CATEGORY

ದೇಶ

ಸುಕ್ಮಾ ಎನ್ ಕೌಂಟರ್; 10 ನಕ್ಸಲರ ಹತ್ಯೆ

ಸುಕ್ಕಾ: ಛತ್ತೀಸಗಢದ ಸುಕ್ಕಾ ಜಿಲ್ಲೆಯಲ್ಲಿ ಇಂದು ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ನಲ್ಲಿ 10 ನಕ್ಸಲರು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ...

ನ್ಯಾ. ಮೈಕೆಲ್ ಡಿ ಕುನ್ಹಾ ಕ್ಷಮೆ ಯಾಚಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಕೋವಿಡ್-19 ನಿರ್ವಹಣೆಯಲ್ಲಿ ನಡೆಸಿದೆ ಎನ್ನಲಾದ ಹಗರಣದ ಕುರಿತು ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರನ್ನು ಕುರಿತು ತಾವು ಆಡಿದ ಮಾತುಗಳಿಗೆ ಕೇಂದ್ರ ಸಚಿವ ಪ್ರಲ್ಹಾದ...

ಗೌತಮ್ ಅದಾನಿ ವಿರುದ್ಧ ಶತಕೋಟಿ ಡಾಲರ್ ಲಂಚ ಆರೋಪ; ಆರೋಪ ಸುಳ್ಳುಎಂದ ಅದಾನಿ ಸಂಸ್ಥೆ

ನವದೆಹಲಿ: ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕದ ನ್ಯಾಯಾಲಯ...

ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಜತೆ ಸಿದ್ದರಾಮಯ್ಯ ಚರ್ಚೆ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಅವರ ಮನೆಗೆ ತೆರಳಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಅಭಿಷೇಕ್ ಅವರು ಕಾಂಗ್ರೆಸ್ನ ರಾಜ್ಯಸಭಾ ಸದಸ್ಯರಾಗಿದ್ದಾರೆ. ಸಿಎಂ...

ನವದೆಹಲಿಯಲ್ಲಿ ನಂದನಿ ಹಾಲು ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ನವದೆಹಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ...

ನಬಾರ್ಡ್ ಅನ್ಯಾಯ ಸರಿಪಡಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ...

ಎಚ್‌ಎಸ್‌ಆರ್‌ಪಿ; ಡಿ.4 ರವರೆಗೆ ಕ್ರಮ ಬೇಡ, ಹೈ ಕೋರ್ಟ್ ಆದೇಶ

ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಫಲಕಗಳನ್ನು (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ) ಅಳವಡಿಸದೇ ಇರುವ ವಾಹನ ಮಾಲೀಕರು ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ಹೈಕೋರ್ಟ್...

ಗೆಳೆಯಾ, ಅವನು ಗಾಯಗೊಂಡಿದ್ದಾನೆ

ಫೇಸ್‌ಬುಕ್ಕನ್ನೂ ಒಳಗೊಂಡಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಮುಸ್ಲಿಮರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ದುರಂತವೆಂದರೆ ಪ್ರಗತಿಪರರು ಎಂದೆನಿಸಿಕೊಂಡವರಿಂದಲೂ ಸೂಕ್ಷ್ಮಹಲ್ಲೆಗಳು ನಡೆಯುತ್ತಿದೆ. ಇವರು ಎತ್ತುವ ವಿಷಯಗಳು ಸರಿಯೇ ಇರಬಹುದು. ಆದರೆ ಸಂದರ್ಭ ಮತ್ತು ಬಳಸುವ ಭಾಷೆ...

ನಾಳೆ ಮಹಾರಾಷ್ಟ್ರ ವಿಧಾನಸಭೆಗೆ ಮತದಾನ; 288 ಕ್ಷೇತ್ರಗಳಿಗೆ 4,136 ಅಭ್ಯರ್ಥಿಗಳು!

ಮುಂಬೈ: ಮಹಾರಾಷ್ಟ್ರದಲ್ಲಿ ನಾಳೆ ನ. 20, ಬುಧವಾರ ಒಂದೇ ಹಂತದಲ್ಲಿ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜಾರ್ಖಂಡ್ನಲ್ಲಿ ಈಗಾಗಲೇ ಒಂದು ಹಂತದ ಚುನಾವಣೆ ಮುಕ್ತಾಯವಾಗಿದ್ದು, ನಾಳೆ ಎರಡನೇ...

ತಮಿಳುನಾಡಿನಲ್ಲಿ ಭಾಷಾ ವಿವಾದ ಹುಟ್ಟುಹಾಕಿದ LIC ವೆಬ್‌ಸೈಟ್!

ಚೆನ್ನೈ: ಭಾಷಾ ಹೇರಿಕೆ ವಿವಾದಕ್ಕೆ ಭಾರತೀಯ ಜೀವ ವಿಮಾ ನಿಗಮ'(LIC) ಇದೀಗ ಹೊಸದಾಗಿ ಸೇರ್ಪಡೆಯಾಗಿದೆ. ಇಂಗ್ಲಿಷ್ ಬದಲು ಹಿಂದಿಯನ್ನು ವೆಬ್‌ಸೈಟ್ನ ಡಿಫಾಲ್ಟ್ ಭಾಷೆಯಾಗಿ ಬಳಸಿರುವುದಕ್ಕೆ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ...

Latest news