CATEGORY

ದೇಶ

ಛತ್ತೀಸಗಢ: ಭದ್ರತಾ ಪಡೆಗಳು ನಕ್ಸಲರ ನಡುವೆ ಎನ್‌ಕೌಂಟರ್

ಸುಕ್ಮಾ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಇಂದು ಮುಂಜಾನೆ ಎನ್‌ಕೌಂಟರ್‌ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದ್ದು,...

ವಾಣಿಜ್ಯ ಸಿಲಿಂಡರ್​ ಬೆಲೆ 6 ರೂಗಳಷ್ಟು ಹೆಚ್ಚಳ; ಹೋಟೆಲ್‌ ಗಳಲ್ಲಿ ದರ ಏರಿಕೆ ನಿರೀಕ್ಷೆ

ದೆಹಲಿ: 19 ಕೆ.ಜಿ. ವಾಣಿಜ್ಯ ಸಿಲಿಂಡರ್​ ನ ಬೆಲೆ 6 ರೂಗಳಷ್ಟು ಹೆಚ್ಚಿಸಲಾಗಿದೆ. ಇಂದಿನಿಂದಲೇ ಬೆಲೆ ಏರಿಕೆ ಜಾರಿಯಾಗಲಿದೆ.  ಹಬ್ಬ ಮತ್ತು ಮದುವೆಗಳ ಸೀಸನ್‌ ಆರಂಭವಾಗುತ್ತಿದ್ದು, ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ. ಇಂಡಿಯನ್ ಆಯಿಲ್ ಇಂದಿನಿಂದ...

ದ್ವಿಚಕ್ರ ವಾಹನ ಕಳ್ಳತನದಲ್ಲಿ ಶತಕ ಬಾರಿಸಿದ ಆರೋಪಿ ಬಂಧನ; 1.50 ಕೋಟಿ ರೂ. ಬೆಲೆಯ ಬೈಕ್‌ ಗಳ ಜಪ್ತಿ

ಬೆಂಗಳೂರು: ದುಬಾರಿ ಬೆಲೆಯ ಬೈಕ್‌ ಗಳನ್ನೇ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೆ ಆರ್‌ ಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈತ ಕದ್ದದ್ದು ಒಂದಲ್ಲ, ಎರಡಲ್ಲ, ಮೂರು ವರ್ಷಗಳಲ್ಲಿ ನೂರು ದ್ವಿಚಕ್ರ ವಾಹನಗಳನ್ನು ಕಳವು...

ಇಬ್ಬರು ವಿದೇಶಿ ಪ್ರಜೆಗಳು ಸೇರಿ ಮೂವರ ಬಂಧನ; ರೂ.77 ಲಕ್ಷ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರಿನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳೂ ಸೇರಿದಂತೆ ಮೂವರನ್ನು ಆಡುಗೋಡಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ.77 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ನೈಜೀರಿಯಾದ ಪ್ರಜೆಗಳಾದ ಸಾಮ್ರನ್ (25),...

ದುಬಾರಿ ಬೆಲೆಯ ಬೈಕ್‌ ಗಳನ್ನೇ ಕಳವು ಮಾಡುತ್ತಿದ್ದ  ಆಂದ್ರ ಮೂಲದ ಆರೋಪಿ ಬಂಧನ; 100 ಬೈಕ್‌ ಜಪ್ತಿ

ಬೆಂಗಳೂರು: ದುಬಾರಿ ಬೆಲೆಯ ಬೈಕ್‌ ಗಳನ್ನೇ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೆ ಆರ್‌ ಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈತ ಕದ್ದದ್ದು ಒಂದಲ್ಲ, ಎರಡಲ್ಲ, ಮೂರು ವರ್ಷಗಳಲ್ಲಿ ನೂರು ದ್ವಿಚಕ್ರ ವಾಹನಗಳನ್ನು ಕಳವು...

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರನ್ನು ಕಡ್ಡಾಯವಾಗಿ ಮುದ್ರಿಸಲು ಸುತ್ತೋಲೆ

ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ...

ಬೇಡಿಕೆಗೆ ತಕ್ಕಂತೆ ವಿದ್ಯುತ್‌ ಪೂರೈಕೆ, ಬೇಸಿಗೆಯಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲ:  ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ...

ಪತ್ನಿ ಕಿರುಕುಳ: ವಿಡಿಯೋ ಹಂಚಿಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ

ಆಗ್ರಾ: ಕಳೆದ ಡಿಸೆಂಬರ್‌ ನಲ್ಲಿ ಪತ್ನಿಯ ಕಿರುಕುಳ ದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೋ ಹೇಳೀಕೆ ನೀಡಿ ಆತ್ಮಹತ್ಯೆಗೆ ಶರಣಾದ ಟೆಕ್ಕಿ ಪ್ರಕರಣ ಮರೆಯುವ ಮುನ್ನವೇ ಅಂತಹುದ್ದೇ ಪ್ರಕರಣ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.  ಟೆಕ್ಕಿ...

ಹುಟ್ಟಹಬ್ಬದ ಖುಷಿಯಲ್ಲಿದ್ದ ಯಡಿಯೂರಪ್ಪಗೆ ಶಾಕ್!‌ ಪೋಕ್ಸೊ ಪ್ರಕರಣ: ಮಾ. 15 ರಂದು ಖುದ್ದು ಹಾಜರಾಗಲು ಸಮನ್ಸ್‌ ಜಾರಿ

ಬೆಂಗಳೂರು: ನಿನ್ನೆಯಷ್ಟೇ ಹುಟ್ಟು ಹಬ್ಬ  ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ ಹಿರಿಯ ಬಿಜೆಪಿ ಮುಖಂಡ ಬಿ.ಎಸ್.‌ ಯಡಿಯೂರಪ್ಪ ಅವರಿಗೆ ಪೋಕ್ಸೊ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್‌ 15 ರಂದು...

ಎಟಿಎಂ ಭಸ್ಮ; ಸುಟ್ಟುಹೋದ ರೂ. 16 ಲಕ್ಷ ನಗದು

ಬಳ್ಳಾರಿ: ಶಾರ್ಟ್‌ ಸರ್ಕ್ಯೂಟ್‌ನಿಂದ ಎಸ್‍ಬಿಐ ಬ್ಯಾಂಕ್‍ನ ಎಟಿಎಂ ಹೊತ್ತಿ ಉರಿದ ಘಟನೆ ವಿಜಯನಗರ  ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ನಗರದ ಸರ್ಕಾರಿ ಕಾಲೇಜು ರಸ್ತೆಯ ಫರ್ವಾಜ್ ಪ್ಲಾಜಾದ ಸಮೀಪವಿರುವ ಎಟಿಎಂನಲ್ಲಿ  ಇಂದು ಮುಂಜಾನೆ ಅಗ್ನಿ ಅವಘಡ...

Latest news