CATEGORY

ದೇಶ

ಟಿಪ್ಪು ಸುಲ್ತಾನ್- ಅಭಿವೃದ್ಧಿಯ ವಿನ್ಯಾಸಗಳು

ನಮ್ಮ ದೇಶದಲ್ಲಿದ್ದ ಹಲವು ಅಧಿಕಾರದ ಕೇಂದ್ರಗಳನ್ನು ನಿಭಾಯಿಸುವ ದೊಡ್ಡ ಸವಾಲು ಎಲ್ಲ ರಾಜರುಗಳಂತೆ ಟಿಪ್ಪು ಸುಲ್ತಾನನಿಗೂ ಇತ್ತು. ಇದೆಲ್ಲವನ್ನೂ ನಿಭಾಯಿಸುತ್ತಾ ಬ್ರಿಟಿಷರ ವಿರುದ್ಧ ಆರಂಭಿಕ ಆಕ್ರಮಣಕಾರಿ ಆಟವಾಡಿದರೂ ಕೊನೆ ಕೊನೆಗೆ ರಕ್ಷಣಾತ್ಮಕವಾಗಿ ಆಡಿ...

ರಾಷ್ಟ್ರ ಲಾಂಛನ ಟೀಕಿಸಿದ್ದ ಬಂಗಾಳದ BJP ಅಧ್ಯಕ್ಷರಿಗೆ ಚುನಾವಣಾ ಆಯೋಗ ನೋಟಿಸ್

ನವದೆಹಲಿ: ರಾಷ್ಟ್ರ ಲಾಂಛನ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ...

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

ಬೆಂಗಳೂರು: ಕೋವಿಡ್-19  ಹಗರಣದ ತನಿಖೆ ನಡೆಸಿ ವರದಿ ನೀಡಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರನ್ನು ಅವಹೇಳನ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ ಕ್ರಮ...

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ

ಮುಂಬೈ: ವಿದೇಶಿ ನಿಧಿಯ ನಿರಂತರ ಹೊರಹರಿವು ಮತ್ತು ದೇಶಿ ಮಾರುಕಟ್ಟೆಯಲ್ಲಿನ ಮಂದಗತಿಯ ವಹಿವಾಟಿನ ಪರಿಣಾಮ ಆರಂಭಿಕ ವಹಿವಾಟಿನಲ್ಲಿ ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 1 ಪೈಸೆ ಕುಸಿದಿದ್ದು, ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ...

ಸುಪ್ರೀಂ ಕೋರ್ಟ್ 51ನೇ ಸಿಜೆಐ ಆಗಿ ನ್ಯಾ.ಸಂಜೀವ್ ಖನ್ನಾ ಪ್ರಮಾಣ ವಚನ

ನವದೆಹಲಿ: ಸುಪ್ರೀಂ ಕೋರ್ಟ್ 51ನೇ ಮುಖ್ಯ ನ್ಯಾಯಮೂರ್ತಿಯಾಗಿನ್ಯಾ.ಸಂಜೀವ್ ಖನ್ನಾ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಖನ್ನಾ ಅವರಿಗೆ ಪ್ರಮಾಣ...

ರಸ್ತೆ ಅಪಘಾತಗಳಿಂದ ಮೃತಪಡುವವರ ಸಂಖ್ಯೆ ಹೆಚ್ಚಳ: ಗಡ್ಕರಿ

ರಾಯಪುರ: ದೇಶದಲ್ಲಿ ರಸ್ತೆ ಅಪಘಾತಗಳಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಕಳವಳ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ರಾಯಪುರದಲ್ಲಿ ನಡೆದ ಇಂಡಿಯನ್ ರೋಡ್ ಕಾಂಗ್ರೆಸ್‌ನ...

ಭಾರೀ ಭರವಸೆ ಮೂಡಿಸಿ, ಘೋರವಾಗಿ ನಿರಾಶೆಗೊಳಿಸಿದ ಜಸ್ಟಿಸ್ ಡಿ ವೈ ಚಂದ್ರಚೂಡ್

‌ನ್ಯಾಯಮೂರ್ತಿಯೊಬ್ಬ ಹೇಗೆ ನಡೆದುಕೊಳ್ಳಬೇಕು ಎಂಬುದಕ್ಕೆ ಕಿವಿಮಾತು ಹೇಳುವ ಅನೇಕ ಮಾತುಗಳಿವೆ. ಇದಕ್ಕೆ ತಾನು ಅನುಗುಣವಾಗಿ ನಡೆದುಕೊಂಡಿದ್ದೇನೆಯೇ ಎಂದು ಚಂದ್ರಚೂಡ್‌ ಅವರು ಆರಾಮವಾಗಿ ಕುಳಿತು ಆತ್ಮಾವಲೋಕನ ಮಾಡಿಕೊಳ್ಳಬೇಕು. ದೇಶದ ಪ್ರಜಾತಂತ್ರ ವ್ಯವಸ್ಥೆ, ಸಂವಿಧಾನದ ಆಶಯಗಳಿಗೆ...

ಸಮೋಸಾ ಕಾಣೆಯಾಗಿದ್ದಕ್ಕೆ ಸಿಐಡಿ ತನಿಖೆ?

ಶಿಮ್ಲಾ: ಮುಖ್ಯಮಂತ್ರಿಗಳಿಗಾಗಿ ತರಿಸಿದ್ದ 'ಸಮೋಸಾ' ಕಣ್ಮರೆಯಾಗಿರುವ ಬಗ್ಗೆ ಸಿಐಡಿ ತನಿಖೆಗೆ ಆದೇಶ ನೀಡಲಾಗಿದೆ ಎಂಬ ವಿಚಾರವು ಹಿಮಾಚಲ ಪ್ರದೇಶ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿವಾದ ಸ್ಫೋಟಗೊಳ್ಳುತ್ತಿದ್ದಂತೆ ಅಂತಹ ಯಾವುದೇ...

ಮಹಾರಾಷ್ಟ್ರ: ವ್ಯಾನ್‌ನಲ್ಲಿ ಸಾಗಿಸುತ್ತಿದ್ದ 3.70 ಕೋಟಿ ನಗದು ವಶ

ಮುಂಬೈ: ವಿಧಾನಸಭಾ ಚುನಾವಣೆ ನಡೆಯುತ್ತಿರುವ ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯಲ್ಲಿ ವ್ಯಾನ್‌ನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದರೂಪಾಯಿ 3.70 ಕೋಟಿಗೂ ಹೆಚ್ಚು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಣ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ಹಾಗೂ...

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಆಪ್ತರ ಮನೆ ಮೇಲೆ IT ದಾಳಿ

ರಾಂಚಿ : ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶನಿವಾರ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್‌ ಅವರ ಆಪ್ತ ಸುನೀಲ್‌ ಶ್ರೀವಾಸ್ತವ ಸೇರಿದಂತೆ ಒಟ್ಟು ಒಂಬತ್ತು ಮಂದಿ ಮನೆಗಳ ಮೇಲೆ ಇಂದು ದಾಳಿ ನಡೆಸಿದ್ದಾರೆ. ಇಂದು...

Latest news