ಮೈಸೂರು: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯ ಕಬ್ಬು ಬೆಳೆಗಾರರ ಸಂಘ ಮನವಿ ಸಲ್ಲಿಸಿತು.
ಸಂಘದ ಅಧ್ಯಕ್ಷ, ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ...
ಸಂಡೂರು : ಸಂಡೂರು ವಿಧಾನಸಭಾ ಕ್ಷೇತ್ರದ ವಿವಿಧ ಬಾಗಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿರುಸಿನ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿ ಅನ್ನಪೂರ್ಣ, ಸಂಸದ ತುಕಾರಾಂ, ಸಚಿವರು, ಶಾಸಕರು ಮತ್ತು ಪಕ್ಷದ ಮುಖಂಡರು...
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯ ಮೇಲಿನ ಜಂಟಿ ಸಂಸದೀಯ ಸಮಿತಿಯ(ಜೆಪಿಸಿ) ಅಧ್ಯಕ್ಷರು ಏಕಪಕ್ಷೀಯ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಜೆಪಿಸಿಯ ಇತರ ಸದಸ್ಯರು ಗಂಭೀರ ಆರೋಪ ಮಡಿದ್ದಾರೆ. ವಿವಿಧ ರಾಜ್ಯಗಳಿಗೆ ಹಮ್ಮಿಕೊಳ್ಳಲಾಗಿದ್ದ ಪ್ರವಾಸವನ್ನು ಮುಂದೂಡಲು...
ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ -2 ನಲ್ಲಿ 'ಟೈಗರ್ ವಿಂಗ್ಸ್' ಶೀರ್ಷಿಕೆಯ “ವರ್ಟಿಕಲ್ ಗಾರ್ಡನ್”ಅನಾವರಣಗೊಂಡಿದೆ. ಫ್ರೆಂಚ್ ದೇಶದ ರಾಷ್ಟ್ರೀಯ ವೈಜ್ಞಾನಿಕ ಸಂಶೋಧನಾ ಕೇಂದ್ರದೊಂದಿಗೆ ಗುರುತಿಸಿಕೊಂಡಿರುವ ವಿಶ್ವದರ್ಜೆಯ ಸಸ್ಯಶಾಸ್ತ್ರಜ್ಞ ಪ್ಯಾಟ್ರಿಕ್...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸಲು ಒತ್ತಾಯಿಸಿ ಅಂಗೀಕರಿಸಿದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಶಾಸಕರು ಸತತ ಮೂರನೇ ದಿನವೂ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದ ಇಂದೂ ಸಹ ಸದನದ ಕಲಾಪಕ್ಕೆ...
ಬೆಂಗಳೂರು: ರಾಜ್ಯದ ಯಶಸ್ವಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಘಟಕ ಸುಳ್ಳು ಜಾಹೀರಾತು ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಪಡಿಸಿದ್ದಾರೆ.ವಿಧಾನಸಭಾ...
ನವದೆಹಲಿ: ಸರ್ಕಾರಿ ನೇಮಕಾತಿಗಳ ಅಧಿಸೂಚನೆಯಲ್ಲಿ ನಿರ್ದಿಷ್ಟ ಸೂಚನೆಗಳನ್ನು ನೀಡದೆ, ಇಡೀ ಪ್ರಕ್ರಿಯೆಯನ್ನು ಮಧ್ಯದಲ್ಲಿ ತಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಐವರು...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ಆಗ್ರಹಿಸಿ ಮಂಡಿಸಿದ್ದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ಇದರಿಂದ ಸದನದಲ್ಲಿ ಇಂದು ಭಾರಿ ಗದ್ದಲ, ಕೋಲಾಹಲ ಸೃಷ್ಟಿಯಾಯಿತು.
ಬಿಜೆಪಿ ಸದಸ್ಯರ...
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಇಂದು ಚುನಾವಣಾ ಗ್ಯಾರಂಟಿಯನ್ನು ಬಿಡುಗಡೆ ಮಾಡಿದ್ದು, , 3 ಲಕ್ಷ ರೂ. ಕೃಷಿ ಸಾಲ ಮನ್ನಾ , ರಾಜ್ಯದ ಮಹಿಳೆಯರಿಗೆ ತಿಂಗಳಿಗೆ...
ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ಥಾನ ಮೂಲದ ಬಿಕಾರಾಮ್‌ನನ್ನು ಹಾವೇರಿ ನಗರದಲ್ಲಿ ಬಂಧಿಸಲಾಗಿದೆ.
ರಾಜಸ್ಥಾನದ ಜಾಲೋರ್ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ...