CATEGORY

ದೇಶ

ನಾವು ʼಅಂತಹʼ ಮೇಧಾವಿಯ ಬಗ್ಗೆ ಯಾಕಿಷ್ಟು ಲಘುವಾಗಿ ಮಾತಾಡುತ್ತೇವೆ?

(ಗಣರಾಜ್ಯೋತ್ಸವದಂದು ಒಂದು ಜಿಜ್ಞಾಸೆ) ನಾವು ಒಂದು ಸಮಾಜವಾಗಿ ಜನರಲ್ಲಿ ಸಂವಿಧಾನ, ಪ್ರಜಾಪ್ರಭುತ್ವ, ಹಕ್ಕುಗಳು ಹೇಗೆ ನಮ್ಮ ಜೀವನದಲ್ಲಿ ಅಮೂಲಾಗ್ರಹ ಬದಲಾವಣೆ ತಂದಿವೆ ಎಂಬ ಅರಿವನ್ನೇ ಮೂಡಿಸಿಲ್ಲ. ಸಂವಿಧಾನ, ಪ್ರಜಾಪ್ರಭುತ್ವದ ಪಾಠಗಳನ್ನ ನಮ್ಮ ವಿದ್ಯಾರ್ಥಿಗಳು ಓದಿದ್ದರೂ...

ಮತ್ತೆ ಪಲ್ಟಿ ಹೊಡೆದ ನಿತೀಶ್ ಕುಮಾರ್: ಇಂದು ರಾಜೀನಾಮೆ, ಭಾನುವಾರ ಮತ್ತೆ ಪ್ರಮಾಣ

ಪಲ್ಟಿ ಕುಮಾರ್ ಎಂದೇ ಹೆಸರಾಗಿರುವ  ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಪಲ್ಟಿ ಹೊಡೆದಿದ್ದಾರೆ. ಮಹಾಘಟಬಂಧನವನ್ನು ತೊರೆದು NDA ತೆಕ್ಕೆಗೆ ಮರಳುತ್ತಿರುವ ನಿತೀಶ್ ಕುಮಾರ್ ಇಂದು ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರವೇ ಮತ್ತೆ...

ನಾರಿಶಕ್ತಿಯ ಪ್ರದರ್ಶನ: ಕಣ್ಮನ ಸೂರೆಗೊಂಡ 75ನೇ ಗಣರಾಜ್ಯೋತ್ಸವ ಪೆರೇಡ್

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನೇತೃತ್ವದಲ್ಲಿ ನಡೆಯುತ್ತಿರುವ 75ನೇ ಗಣರಾಜ್ಯೋತ್ಸವ ಸಂಭ್ರಮ ಈ ಬಾರಿ ʻನಾರಿಶಕ್ತಿʼಯ ಪ್ರದರ್ಶನವಾಗಿ ಕಣ್ಮನ ಸೂರೆಗೊಂಡಿತು. ಭಾರತದ ಸಾಂಸ್ಕೃತಿಕ ವೈವಿಧ್ಯ ಮತ್ತು ಮಿಲಿಟರಿ ಶಕ್ತಿ ಏಕಕಾಲಕ್ಕೆ ಪ್ರದರ್ಶನಗೊಳ್ಳುತ್ತಿರುವ ಇಂದಿನ ಗಣರಾಜ್ಯೋತ್ಸವ...

INDIA ಮೈತ್ರಿಕೂಟಕ್ಕೆ ಆಘಾತ: ಮತ್ತೆ ಬಿಜೆಪಿ ತೆಕ್ಕೆಯತ್ತ ನಿತೀಶ್ ಕುಮಾರ್

ಅವಕಾಶವಾದಿ ರಾಜಕಾರಣಕ್ಕೆ ಮತ್ತೊಂದು ಹೆಸರಾಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಯೂ ಟರ್ನ್ ಹೊಡೆಯುವ ಎಲ್ಲ ಲಕ್ಷಣಗಳು ಕಾಣಿಸುತ್ತಿದ್ದು, INDIA ಮೈತ್ರಿಕೂಟ ಆಘಾತಕ್ಕೆ ಒಳಗಾಗಿದೆ. ಪಶ್ಚಿಮ ಬಂಗಾಳದಲ್ಲಿ TMC ಮತ್ತು ದೆಹಲಿಯಲ್ಲಿ ಆಮ್...

ಭಾರತ್ ಜೋಡೋ ನ್ಯಾಯ ಯಾತ್ರೆ‌ | 12 ನೇ ದಿನ.

"ನಮ್ಮ ಯಾತ್ರೆಯಲ್ಲಿ ನ್ಯಾಯ ಎಂಬ ಪದವಿದೆ. ಯಾಕೆಂದರೆ ದೇಶದಲ್ಲಿ ಬಿಜೆಪಿ ಆರೆಸೆಸ್ ಹಿಂಸೆ, ದ್ವೇಷ, ಅನ್ಯಾಯ ಹರಡುತ್ತಿದೆ. ನಾವು ಇಂಡಿಯಾ ಕೂಟದವರು ಅದರ ವಿರುದ್ಧ ಹೋರಾಡಲಿದ್ದೇವೆ" - ರಾಹುಲ್‌ ಗಾಂಧಿ ಜನವರಿ 25,...

ದೇಶವು ಅಮೃತ ಕಾಲದ ಹೊಸ್ತಿಲಲ್ಲಿದೆ : ರಾಷ್ಟ್ರಪತಿ ಮುರ್ಮು

ಗಣರಾಜ್ಯೋತ್ಸವ ಮುನ್ನಾದಿನದಂದು ರಾಷ್ಟ್ರಪತಿಗಳು ಭಾಷಣ ಮಾಡುವ ಸಂಪ್ರದಾಯ 75ನೇ ಗಣರಾಜ್ಯೋತ್ಸವದಲ್ಲು ಆ ಸಂಪ್ರದಾಯವನ್ನು ಮುಂದುವರೆಸಿದ್ದಾರೆ. ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯುವ ಅವಕಾಶವಿದೆ. ದೇಶದ ಅಭಿವೃದ್ಧಿಯಲ್ಲಿ ಪ್ರತಿ ವ್ಯಕ್ತಿಯ ಕೊಡುಗೆ ಇದ್ದು, ದೇಶವು ಅಮೃತಕಾಲದ...

ಪ್ರಾಣ ಪ್ರತಿಷ್ಠಾಪನೆಗೆ ಜನವರಿ ಇಪ್ಪತ್ತೆರಡನ್ನೇ ಯಾಕೆ ಆಯ್ದು ಕೊಳ್ಳಲಾಯಿತು?

ಪ್ರಜಾಪ್ರಭುತ್ವ ತೆಗೆದು ಫ್ಯಾಸಿಸ್ಟ್ ಪ್ರಭುತ್ವ ಸ್ಥಾಪಿಸಲು ಹಾಗೂ ಅಂಬೇಡ್ಕರ್ ರವರ ಸಮಾನತಾವಾದಿ ಸಂವಿಧಾನವನ್ನು ನಿವಾರಿಸಿ ಮನುಸ್ಮೃತಿ ಆಧಾರಿತ ಸಂವಿಧಾನವನ್ನು ಜಾರಿಗೆ ತರುವ ಪ್ರಯತ್ನದ ಆರಂಭಿಕ ಲಕ್ಷಣವೇ ಧಾರ್ಮಿಕ ಉನ್ಮಾದ ತೀವ್ರಗೊಳಿಸುವುದು ಮತ್ತು ಸಂವಿಧಾನದ...

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದೆ ದೇಶದ ದೊಡ್ಡ ಮಸೀದಿ!

ಇತ್ತೀಚೆಗೆ ಉದ್ಘಾಟನೆಗೊಂಡ ರಾಮಜನ್ಮಭೂಮಿಯ ಶ್ರೀರಾಮಮಂದಿರವಿರುವ ಅಯೋಧ್ಯೆಯಲ್ಲೇ ದೇಶದ ಅತಿದೊಡ್ಡ ಮಸೀದಿಯೊಂದು ನಿರ್ಮಾಣವಾಗುತ್ತಿದೆ! ಇದಕ್ಕೆ ಉತ್ತರಪ್ರದೇಶ ಸರಕಾರವೇ 5 ಎಕರೆ ಜಮೀನು ನೀಡಿದೆ!! ಈ ಮಸೀದಿ ನಿರ್ಮಾಣಕ್ಕೆ ಸಂಗ್ರಹಿಸಿದ ದೇಣಿಗೆಯ ಶೇ.40 ರಷ್ಟು ಪಾಲು...

ಭಿನ್ನಾಭಿಪ್ರಾಯಗಳ ನಡುವೆಯೂ, ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಪಶ್ಚಿಮ ಬಂಗಾಳಕ್ಕೆ ಪ್ರವೇಶ

INDIA ಮೈತ್ರಿಕೂಟದೊಳಗಿನ ರಾಜಕೀಯ ಭಿನ್ನಾಭಿಪ್ರಾಯದ ನಡುವೆಯೂ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಭಾರತ್ ಜೋಡೋ ನ್ಯಾಯ್ ಯಾತ್ರೆ ಗುರುವಾರ ಅಸ್ಸಾಂನಿಂದ ಪಶ್ಚಿಮ ಬಂಗಾಳ ರಾಜ್ಯವನ್ನು ಪ್ರವೇಶಿಸಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಪಶ್ಚಿಮ...

ಭಾರತ್ ಜೋಡೋ ನ್ಯಾಯ ಯಾತ್ರೆ | 11 ನೆಯ ದಿನ

"ಹಿಂದೆ ನಮ್ಮ ಸರಕಾರ ಇದ್ದಾಗ, ಮುಖ್ಯಮಂತ್ರಿ ಗೊಗೋಯ್ ಅವರಿಗೆ ಮುಕ್ತ ಸ್ವಾತಂತ್ರ್ತ ನೀಡಿದ್ದೆವು. ಅಸ್ಸಾಂನವರೇ ಅಸ್ಸಾಂ ಅನ್ನು ಆಳುತ್ತಿದ್ದರು. ಈಗ ಹಾಗಲ್ಲ. ಕೇಂದ್ರ ಸರಕಾರ, ಅಮಿತ್ ಶಾ ಹೇಳಿದ ಹಾಗೆ ಇಲ್ಲಿನ ಮುಖ್ಯಮಂತ್ರಿ...

Latest news