CATEGORY

ದೇಶ

ಹಿಂದಿಯಲ್ಲಿ ಕಲಾಪ ನಡೆಸಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಸುಪ್ರೀಂಕೋರ್ಟ್ ಕಲಾಪಗಳು ಇಂಗ್ಲೀಷ್ ಭಾಷೆಯಲ್ಲಿ ಮಾತ್ರ ಇರಬೇಕು ಎನ್ನುವ ಸಂವಿಧಾನದ 348(1) ನೇ ವಿಧಿಯನ್ನು ಪ್ರಶ್ನಿಸಿ ಹಿಂದಿ ಭಾಷೆಯಲ್ಲೂ ಕಲಾಪ ನಡೆಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್...

ಕುಶಲಕರ್ಮಿಗಳೊಂದಿಗೆ ದೀಪಾವಳಿ ಆಚರಿಸಿದ ರಾಹುಲ್ ಗಾಂಧಿ

ನವದೆಹಲಿ: ದೀಪಾವಳಿ ಅಂಗವಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಕುಂಬಾರರು ಹಾಗೂ ಪೇಂಟಿಂಗ್ ಕೆಲಸ ಮಾಡುವವರ ಜತೆ ಮಾತುಕತೆ ನಡೆಸಿದ್ದಾರೆ. ಈ ಚರ್ಚೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ...

ತಿರುಪತಿಯಲ್ಲಿ ಹಿಂದೂಗಳಿಗೆ ಮಾತ್ರ ಕೆಲಸ, ಅನ್ಯ ಧರ್ಮಿಯರಿಗೆ ಸ್ವಯಂ ನಿವೃತ್ತಿ ಯೋಜನೆ: ಟಿಟಿಡಿ

ತಿರುಪತಿ ತಿರುಮಲ ದೇವಸ್ಥಾನದಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಹಿಂದೂಗಳು ಮಾತ್ರ ಆಗಿರಬೇಕು. ಬೇರೆ ಧರ್ಮದವರಿಗೆ ವಿಆರ್‌ಎಸ್ ( ಸ್ವಯಂ ನಿವೃತ್ತಿ) ಕೊಡುವುದರ ಬಗ್ಗೆ ಸರ್ಕಾರದ ಜೊತೆ ಚರ್ಚಿಸಲಾಗುವುದು ಎಂದು ಟಿಟಿಡಿ ನೂತನ ಅಧ್ಯಕ್ಷ...

ಅರ್ಬನ್ ನಕ್ಸಲರು ಜಾತಿ ಆಧಾರದ ಮೇಲೆ ದೇಶ ಒಡೆಯುತ್ತಿದ್ದಾರೆ, ಅವರನ್ನು ಗುರುತಿಸಿ ಮುಖವಾಡ ಕಳಚಿ: ಮೋದಿ ಕರೆ

ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ಸಮಸ್ಯೆ ಕಡಿಮೆಯಾಗುತ್ತಿದ್ದಂತೆ ಹೊಸ ಮಾದರಿಯ ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ, ಒಗ್ಗಟ್ಟಾಗಿ ಇದ್ದರೆ ಸುರಕ್ಷಿತವಾಗಿರುತ್ತೀರಿ ಎಂದು ಹೇಳುವವರನ್ನೂ ಇಂದು ಅರ್ಬನ್ ನಕ್ಸಲರು ಟಾರ್ಗೆಟ್ ಮಾಡುತ್ತಿದ್ದಾರೆ, ನಗರ ನಕ್ಸಲರನ್ನು ಗುರುತಿಸಿ...

ಸಿಲಿಂಡರ್ ಸ್ಫೋಟ: ತಾಯಿ ಜೊತೆ ಇಬ್ಬರು ಮಕ್ಕಳು ಸಾವು

ಕಿರಾಣಿ ಅಂಗಡಿಯೊಂದರಲ್ಲಿ ಎರಡು ಎಲ್‌ಪಿಜಿ ಸಿಲಿಂಡರ್​ಗಳು ಇದ್ದಕ್ಕಿದ್ದಂತೆ ಸ್ಫೋಟಗೊಂಡ ಪರಿಣಾಮ ತಾಯಿ ಮತ್ತು ಆಕೆಯ ಇಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಮುಂಬೈನ ಜಾವ್ಲೆ ಎಂಬ ಗ್ರಾಮದಲ್ಲಿ ನಡೆದಿದೆ. ಬುಧವಾರ ಸಂಜೆ ಈ ಘಟನೆ...

ರಾಜ್ಯದ 7 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರೀಯ ಗೃಹ ಮಂತ್ರಿ ದಕ್ಷತಾ ಪದಕ ಪ್ರಶಸ್ತಿ

ದೆಹಲಿ: ಕೇಂದ್ರ ಗೃಹ ಇಲಾಖೆಯು ವಿಶೇಷ ಕಾರ್ಯಾಚರಣೆ, ತನಿಖೆ ಹಾಗೂ ವಿಧಿ ವಿಜ್ಞಾನ ವಿಭಾಗದಲ್ಲಿ ಸಾಧನೆ ಮಾಡಿರುವ ರಾಜ್ಯದ ಏಳು ಪೊಲೀಸ್ ಅಧಿಕಾರಗಳು ಕೇಂದ್ರೀಯ ಗೃಹ ಮಂತ್ರಿ ದಕ್ಷತಾ ಪದಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬಸವರಾಜ್...

ವಕ್ಫ್ ಭೂ ಕಬಳಿಕೆ: ಕಾಂಗ್ರೆಸ್ ಸರ್ಕಾರ ಜನರ ದಿಕ್ಕು ತಪ್ಪಿಸುತ್ತಿದೆ, ಕೇಂದ್ರ ಸಚಿವ ಜೋಶಿ ಆರೋಪ

ಹುಬ್ಬಳ್ಳಿ: ವಕ್ಫ್ ಭೂ ಕಬಳಿಕೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ರೈತರ ದಿಕ್ಕು ತಪ್ಪಿಸೋ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ,ಮುಖ್ಯಮಂತ್ರಿಗಳು ರೈತರಿಗೆ ವಕ್ಫ್...

ಏನಿದು ವಕ್ಫ್ ತಿದ್ದುಪಡಿ ಕಾಯ್ದೆ?ಯಾಕೆ ಇಷ್ಟು ವಿರೋಧ ? 

ಟ್ರಿಪಲ್ ತಲಾಕ್ ಆಯ್ತು... NRC CAA ಆಯ್ತು... UCC ಗುಮ್ಮ ತೋರಿಸಿದ್ದಾಯ್ತು.. ಇನ್ನು ಬಿಜೆಪಿಗರಿಗೆ ಉಳಿದಿದ್ದೆ ವಕ್ಫ್ ತಿದ್ದುಪಡಿ ಕಾಯ್ದೆ. ಮುಸಲ್ಮಾನರೇ ಈಗಲೂ ಇದನ್ನು ವಿರೋಧಿಸದಿದ್ದರೆ ಇನ್ನು ಯಾವಾಗ?- ನಾಜಿಯಾ ಕೌಸರ್‌, ಪತ್ರಕರ್ತರು. ವಕ್ಫ್...

ಭಾರತದ ಮೊದಲ ಖಾಸಗಿ ಮಿಲಿಟರಿ ವಿಮಾನ ತಯಾರಿಕಾ ಫ್ಯಾಕ್ಟರಿ ಉದ್ಘಾಟಿಸಿದ ಪ್ರಧಾನಿ ಮೋದಿ

ಭಾರತದ ಮೊದಲ ಖಾಸಗಿ ಯುದ್ಧವಿಮಾನ ತಯಾರಿಕೆಯ ಘಟಕ ಗುಜರಾತ್​ನ ವಡೋದರಾದಲ್ಲಿ ಚಾಲನೆಗೊಂಡಿದೆ. ಸ್ಪೇನ್ ಪ್ರಧಾನಿ ಪೆಡ್ರೋ ಸಾಂಚೆಜ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ ಈ ಕಾಂಪ್ಲೆಕ್ಸ್ ಅನ್ನು ಉದ್ಘಾಟನೆ...

ಇಸ್ಕಾನ್ ದೇವಸ್ಥಾನಕ್ಕೆ ಮತ್ತೆ ಬಾಂಬ್ ಬೆದರಿಕೆ

ಆಂಧ್ರದ ತಿರುಪತಿ ಇಸ್ಕಾನ್ ದೇಗುಲಕ್ಕೆ ಸೋಮವಾರ ಮತ್ತೆ ಬಾಂಬ್ ಬೆದರಿಕೆ ಬಂದಿದ್ದು, ಕೇವಲ 3 ದಿನಗಳ ಅಂತರದಲ್ಲಿ 4ನೇ ಬಾರಿಗೆ ಬೆದರಿಕೆ ಇ-ಮೇಲ್ ಬಂದಿದೆ. ಇಸ್ಕಾನ್ ದೇವಸ್ಥಾನಕ್ಕೆ ಮತ್ತೊಂದು ಬಾಂಬ್ ಬೆದರಿಕೆಯೊಂದು ಬಂದಿದ್ದು, ಭಾನುವಾರ...

Latest news