...
ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಅವರು...