CATEGORY

ದೇಶ

ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಶೀತಗಾಳಿ; ಎಚ್ಚರಿಕೆ ವಹಿಸಲು ಸೂಚನೆ

ಬೆಂಗಳೂರು: ಮುಂದಿನ ಮೂರು ದಿನ ಕರ್ನಾಟಕದ ಹಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಿರುವ ಹವಾಮಾನ ಇಲಾಖೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು...

ನಾಪತ್ತೆಯಾಗಿದ್ದ ಛತ್ತೀಸ್‌ಗಢ ಪತ್ರಕರ್ತ ಶವವಾಗಿ ಪತ್ತೆ

ಬಿಜಾಪುರ (ಛತ್ತೀಸ್‌ಗಢ) : ಹೊಸ ವರ್ಷದ ಮೊದಲ ದಿನದಂದೇ  ನಾಪತ್ತೆಯಾಗಿದ್ದ ಪತ್ರಕರ್ತರೊಬ್ಬರು  ಸೆಪ್ಟಿಕ್​ ಟ್ಯಾಂಕ್​​ನಲ್ಲಿ ಶವವಾಗಿ ಶುಕ್ರವಾರ ಪತ್ತೆಯಾಗಿರುವ ಘಟನೆ ಛತ್ತೀಸ್‌ಗಢ ರಾಜ್ಯದ ಬಿಜಾಪುರ ಎಂಬಲ್ಲಿ ನಡೆದಿದೆ. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್​ಗಢ ಪೊಲೀಸರು...

ಶಾಸಕ ಬಿ.ಆರ್‌. ಪಾಟೀಲ್‌ ಧರಣಿ

ಬೆಂಗಳೂರು: ಅಳಂದ ಕ್ಷೇತ್ರದ ಶಾಸಕ ಬಿ.ಆರ್‌. ಪಾಟೀಲ್‌ ಅವರು ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ಎದರು ಇಂದು ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ ಪಿ) ನೀಡಬೇಕೆಂದು ಮತ್ತು...

ಜಮ್ಮು ಕಾಶ್ಮೀರದಲ್ಲಿ ಕಮರಿಗೆ ಬಿದ್ದ ಸೇನಾ ವಾಹನ : ಇಬ್ಬರು ಯೋಧರು ಸಾವು

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ವುಲಾರ್ ವೀವ್ ಪಾಯಿಂಟ್ ಬಳಿ ಇಂದು ಸೇನಾ ವಾಹನವೊಂದು ನಿಯಂತ್ರಣ ತಪ್ಪಿ ಆಳವಾದ ಕಮರಿಗೆ ಬಿದ್ದ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ...

70 ವರ್ಷ ಮೀರಿದ ಸರ್ಕಾರಿ ನಿವೃತ್ತ ನೌಕರರಿಗೆ ಉಚಿತ ಆಯುಷ್ಮಾನ್ ಭಾರತ್‌ ಕಾರ್ಡ್:‌ ಎಲ್.‌ ಭೈರಪ್ಪ

ಬೆಂಗಳೂರು: 70 ವರ್ಷ ಮೀರಿದ ಸರ್ಕಾರಿ ನಿವೃತ್ತ ನೌಕರರು, ಕುಟುಂಬ ಪಿಂಚಣಿದಾರರು ಹಾಗೂ ಹಿರಿಯ ನಾಗರೀಕರಿಗೆ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಆಯುಷ್ಮಾನ್ ಭಾರತ ಆರೋಗ್ಯ ಭಾಗ್ಯ ಯೋಜನೆಗೆ ಸಂಬಂಧಿಸಿದ ಕಾರ್ಡ್ ಮಾಡಿಕೊಡಲಾಗುವುದು ಎಂದು...

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 6 ಕಾರ್ಮಿಕರ ದುರ್ಮರಣ

ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸಾಯಿನಾಥ್ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿ ಆರು ಮಂದಿ ಸಾವನ್ನಪ್ಪಿ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ....

ದೇಶದ ಯಾವುದೇ ಭಾಗದ ಕನ್ನಡಿಗರ ಹಿತಕಾಯಲು ಸಿದ್ಧ; ಡಾ.ಪುರುಷೋತ್ತಮ ಬಿಳಿಮಲೆ

ಹೈದರಾಬಾದ್:‌ ಹೊರನಾಡು ಗಡಿನಾಡಿನ ಕನ್ನಡಿಗರ ಹಿತಕಾಯಲು ಯಾರೂ ಇಲ್ಲವೆನ್ನುವ ಅನಾಥಪ್ರಜ್ಞೆ ಸರಿಯಲ್ಲ. ಭಾಷೆಯ ಕುರಿತಂತೆ ಹೆಮ್ಮೆಯನ್ನು ಹೊಂದಿರುವ ಕನ್ನಡಿಗರು ಒಳನಾಡಿನಲ್ಲಿಯೂ ಸಂಕಷ್ಟದಲ್ಲಿದ್ದು, ಕನ್ನಡದ ಸಮಸ್ಯೆಗಳನ್ನು ಎಲ್ಲ ಕನ್ನಡಿಗರು ಸಂಘಟಿತರಾಗಿ ಪರಿಹರಿಸಿಕೊಳ್ಳಬೇಕಾದ ಸಂದರ್ಭ ಇದಾಗಿದೆ...

ನ್ಯೂಕ್ಲಿಯರ್ ವಿಜ್ಞಾನಿ ಡಾ ಆರ್. ಚಿದಂಬರಂ ನಿಧನ

ಮುಂಬಯಿ: ದೇಶದ ಅಣು ಪರೀಕ್ಷೆಗಳಲ್ಲಿ ಮಹತ್ವದ ಪಾತ್ರ ವಹಿಸಿದ್ದ ದಿಗ್ಗಜ ನ್ಯೂಕ್ಲಿಯರ್ ವಿಜ್ಞಾನಿ ಡಾ ಆರ್. ಚಿದಂಬರಂ ಅವರು ಶನಿವಾರ ನಿಧನರಾದರು. ಪೋಖ್ರಾನ್ನಲ್ಲಿ 1974 ಹಾಗೂ 1998ರಲ್ಲಿ ನಡೆಸಲಾದ ಭಾರತದ ಪರಮಾಣು ಸ್ಫೋಟ...

ರಾಹುಲ್ ಗಾಂಧಿ ಸುಧಾರಿಸುತ್ತಿರುವ ನಾಯಕ, ಪ್ರಿಯಾಂಕಾ ಗಾಂಧಿ ಬುದ್ದಿವಂತೆ: ಮಾಜಿ ಕೇಂದ್ರ ಸಚಿವ ಕರಣ್ ಸಿಂಗ್

ನವದೆಹಲಿ: ಕಾಂಗ್ರೆಸ್ ವರಿಷ್ಠೆ ವಯನಾಡ್ ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರನ್ನು ಬುದ್ಧಿವಂತೆ ಎಂದು ಹಿರಿಯ ರಾಜಕಾರಣಿ ಮತ್ತು ಮಾಜಿ ಕೇಂದ್ರ ಸಚಿವ ಕರಣ್ ಸಿಂಗ್ ಪ್ರಶಂಸಿಸಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್...

ಮಣಪ್ಪುರಂ ಫೈನಾನ್ಸ್ ನಲ್ಲಿ 30 ಕೆ.ಜಿ ಚಿನ್ನಾಭರಣ ದರೋಡೆ

ಸಂಬಲ್ಪುರ: ಒಡಿಶಾದ ಸಂಬಲ್ಪುರ ನಗರದ ಮಣಪ್ಪುರಂ ಫೈನಾನ್ಸ್ ಶಾಖೆಯೊಂದರಲ್ಲಿ ದರೋಡೆಕೋರರು ಸುಮಾರು 30 ಕೆ.ಜಿ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು ಹತ್ತು ಮಂದಿ ದರೋಡೆಕೋರರು ಹೆಲ್ಮೆಟ್ ಮತ್ತು...

Latest news