ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಹ ಪ್ರತಿಪಕ್ಷಗಳ ನಾಯಕರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ʼಮೋದಿ-ಅದಾನಿ ಭಾಯ್ ಭಾಯ್' ಎಂದು ಬರೆದಿರುವ ಕಪ್ಪು ಮಾಸ್ಕ್ ಧರಿಸಿ ವಿಪಕ್ಷಗಳ...
ಬೆಂಗಳೂರು: ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ...
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಅಡಮಾನರಹಿತ ಕೃಷಿ ಸಾಲದ ಮಿತಿಯನ್ನು 2 ಲಕ್ಷ ರೂ.ಗೆ ಏರಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್‌ಬಿಐ) ಸಭೆಯಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಆರ್‌ಬಿಐ...
ಶ್ರೀಹರಿಕೋಟಾ: ಪ್ರೋಬಾ-3 ಯೋಜನೆಯ ಬಾಹ್ಯಾಕಾಶ ನೌಕೆಗಳನ್ನು ಹೊತ್ತ ಇಸ್ರೊದ ಪಿಎಸ್ ಎಲ್ ವಿ ರಾಕೆಟ್ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಇಂದು ಗಗನಕ್ಕೆ ಚಿಮ್ಮಿದೆ. ಇದು ಇಸ್ರೊದ ವಾಣಿಜ್ಯ ಕಾರ್ಯಾಚರಣೆಯ ಐರೋಪ್ಯ ಬಾಹ್ಯಾಕಾಶ ಸಂಸ್ಥೆಯ...
ಮ್ಯೂನಿಚ್ (ಜರ್ಮನಿ): ಕೃತಕ ಬುದ್ಧಿಮತ್ತೆ ಮತ್ತು ಸೆಮಿಕಂಡಕ್ಟರ್ ಡಿಸೈನ್‌ನಂತಹ ಗಮನಾರ್ಹ ಬೆಳವಣಿಗೆಯ ಸಾಧ್ಯತೆ ಇರುವ ವಲಯಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಜೊತೆ ಕೆಲಸ ಮಾಡಲು ಜರ್ಮನಿಯ ಸ್ವತಂತ್ರ ರಾಜ್ಯ ಬವೇರಿಯಾವು ತೀವ್ರ ಆಸಕ್ತಿ...
ಹಾಸನ: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಹಾಸನದಲ್ಲಿ ನಡೆದ ಬೃಹತ್...
ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಯುಗ ಮುಗಿದಿದೆ. ಏಕನಾಥ್ ಶಿಂಧೆ ಅವರನ್ನು ಬಿಜೆಪಿ ಬಳಸಿಕೊಂಡಿದೆ. ಇದೀಗ ಅವರನ್ನು ತಿರಸ್ಕರಿಸುತ್ತಿದೆ ಎಂದು ಶಿವಸೇನಾ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಆರೋಪಿಸಿದ್ದಾರೆ....
ಹಾಸನ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಬಿಜೆಪಿ ಟಾರ್ಗೆಟ್ ಮಾಡಿದ್ದು, ಇಡಿ ಮೂಲಕ ಅವರನ್ನು ಬೆದರಿಸಲಾಗುತ್ತಿದೆ. ಹಾಗೆಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ಕುರುಕುಳ ನೀಡುತ್ತಿದೆ. ಇದು ಕರ್ನಾಟಕದ ಕಡು ಬಡವರ ಮೇಲೆ ಮಾಡುತ್ತಿರುವ...
ಬೆಂಗಳೂರು: ಉಪಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್ ಪಕ್ಷ ಹಾಸನದಲ್ಲಿ ಹಮ್ಮಿಕೊಂಡಿರುವ ಜನಕಲ್ಯಾಣ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಂಆರ್ ಸೇರಿದಂತೆ ಅನೇಕ ಸಚಿವರು ಮತ್ತು ಶಾಸಕರು...
ಬೆಂಗಳೂರು; ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಬೆಂಗಳೂರಿನ...