CATEGORY

ದೇಶ

ವಕ್ಫ್‌ ಆಸ್ತಿ ರೈತ, ದೇವಸ್ಥಾನದ ಹೆಸರಿನಲ್ಲಿದ್ದರೆ ವಶಪಡಿಸಿಕೊಳ್ಳಲ್ಲ ;ಸಿಎಂ ಸಿದ್ದರಾಮಯ್ಯ

ಬೆಳಗಾವಿ: ವಕ್ಫ್‌ ಹೆಸರಿನಲ್ಲಿ ದೇವಸ್ಥಾನಗಳಿಗೆ ನೋಟಿಸ್ ಕೊಟ್ಟಿದ್ದರೆ ಹಿಂಪಡೆಯುತ್ತೇವೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಒಂದು ವೇಳೆ ದೇವಸ್ಥಾನ ವಕ್ಪ್ ಆಸ್ತಿಯಲ್ಲಿದ್ದರೆ ಅಂತಹ ಆಸ್ತಿಗಳನ್ನು ವಶಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಕ್ಫ್‌ ಸಚಿವ...

2020ರ ದೆಹಲಿ ಗಲಭೆ: ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಗೆ  ಜಾಮೀನು

ನವದೆಹಲಿ: ದೆಹಲಿಯಲ್ಲಿ ನಡೆದ ಗಲಭಗೆ ಪಿತೂರಿ ನಡೆಸಿದ ಆರೋಪದ ಪ್ರಕರಣದಲ್ಲಿ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಮುಖಂಡ, ಹೋರಾಟಗಾರ ಉಮರ್ ಖಾಲಿದ್ ಅವರಿಗೆ  ದೆಹಲಿಯ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಕುಟುಂಬದ...

ಅಮಿತ್‌ ಶಾ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ ಟಿಎಂಸಿ

ನವದೆಹಲಿ: ಸಂಸತ್ತಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ನಾಯಕ ಡೆರೆಕ್ ಒಬ್ರಿಯಾನ್ ಹಕ್ಕು ಚ್ಯುತಿ ಮಂಡಿಸಿದ್ದಾರೆ....

ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆ ಮತ್ತು ಕ್ಷಮೆ ಯಾಚನೆಗೆ ಕಾಂಗ್ರೆಸ್‌ ಆಗ್ರಹ

ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್‌ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು  ಕಾಂಗ್ರೆಸ್ ಆಗ್ರಹಪಡಿಸಿದೆ. ಅಮಿತ್‌ ಶಾಅವರ...

ಅಗ್ನಿ ಅವಘಡ; 6 ಮಂದಿ ಸಜೀವ ದಹನ

ಶ್ರೀನಗರ : ಮನೆಯಲ್ಲಿ ಮಲಗಿದ್ದ 6 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದ ಆರು ಮಂದಿ ಬೆಂಕಿಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಗಂಭೀರವಾಗಿ...

ಅಂಬೇಡ್ಕರ್ ಅವಮಾನಿಸಿದ ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಡಾ. ಎಚ್.ಸಿ. ಮಹದೇವಪ್ಪ ಆಗ್ರಹ

ಬೆಳಗಾವಿ: ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಶಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ....

ತೆರಿಗೆ ವಿಷಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಗರಂ ಆಗಿದ್ದೇಕೆ?

ವಾಷಿಂಗ್ಟನ್: ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಉತ್ಪನ್ನಗಳ ಮೇಲೆ ಭಾರತ ತೆರಿಗೆ ಹೇರುವುದರ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿರುವ ಅವರು, ತಮ್ಮ ದೇಶವೂ ಭಾರತೀಯ ಉತ್ಪನ್ನಗಳ ಮೇಲೆ ತೆರಿಗೆ ಹಾಕಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ...

ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ ಬಲವರ್ಧನೆಗೆ ಕೇಂದ್ರ ಭರವಸೆ: ಡಾ. ಪುರುಷೋತ್ತಮ ಬಿಳಿಮಲೆ

ನವದೆಹಲಿ: ಮೈಸೂರಿನಲ್ಲಿರುವ ಕೇಂದ್ರ ಭಾರತೀಯ ಭಾಷಾ ಸಂಸ್ಥೆಯ (ಸಿಐಐಎಲ್) ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ಪ್ರತ್ಯೇಕಿಸಲಾಗುವುದು. ಈ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೀಡಬೇಕಿರುವ ಎಲ್ಲಾ ಆರ್ಥಿಕ ಸಹಕಾರವನ್ನು ಒದಗಿಸಲಾಗುವುದು...

ಅಂಬೇಡ್ಕರ್ ಸ್ಮರಣೆ ವ್ಯಸನ ಎಂದ ಅಮಿತ್ ಶಾಗೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಿನ್ನೆ ಮಂಗಳವಾರ ಸಂಸತ್ ನಲ್ಲಿ ಗೃಹ ಸಚಿವ ಅಮಿತ್ ಶಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ಸ್ಮರಣೆಯನ್ನು ವ್ಯಸನ ಎಂದು ಜರಿದಿದ್ದರು. ಸಂವಿಧಾನ ಶಿಲ್ಪಿ ಬಾಬಾ ಸಾಹೇಬರನ್ನು ನಿಂದಿಸಿದ ಅಮಿತ್ ಶಾ...

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಅರ್ನಾಬ್‌ ಗೋಸ್ವಾಮಿ ವಿರುದ್ಧದ ಪ್ರಕರಣಕ್ಕೆ ತಡೆ

ಬೆಂಗಳೂರು: ರಿಪಬ್ಲಿಕ್‌ ಕನ್ನಡ ಟಿವಿ ಸುದ್ದಿಸಂಸ್ಥೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದ್ವೇಷ ಹರುಡವ ಸುದ್ದಿ ಪ್ರಸಾರ ಮಾಡಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಚಾನೆಲ್‌ ನ ಕಾರ್ಯಕಾರಿ ನಿರ್ದೇಶಕ ಅರ್ನಾಬ್‌ ಗೋಸ್ವಾಮಿ ವಿರುದಧ ದಾಖಲಾಗಿದ್ದ...

Latest news