ಲಖನೌ: ಮದುವೆ ಮುಗಿಸಿಕೊಂಡು ವಧುವರರು ವರನ ಮನೆಗೆ ತೆರಳುತ್ತಿದ್ದ ಆಟೋ ಅಪಘಾತಕ್ಕೀಡಾಗಿ ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ಹರಿದ್ವಾರ –ಕಾಶಿಪುರ...
ದೇವನಹಳ್ಳಿ: ದೊಡ್ಡ ಆಮೆ, ನಕ್ಷತ್ರ ಆಮೆ, ಕೆಂಪು ಪಾದದ ಆಮೆ, ಹಲ್ಲಿ, ಗಡ್ಡವಿರುವ ಹಲ್ಲಿ ಹಾಗೂ ಕೆಂಪು ಇಲಿ ಮೊದಲಾದ 40 ಅಪರೂಪದ ಪ್ರಾಣಿಗಳನ್ನು ಅಕ್ರಮವಾಗಿ ಸಾಗಾಣೆ ಮಾಡುತಿದ್ದ ಇಬ್ಬರು ಪ್ರಯಾಣಿಕರನ್ನು ಕೆಂಪೇಗೌಡ...
ಅಲಹಾಬಾದ್: ಉತ್ತರ ಪ್ರದೇಶದ ಮಹಾರಾಣಿ ಝಾನ್ಸಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆಗಷ್ಟೇ ಜನಿಸಿದ 10 ನವಜಾತ ಶಿಶುಗಳು ಸಾವನ್ನಪ್ಪಿವೆ. ಇನ್ನೂ 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿವೆ ಎಂದು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್ ನಿಂದ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ಅವರ ಪ್ರಯಾಣ ಸುಮಾರು ಎರಡು ಗಂಟೆ ತಡವಾಗಿದೆ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಅವರು ಪ್ರಯಾಣಿಸಬೇಕಿದ್ದ...
ನವದೆಹಲಿ: ಗುಜರಾತ್ ಕರಾವಳಿ ತೀರದಲ್ಲಿ ಮಾದಕ ದ್ರವ್ಯ ನಿಗ್ರಹ ದಳದ ನೇತೃತ್ವದಲ್ಲಿ ನೌಕಾಪಡೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 700 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಮಾದಕ ವಸ್ತುವನ್ನು...
ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜವನ್ನು ವಿಭಜಿಸುತ್ತಿದ್ದಾರೆ. ಮೋದಿ ಅವರ ಹೇಳಿಕೆಗಳು ಮತ್ತು ಆಡಳಿತಾರೂಢ ಮೈತ್ರಿಕೂಟದ ಬಗ್ಗೆ ಜನರಿಗಿರುವ ಅಸಮಾಧಾನದ ಕಾರಣಕ್ಕಾಗಿ ಮಹಾ ವಿಕಾಸ್ ಅಘಾಡಿ (ಎಂವಿಎ) ಅಧಿಕಾರಕ್ಕೆ ಬರಲಿದೆ ಎಂದು...
ಬೆಂಗಳೂರು: ಮಹಾರಾಷ್ಟ್ರದ ಜತ್ ವಿಧಾನಸಭಾ ಕ್ಷೇತ್ರದ ಸಂಕ್ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾ ವಿಕಾಸ ಅಘಾಡಿ ಅಭ್ಯರ್ಥಿ ಕಾಂಗ್ರೆಸ್ ನ ವಿಕ್ರಂ ಸಾವಂತ್ ಅವರ...
ರಾಂಚಿ: ಬಿಜೆಪಿ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ಹಣ ಗಳಿಸಿ ಹಣವನ್ನು ಬಿಜೆಪಿಯು ಇತರ ರಾಜ್ಯಗಳಲ್ಲಿನ ಚುನಾವಣಾ ಪ್ರಚಾರಗಳಿಗೆ ಬಳಿಸಿಕೊಳ್ಳುತ್ತಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಆರೊಪಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ...
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಂತೆ ಇರುವ ಚಂದಗಡ್ ವಿಧಾನಸಭಾ ಕ್ಷೇತ್ರದ ತುಡಯೆ ಗ್ರಾಮದಲ್ಲಿ...
ಮುಜಾಫರ್ ನಗರ: ಮುಜಾಫರ್ ನಗರದ ಭೆನ್ಸಿ ಎಂಬ ಗ್ರಾಮದಲ್ಲಿ ದಲಿತ ವ್ಯಕ್ತಿಯ ಅಂತ್ಯಕ್ರಿಯೆಗೆ ಅಡ್ಡಿಪಡಿಸಿದ ಮತ್ತು ಜಾತಿ ನಿಂದನೆ ಆರೋಪದ ಮೇಲೆ ಗ್ರಾಮದ ಮುಖಂಡ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ...