ಮಂಗಳೂರು: ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ. ರೋಡ್ ಶಾಖೆಯಲ್ಲಿ ನಡೆದಿದ್ದ ರೂ. 14 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ...
ವಾಷಿಂಗ್ಟನ್: ಅಮೆರಿಕದ 47ನೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಎರಡನೇ ಅವಧಿಗೆ ಇಂದು ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಮೆರಿಕದ ಕಾಲಮಾನದ ಪ್ರಕಾರ ಮಧ್ಯಾಹ್ನ 12.30ಕ್ಕೆ (ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 10.30ಕ್ಕೆ) ಟ್ರಂಪ್ ಅಮೆರಿಕ...
ಗುವಾಹಟಿ: ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಇದೊಂದು ರಾಜಕೀಯ ಗಿಮಿಕ್ ಎಂದು ಕಾಂಗ್ರೆಸ್...
ಇಂದಿನ ಮೊನಾಲಿಸಾಳ ಬದುಕು ಎಲ್ಲ ಜೊಲ್ಲುಬಾಕರ ನಡುವೆ ಕರಗಿ ಹೋಗದಿರಲಿ. ಈ ಶತಮಾನದ ಕುಂಭದ ಪುಣ್ಯವೇ ಇದ್ದರೆ ಈ ಸಹೋದರಿಯ ಬದುಕು ಧನಾತ್ಮಕತೆಯತ್ತ ಸಾಗಲಿ - ರೇಶ್ಮಾ ಗುಳೇದಗುಡ್ಡಾಕಾರ್, ಕವಯಿತ್ರಿ.
ಅಫ್ಘಾನಿಸ್ತಾನದ ಮೊನಾಲಿಸಾ ಆಗಿ...
ಬಾಗಲಕೋಟೆ: ಸಂಸತ್ ಅಧಿವೇಶನದಲ್ಲಿ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಕಾರ್ಮಿಕ, ಪ್ರಗತಿಪರ ಹಾಗೂ...
ಬಸ್ತಿ: ಪ್ರೀತಿಸಿದ ಪ್ರಿಯತಮೆಯನ್ನು ವಿವಾಹವಾಗಲು ಉತ್ತರಪ್ರದೇಶದ ಬಸ್ತಿಯ 34 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬರು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಸದ್ದಾಂ ಹುಸೇನ್ ಎಂಬ ತಮ್ಮ ಹೆಸರನ್ನು ಶಿವಶಂಕರ್ ಎಂದು ಬದಲಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂದೂ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರೆಗ್ಯುಲರ್ ಜಾಮೀನು ಪಡೆದಿರುವ ನಟ ದರ್ಶನ್, ತನಿಖೆಯ ಸಂದರ್ಭದಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಹಣವನ್ನು ಮರಳಿ ಕೊಡಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ತನಿಖೆ ನಡೆಯುತ್ತಿದ್ದ ವೇಳೆ 37 ಲಕ್ಷ...
ಅಲಹಾಬಾದ್: ಭಾರತ ಕ್ರಿಕೆಟ್ ತಂಡದ ಆಟಗಾರ ರಿಂಕು ಸಿಂಗ್ ಅವರು ಸಮಾಜವಾದಿ ಪಕ್ಷದ ಯುವ ಸಂಸದೆ ಪ್ರಿಯಾ ಸರೋಜ್ ಅವರನ್ನು ವರಿಸಲಿದ್ದಾರೆ ಎಂದು ಎರಡೂ ಕುಟುಂಬದ ಮೂಲಗಳು ಖಚಿತಪಡಿಸಿವೆ. ಪ್ರಿಯಾ ಸರೋಜ್ ಅವರ ತಂದೆ...
ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದ ಪ್ರಕರಣದಲ್ಲಿ ಅಪರಾಧಿ ಸಂಜಯ್ ರಾಯ್‌ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ...
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕುರಿತು ಜಾರಿ ನಿರ್ಧೇಶನಾಲಯ(ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಡಾ ಹಗರಣ...