CATEGORY

ದೇಶ

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಡಾ.ಕೆ. ಪ್ರಕಾಶ್‌ ಆಯ್ಕೆ

ತುಮಕೂರು: ಕರ್ನಾಟಕ ರಾಜ್ಯ ಸಿಪಿಐ(ಎಂ) ಕಾರ್ಯದರ್ಶಿಯಾಗಿ ಹಿರಿಯ ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಆಯ್ಕೆಯಾಗಿದ್ದಾರೆ. ತುಮಕೂರಿನಲ್ಲಿ ಇತ್ತೀಚೆಗೆ ನಡೆದ ಪಕ್ಷದ 24 ನೇ ರಾಜ್ಯ ಸಮ್ಮೇಳನದಲ್ಲಿ ಪ್ರಕಾಶ್‌ ಅವರನ್ನು ಆಯ್ಕೆ ಮಾಡಲಾಗಿದೆ. ನೂತನ...

ಕೆ ಎಸ್‌ ಆರ್‌ ಟಿಸಿಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳ ಗರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ ಎಸ್‌ ಆರ್‌ ಟಿಸಿ) ಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯಕ್ಕೆ ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ...

ವರ್ಷದ ಕೊನೆಯ ನಾಲ್ಕು ದಿನಗಳಲ್ಲಿ 713 ಕೋಟಿ ರೂ ಮದ್ಯ ಮಾರಾಟ

ಬೆಂಗಳೂರು: ರಾಜ್ಯ ಮದ್ಯ ಮಾರಾಟಗಾರರ ಸಂಘದ ಮಾಹಿತಿ ಪ್ರಕಾರ ಡಿಸೆಂಬರ್‌ 28ರಿಂದ ಡಿಸೆಂಬರ್‌ 31ರ ಮಧ್ಯಾಹ್ನದವರೆಗೆ 713.58 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ನಾಲ್ಕು ದಿನಗಳಲ್ಲಿ 6.97 ಲಕ್ಷ ಕಾರ್ಟನ್‌ ಬಾಕ್ಸ್‌...

ರೇವ್‌ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಡ್ರಗ್ಸ್‌ ಸೇವನೆ ಆರೋಪ; ತನಿಖೆಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಂಗಳೂರು: ಬೆಂಗಳೂರಿನ ಹೊರವಲಯದ ಹೆಬ್ಬಗೋಡಿ ಸಮೀಪದ ಸಿಂಗೇನ ಅಗ್ರಹಾರದಲ್ಲಿರುವ ಜಿ.ಆರ್‌.ಫಾರ್ಮ್‌ ಹೌಸ್‌ನಲ್ಲಿ ರೇವ್ ಪಾರ್ಟಿ ನಡೆಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ತೆಲುಗು ಭಾಷಾ ನಟಿ ಕೊಲ್ಲ ಹೇಮಾ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ...

ತಮ್ಮ ವಿರುದ್ಧದ ಬಿಜೆಪಿ ಟೂಲ್‌ ಕಿಟ್‌ ಗಳನ್ನು ಲೇವಡಿ ಮಾಡಿದ ಪ್ರಿಯಾಂಕ್‌ ಖರ್ಗೆ 

ಬೆಂಗಳೂರು: ನನ್ನ ವಿರುದ್ಧ ಬಿಜೆಪಿ ರೂಪಿಸಿರುವ ಸುಳ್ಳುಗಳ ಟೂಲ್‌ಕಿಟ್ ಬಹಳ ಸೊಗಸಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ  ವ್ಯಂಗ್ಯವಾಡಿದ್ದದಾರೆ. ತಮ್ಮ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗಳನ್ನು ಕುರಿತು...

ಸ್ವಗ್ರಾಮದಲ್ಲಿ ಕೊಡಗು ಯೋಧ ದಿವಿನ್ ಅಂತ್ಯಕ್ರಿಯೆ: ನೂರಾರು ಜನರಿಂದ ಅಂತಿಮ ನಮನ

ಮಡಿಕೇರಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕಳೆದ ವಾರ ಸಂಭವಿಸಿದ್ದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದ ವೀರಯೋಧ ದಿವಿನ್ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಶನಿವಾರಸಂತೆ ಸಮೀಪದ ಆಲೂರು ಸಿದ್ದಾಪುರದ ಮಾಲಂಬಿ...

ದೃಷ್ಟಿದೋಷ ಹೊಂದಿರುವ ಪ್ರಯಾಣಿಕರಿಗೆ ಆಡಿಯೋ ವ್ಯವಸ್ಥೆ

ಬೆಂಗಳೂರು: ದೃಷ್ಟಿದೋಷ ಹೊಂದಿರುವ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯದ ಎಲ್ಲಾ ಪ್ರಮುಖ ಬಸ್‌ ನಿಲ್ದಾಣಗಳಲ್ಲಿ ಮುಂದಿನ 2 ವರ್ಷಗಳಲ್ಲಿ ಬಸ್‌ ಸಂಚಾರ ವಿವರಗಳ ಧ್ವನಿವರ್ಧಕ ಪ್ರಕಟಣೆಯ ಆಡಿಯೊ ವ್ಯವಸ್ಥೆ (ಆಡಿಯೊ ಅನೌನ್ಸ್‌ಮೆಂಟ್‌ ಸಿಸ್ಟಂ) ಕಲ್ಪಿಸಬೇಕು...

ನಿನ್ನೆ ಒಂದೇ ದಿನ ನಮ್ಮ ಮೆಟ್ರೋಗೆ 2 ಕೋಟಿ 7 ಲಕ್ಷ ರೂ ಆದಾಯ

ಬೆಂಗಳೂರು: 2024ರ ಕೊನೆಯ ದಿನವಾದ ನಿನ್ನೆ ಮಂಗಳವಾರ ಬಿಎಂಆರ್‌ ಸಿಎಲ್‌ ನಮ್ಮ ಮೆಟ್ರೋ 2 ಕೋಟಿ 7 ಲಕ್ಷದ 52 ಸಾವಿರ ರೂ. ಆದಾಯ ಗಳಿಸಿದೆ. ಮೆಟ್ರೋ ರೈಲು ಸೇವೆಯನ್ನು ತಡರಾತ್ರಿ ಎರಡು ಗಂಟೆವರೆಗೂ...

ಭೀಮಾ ಕೋರೆಗಾಂವ್‌ ಕದನ; ವಿಜಯೋತ್ಸವ ಆಚರಣೆ; 10 ಲಕ್ಷ ಜನರ ಭೇಟಿ

ಪುಣೆ: ಕೊರೆಂಗಾವ್ ಕದನ ವಿಜಯೋತ್ಸವದ 207ನೇ ವರ್ಷಾಚರಣೆ ಅಂಗವಾಗಿ ಮಹಾರಾಷ್ಟ್ರದ ಪುಣೆಯ ಕೊರೆಗಾಂವ್ ಭೀಮಾ ಗ್ರಾಮದಲ್ಲಿ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದು,  'ವಿಜಯ ಸ್ಥಂಭ'ಕ್ಕೆ ಗೌರವ ಸಮರ್ಪಿಸುತ್ತಿದ್ದಾರೆ. ಇಂದು ಇಲ್ಲಿಗೆ ಸುಮಾರು 8ರಿಂದ 10...

ವಾಣಿಜ್ಯ ಎಲ್‌ ಪಿಜಿ  ಸಿಲಿಂಡರ್‌ ಬೆಲೆ ಇಳಿಕೆ; ಹೋಟೆಲ್‌ ಗಳು ನಿರಾಳ

ನವದೆಹಲಿ: ಇಂಡಿಯನ್ ಆಯಿಲ್ ಸೇರಿದಂತೆ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಎಲ್​ಪಿಜಿ ದರಗಳನ್ನು ಇಳಿಸುವ ಮೂಲಕ ಹೊಸ ವರ್ಷದ ಕೊಡುಗೆ ನೀಡಿವೆ. ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ಬೆಲೆ ಕಡಿಮೆಯಾಗಿದೆ.  19 ಕೆಜಿ ವಾಣಿಜ್ಯ ಎಲ್​ಪಿಜಿ ಗ್ಯಾಸ್...

Latest news