ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಕುರಿತು ನಾಳೆ, ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಸಲಾಗುತ್ತದೆ. ಮಧ್ಯಾಹ್ನ 1 ಗಂಟೆಗೆ ರೈತ ಮುಖಂಡರೊಂದಿಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಬೆಂಗಳೂರು ನಗರ ಪೊಲೀಸರು ಈ ವರ್ಷದ 2025 ಜನವರಿಯಿಂದ ಅಕ್ಟೋಬರ್ ಮೊದಲನೆ ವಾರದವರೆಗೆ ರೂ.81.21 ಕೋಟಿ ರೂ. ಮೌಲ್ಯದ 1486.58 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ 711 ಪ್ರಕರಣಗಳನ್ನು ದಾಖಲಿಸಲಾಗಿದ್ದು,...
ನವದೆಹಲಿ: ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಪೈಕಿ ಇಂದು ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 1,314 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲ ಹಂತದಲ್ಲಿ 3.75 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ...
ಬೆಂಗಳೂರು: ಬಿಜೆಪಿ ಮತ ಕಳವು ಮಾಡುವ ಮೂಲಕ ಭಾರತ ಇಂದು ಇಡೀ ಜಗತ್ತಿನ ಎದುರು ತಲೆ ತಗ್ಗಿಸುವಂತಾಗಿದೆ ಎಂದು ಕಾಂಗ್ರೆಸ್ ಮುಖಂಡ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆ ಪ್ರತಿಪಕ್ಷದ ನಾಯಕ...
ಪಟ್ನಾ: ಮತ ಕಳ್ಳತನ ನಡೆಸುವ ಮೂಲಕ ಬಿಜೆಪಿ ನೇತೃತ್ವದ ಎನ್ ಡಿಎ ಬಿಹಾರದಲ್ಲಿ ಅಧಿಕಾರ ಹಿಡಿಯುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ವರಿಷ್ಠೆ ಪ್ರಿಯಾಂಕಾಗಾಂಧಿ ಆರೋಪಿಸಿದ್ದಾರೆ.
ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶ...
ನವದೆಹಲಿ: ಮತ ಕಳವುನಡೆಸಿ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಗೆಲುವನ್ನು ಬಿಜೆಪಿ ಕಸಿದುಕೊಂಡಿದೆ ಎಂದು ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಗಂಭೀರ ಆರೋಪ ಮಾಡಿದ್ದಾರೆ.
ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ...
ಬೆಂಗಳೂರು: ನವಂಬರ್ 6 ಹಾಗೂ 7 ರಂದು ಬೆಂಗಳೂರಿನಲ್ಲಿ ಶುದ್ಧೀಕರಿಸಿದ ನೀರಿನ ಮರುಬಳಕೆಯ ಬಗ್ಗೆ ನೀತಿ ಆಯೋಗದ ರಾಷ್ಟ್ರೀಯ ಕಾರ್ಯಗಾರ ನಡೆಯಲಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮಪ್ರಸಾದ್ ಮನೋಹರ್ ತಿಳಿಸಿದ್ದಾರೆ.
ಈ ಬಗ್ಗೆ...
ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (SHGs) ಈಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ...
ಔರಂಗಾಬಾದ್: ಶಿಕ್ಷಣ, ಆರೋಗ್ಯ, ಉದ್ಯೋಗದಂತಹ ಸಮಸ್ಯೆಗಳಿಂದ ಯುವಕರನ್ನು ಮರೆಮಾಚಲು ಪ್ರಧಾನಿ ನರೇಂದ್ರ ಮೋದಿ ಅವರು ಯುವಕರಿಗೆ ಸಾಮಾಜಿಕ ಮಾಧ್ಯಮದ ಹುಚ್ಚನ್ನು ಹಚ್ಚುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ...
ಬೆಂಗಳೂರು: ಕರ್ನಾಟಕದ ಮಾಹಿತಿ ತಂತ್ರಜ್ನಾನ (ಐಟಿಬಿಟಿ) ಇಲಾಖೆಯು 'ಡೀಪ್ ಟೆಕ್ ದಶಕ'ವನ್ನು ಪ್ರಕಟಿಸಿದೆ. ಇದರಲ್ಲಿ ರೂ.600 ಕೋಟಿ ಹೂಡಿಕೆ ಮಾಡುತ್ತಿದ್ದು, ಇದನ್ನು ಪ್ರಮುಖ VC ಗಳೊಂದಿಗಿನ ಪಾಲುದಾರಿಕೆಯ ಮೂಲಕ ರೂ.1,000 ಕೋಟಿಗೆ ವಿಸ್ತರಿಸುವ...