CATEGORY

ದೇಶ

ಅಂಬೇಡ್ಕರ್ ಎಂದೆ…!?

ಅಂಬೇಡ್ಕರ್ ಹೋರಾಟದ ನೇರ ಫಲಾನುಭವಿಗಳಾಗಿ, ಅಕ್ಷರಶಃ ಸ್ವರ್ಗವನ್ನೇ ಅನುಭವಿಸುತ್ತಿರುವ ಭಾರತೀಯ ಜನತಾ ಪಕ್ಷದ ದಲಿತ ಹಿಂದುಳಿದ ಅಲ್ಪಸಂಖ್ಯಾತ ಮಂತ್ರಿಗಳು ಹಾಗೂ ರಾಜಕಾರಣಿಗಳು ಮಾನ ಮರ್ಯಾದೆ ಬಿಟ್ಟು ಅಮಿತ್‌ ಶಾ ಹೇಳಿಕೆಯ ಸಮರ್ಥನೆಗೆ ಇಳಿದಿದ್ದಾರೆ....

ಅಲ್ಲು ಅರ್ಜುನ್‌ ಜಾಮೀನು ಭವಿಷ್ಯ ಜ.3ರಂದು ನಿರ್ಧಾರ

ಹೈದರಾಬಾದ್‌:  ಪುಷ್ಪ 2 ಚಲನಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಸಲ್ಲಿಸಿರುವ ರೆಗ್ಯುಲರ್‌  ಜಾಮೀನು ಅರ್ಜಿ ಕುರಿತು ಜನವರಿ 3...

ಕಾಶ್ಮೀರದ ಫೂಂಚ್‌ನಲ್ಲಿ ನಡೆದ ಅಪಘಾತ; ಕೊಡಗಿನ ಯೋಧ ದಿವಿನ್‌ ಸಾವು

ಮಡಿಕೇರಿ: ಈಚೆಗೆ ಜಮ್ಮು ಕಾಶ್ಮೀರದ ಫೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಜಿಲ್ಲೆಯ ಶನಿವಾರಸಂತೆ ಸಮೀಪದ ಆಲೂರು ಸಿದ್ದಾಪುರ ಗ್ರಾಮದ ಸೈನಿಕ ಪಳಂಗೋಟಿ ದಿವಿನ್ (28) ಭಾನುವಾರ ರಾತ್ರಿ...

ಅಧಿಕಾರಕ್ಕೆ ಮರಳಿದಲ್ಲಿ ದೇವಾಲಯ, ಗುರುದ್ವಾರದ ಅರ್ಚಕರಿಗೆ ಮಾಸಿಕ ರೂ.18,000: ಎಎಪಿ

ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಮರಳಿ ಬಂದರೆ ದೇವಾಲಯ ಮತ್ತು ಗುರುದ್ವಾರದ ಅರ್ಚಕರಿಗೆ ಮಾಸಿಕ ತಲಾ ರೂ.18,000 ಭತ್ಯೆ ನೀಡುವುದಾಗಿ ಎಎಪಿ ವರಿಷ್ಠ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ....

ಪೋಕ್ಸೊ ಪ್ರಕರಣ: ಆರೋಪಿ ದೋಷಮುಕ್ತಗೊಳಿಸಿದ ದೆಹಲಿ ಹೈಕೋರ್ಟ್‌

ನವದೆಹಲಿ: ಪೋಕ್ಸೊ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬನನ್ನು ದೆಹಲಿ ಹೈಕೋರ್ಟ್‌ ದೋಷಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಬಾಲಕ ಅಥವಾ ಬಾಲಕಿಯು ದೈಹಿಕ ಸಂಬಂಧ ಎಂಬ ಪದವನ್ನು ಬಳಸಿದ್ದಾರೆ ಎಂದ ಮಾತ್ರಕ್ಕೆ, ಅದನ್ನು ಲೈಂಗಿಕ ಹಲ್ಲೆ...

ಖ್ಯಾತ ನಟಿ ಕಾರು ಅಪಘಾತ; ಓರ್ವ ಕಾರ್ಮಿಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಮುಂಬೈ: ಮುಂಬೈನ  ಕಂಡಿವಲಿಯಲ್ಲಿ ನಡೆದ ಭೀಕರ ಅಪಘಾತವೊಂದರಲ್ಲಿ ಖ್ಯಾತ ಮರಾಠಿ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕನ ಸ್ಥಿತಿ ಸ್ಥಿತಿ ಗಂಭೀರವಾಗಿದೆ. ನಟಿ ಉರ್ಮಿಳಾ ಕೊಠಾರೆ ಚಿತ್ರೀಕರಣ...

ಬುಕ್ ಪೋಸ್ಟ್ ರದ್ದು- ಕನ್ನಡ ಪುಸ್ತಕೋದ್ಯಮಕ್ಕೆ ಅಪಾಯ

ಭಾರತೀಯ ಅಂಚೆ ಇಲಾಖೆಯು ತನ್ನ 'ಬುಕ್ ಪೋಸ್ಟ್' ಸೇವೆಯನ್ನು ಯಾವುದೇ ಮುನ್ಸೂಚನೆಯಿಲ್ಲದೆ ಡಿಸೆಂಬರ್ 18ರಂದು ಅಧಿಕೃತವಾಗಿ ನಿಲ್ಲಿಸಿದೆ ಎಂದು ವರದಿಯಾಗಿದೆ. ಈ ದಿಢೀರ್‌ ಬೆಳವಣಿಗೆಯ ಬಾಧಕದ ಕುರಿತು ಪುಸ್ತಕ ಪ್ರಿಯರು, ಮಾರಾಟಗಾರರು...

ದೆಹಲಿಯಲ್ಲಿ ಇಂದು ದಾಖಲೆ ಪ್ರಮಾಣದ ಮಳೆ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಶನಿವಾರ ಬೆಳಗ್ಗೆ ಸುರಿದ ಭಾರಿ ಮಳೆ 101 ವರ್ಷಗಳ ದಾಖಲೆಯನ್ನು ಮುರಿದಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಹವಾಮಾನ ಇಲಾಖೆ ದೆಹಲಿಯಲ್ಲಿ ಶನಿವಾರ ಬೆಳಗ್ಗೆ...

ನೆನಕೆ | ಮನಮೋಹನ್‌ ಸಿಂಗ್‌ ಎಂಬ ಅಪ್ಪಟ ಮನುಷ್ಯ

ಅಂತಾರಾಷ್ಟ್ರೀಯ ಖ್ಯಾತಿಯ ಅರ್ಥಶಾಸ್ತ್ರಜ್ಞ, ಆರ್‌ ಬಿ ಐ ಗವರ್ನರ್‌, ಹಣಕಾಸು ಮಂತ್ರಿ, ಪ್ರಧಾನಿ ಇವೆಲ್ಲವುಗಳಾಚೆಗೆ ವಿನಯ, ಸರಳತೆ, ವೈಯಕ್ತಿಕ ಪ್ರಾಮಾಣಿಕತೆ ಇತ್ಯಾದಿ ಮಾನವೀಯ ಗುಣಗಳ ಒಬ್ಬ ಅಪ್ಪಟ ಮನುಷ್ಯ ಸರ್ದಾರ್‌ ಮನಮೋಹನ ಸಿಂಗ್‌...

ಪಂಚಭೂತಗಳಲ್ಲಿ ಲೀನವಾದ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ ಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಮಧ್ಯಾಹ್ನ ನೆರವೇರಿತು. ಮಧ್ಯಾಹ್ನ ಒಂದು ಗಂಟೆಗೆ ಸಿಖ್‌ ಸಂಪ್ರದಾಯದಂತೆ ಅವರ...

Latest news