CATEGORY

ದೇಶ

ದೆಹಲಿ: ಸಿಎಂ ಹುದ್ದೆಗೆ ಮಹಿಳೆ ಆಯ್ಕೆಗೆ ಬಿಜೆಪಿ ಚಿಂತನೆ

ನವದೆಹಲಿ:  ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದರೂ  ಬಿಜೆಪಿಯಲ್ಲಿ ಮುಖ್ಯಮಂತ್ರಿ ಆಯ್ಕೆ ಕಸರತ್ತು ಕಗ್ಗಂಟಾಗಿ ಉಳಿದಿದೆ. ಬಿಕ್ಕಟ್ಟು ಬಗೆಹರಿಯದ ಹಿನ್ನಲೆಯಲ್ಲಿ ಇಂದು ನಿಗದಿಯಾಗಿದ್ದ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ. 26 ವರ್ಷಗಳ...

ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ: ಸಚಿವ ಶಿವಾನಂದ ಪಾಟೀಲ

ಬೆಳಗಾವಿ: ಈ ಅವಧಿಗಷ್ಟೇ ಅಲ್ಲ ಮುಂದಿನ ಅವಧಿಯಲ್ಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರಬಹುದು. ಇದರಲ್ಲಿ ತಪ್ಪೇನಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಮುಂದಿನ ಅವಧಿಯಲ್ಲೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ  ಅವರ ಅವಶ್ಯಕತೆ...

ಸಿಎಂ ಬಿಡಿ, ಪಿಎಂ ಮೋದಿಯನ್ನೇ ಬದಲಾಯಿಸಲು ಪ್ರಯತ್ನ ನಡೆದಿದೆ; ಸಚಿವ ಲಾಡ್‌

ಬೆಳಗಾವಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲೇ ಗೊಂದಲಗಳು ಉಂಟಾಗಿದ್ದು ಪ್ರಧಾನಿ ಮೋದಿ ವಿರುದ್ಧ ಬಿಜೆಪಿ ಸಚಿವರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಪ್ರಧಾನಿ ಸ್ಥಾನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಕೂರಿಸಬಹುದು ಎಂದು ಕಾರ್ಮಿಕ...

ಮಾಜಿ ಸಿಎಂ ಜಯಲಲಿತಾ ಅವರ  ಚಿನ್ನ, ವಜ್ರದ ಆಭರಣ ಮತ್ತಿತರ ಆಸ್ತಿ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, ಕೋಟಿ ಕೋಟಿ ಮೌಲ್ಯದ ಚಿನ್ನ, ವಜ್ರದ ಆಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಇಂದು ಹಸ್ತಾಂತರಿಸಲಾಗಿದೆ. ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, 11,344 ರೇಷ್ಮೆ...

ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ನೀರು ಬೇಕು: ಹೆಚ್.ಡಿ.ದೇವೇಗೌಡರು

ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಹಂಚಿಕೆ ಆಗಬೇಕು. ಈ ಗುರಿ ಸಾಧನೆಗಾಗಿ ಎಲ್ಲಾ ಪಕ್ಷಗಳನ್ನು.ಒಳಗೊಂಡು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. 25...

ಹೊಸ ನಾಯಕತ್ವ ತಯಾರಾಗುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿವಾರ್ಯ: ಸಚಿವ ಸತೀಶ್‌ ಜಾರಕಿಹೊಳಿ

ಕೋಲಾರ: ಕಾಂಗ್ರೆಸ್‌ ನಲ್ಲಿ ಹೊಸ ನಾಯಕತ್ವ ತಯಾರಾಗುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿವಾರ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು  ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಬೇಕು ಎಂಬ ಕಾಂಗ್ರೆಸ್ ಶಾಸಕ...

ಕರ್ನಾಟಕದ ಹಿತಾಸಕ್ತಿಗೆ ದ್ರೋಹ ಬಗೆದ ಬಿಜೆಪಿಯ ಬಣ್ಣ ಬಯಲು!

ಬೆಂಗಳೂರು: ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ...

ಬೆಳಗಾವಿ: ಆಟೋ ಚಾಲಕನಿಂದ ಹಲ್ಲೆ; ಮೃತಪಟ್ಟ ಗೋವಾ ಮಾಜಿ ಶಾಸಕ

ಬೆಳಗಾವಿ: ಗೋವಾ ರಾಜ್ಯದ ಮಾಜಿ ಶಾಸಕ ಲಾವೊ ಮಾಮಲೇದಾರ್‌ ಅವರ ಮೇಲೆ ಆಟೋ ಚಾಲಕನೊಬ್ಬ ಹಲ್ಲೆ ಮಾಡಿದ್ದಾನೆ. ಕೂಡಲೇ ಅವರು ಕುಸಿದು ಬಿದ್ದು ಅಸುನೀಗಿದ್ದಾರೆ.  ನಗರದ ಖಡೇಬಜಾ‌ರ್ ರಸ್ತೆಯಲ್ಲಿರುವ ಶ್ರೀನಿವಾಸ ಲಾಡ್ಜ್ ಎದುರು...

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮಹಾನ್‌ ವ್ಯಕ್ತಿ: ಅಮರ್ತ್ಯ ಸೇನ್ ಬಣ್ಣನೆ

ಶಾಂತಿನಿಕೇತನ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಉತ್ತಮ ರಾಜಕೀಯ ನಾಯಕರಲ್ಲಿ ಒಬ್ಬರು ಮತ್ತು ಜಗತಿನ ಅಗತ್ಯತೆಯನ್ನು ಅರ್ಥಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಬಣ್ಣಿಸಿದ್ದಾರೆ. ಪಶ್ಚಿಮ ಬಂಗಾಳದ ಬಿರ್‌ಭೂಮ್‌...

ದೆಹಲಿ ಸಿಎಂ ನಿವಾಸ ನವೀಕರಣ ದುಂದುವೆಚ್ಚ; ತನಿಖೆಗೆ ಆದೇಶ

ನವದೆಹಲಿ: ದೆಹಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ 'ಶೀಶ್ ಮಹಲ್' ನವೀಕರಣಕ್ಕೆ ಮಾಡಲಾಗಿರುವ ವೆಚ್ಚದ ಕುರಿತು ಸಮಗ್ರ ತನಿಖೆ ನಡೆಸುವಂತೆ ಕೇಂದ್ರ ಜಾಗೃತ ಆಯೋಗವು (ಸಿವಿಸಿ) ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿದೆ ಎಂದು ಬಿಜೆಪಿ...

Latest news