CATEGORY

ದೇಶ

ಗೋಪಾಲ ಜೋಶಿ ವಂಚನೆ; ದಾಖಲೆಗಳನ್ನು ಸಲ್ಲಿಸಲು ಸರ್ಕಾರಕ್ಕೆ ಹೈ ಕೋರ್ಟ್ ಸೂಚನೆ

ಬೆಂಗಳೂರು: ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹಣ ಸುಲಿಗೆ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ ಗೋಪಾಲ ಜೋಶಿ ಮತ್ತಿತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಹೈಕೋರ್ಟ್...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್ ಖನ್ನಾ ನೇಮಕ

ಹೊಸದಿಲ್ಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ. ನವೆಂಬರ್ 10 ರಂದು ಹಾಲಿ ಸಿಜೆಐ ಡಿವೈ ಚಂದ್ರಚೂಡ್ ಅವರ ನಿವೃತ್ತಿಯ ನಂತರ...

ವಿಶ್ವಸಂಸ್ಥೆ ವರದಿ; ಪಾಕಿಸ್ತಾನಕ್ಕಿಂತ ಭಾರತದಲ್ಲೇ ಹೆಚ್ಚು ಬಡವರು !!!

ಅತಿ ಹೆಚ್ಚು ಬಡವರನ್ನು ಹೊಂದಿರುವ 5 ರಾಷ್ಟ್ರಗಳಲ್ಲಿ ಭಾರತವೂ ಸ್ಥಾನ ಪಡೆದುಕೊಂಡಿದೆ. ಭಾರತದಲ್ಲಿ 234 ಮಿಲಿಯನ್‌ ಬಡವರಿದ್ದರೆ ಪಾಕಿಸ್ತಾನದಲ್ಲಿ 93 ಮಿಲಿಯನ್‌ ಬಡವರಿದ್ದಾರೆ. ನೆರೆಯ ಪಾಕಿಸ್ತಾನಕ್ಕಿಂತಲೂ ಭಾರತದಲ್ಲಿ ಬಡವರ ಸಂಖ್ಯೆ ಹೆಚ್ಚು ಎನ್ನುವುದು...

ಜೊಮಾಟೊ ಆಹಾರ ಇನ್ನು ದುಬಾರಿ: ಪ್ರತಿ ಆರ್ಡರ್ ಗೆ 10 ರೂಪಾಯಿ ಶುಲ್ಕ ಹೆಚ್ಚಳ

ನವದೆಹಲಿ: ಆನ್‌ಲೈನ್‌ನಲ್ಲಿ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುವ ಜೊಮಾಟೊ ಕಂಪನಿಯು ತನ್ನ ಪ್ರತಿ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು (ಪ್ಲಾಟ್‌ಫಾರ್ಮ್ ಫೀ) ರೂ. 10 ಹೆಚ್ಚಳ ಮಾಡಿದೆ. ಹಬ್ಬಗಳ ಸಂದರ್ಭದಲ್ಲಿ ಆರ್ಡರ್ ಗಳ ಸಂಖ್ಯೆ...

ಗೋಮಾತೆಯ ಹೆಸರಲ್ಲಿ ಹಿಂದೂ ರಾಷ್ಟ್ರದ ಗುರಿ

ಗೋಮಾತೆ ಪ್ರಚಾರ ಹಾಗೂ ಗೋಹತ್ಯೆ ವಿಚಾರ ಎಂಬುದು ಮುಸ್ಲಿಂ ದ್ವೇಷ ಸಾಧನೆಯ ಮೂಲಕ ಹಿಂದೂಗಳನ್ನು ಒಂದಾಗಿಸುವ ಮತ್ತು ಹಿಂದುತ್ವವನ್ನು ಗಟ್ಟಿಗೊಳಿಸುವ ಸಂಘಿ ಮೆದುಳುಗಳ ಮಹಾ ತಂತ್ರಗಾರಿಕೆಯಾಗಿದೆ. ಹಿಂದುತ್ವವಾದಿ ಸಿದ್ಧಾಂತದ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ...

ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣ : ಛೋಟಾ ರಾಜನ್ ಗೆ ಜಾಮೀನು ಮಂಜೂರು

ಹೋಟೆಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 2001 ರಲ್ಲಿ ಶಿಕ್ಷೆಗೆ ಒಳಗಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ವಿಶೇಷ ಮೋಕಾ ನ್ಯಾಯಾಲಯವು ಛೋಟಾ...

ವೇಶ್ಯಾವಾಟಿಕೆಗೆ ದೂಡಲು ಕಳ್ಳ ಸಾಗಾಣೆ; 12 ಅಪ್ರಾಪ್ತ ಬಾಲಕಿಯರ ರಕ್ಷಣೆ

ಬೆಂಗಳೂರು: ವೇಶ್ಯಾವಾಟಿಕೆಗೆ ದೂಡಲು ಬಾಲಕಿಯರನ್ನು ಕಳ್ಳ ಸಾಗಾಣೆ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಮೇ ತಿಂಗಳಿಂದ ಇದುವರೆಗೆ 12 ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ. ಈ ಬಾಲಕಿರು ತ್ರಿಪುರಾ,...

“ಒಳಗೊಳ್ಳುವಿಕೆ-ಮುಂದಣ ಹೆಜ್ಜೆ”

ಮಾರುಕಟ್ಟೆ ಆಧಾರಿತ ತತ್ವದ ಹಿಂದಿನ ಧನದಾಹ, ಧರ್ಮ, ಸಂಸ್ಕೃತಿಯ ಮಾರುವೇಷದಲ್ಲಿ ನಮ್ಮ ಮೈಮರೆಸುತ್ತಿರುವ ಈ ಹೊತ್ತಲ್ಲಿ ಶಿಕ್ಷಣ, ಆರೋಗ್ಯದಂತಹ, ವಿಷಯಗಳಲ್ಲಿ ಜನಪ್ರತಿನಿಧಿಗಳ ಬದ್ಧತೆಯನ್ನು ಪ್ರಶ್ನೆ ಮಾಡದಿದ್ದರೆ ಜನ ಸಾಮಾನ್ಯರು ಒಳಗೊಳ್ಳುವ ಅವಕಾಶ ಶಾಶ್ವತವಾಗಿ...

ಅತ್ಯಂತ ಮಾಲಿನ್ಯ ನಗರಗಳ ಪಟ್ಟಿಯಲ್ಲಿ ದೆಹಲಿಗೆ 2ನೇ ಸ್ಥಾನ; ಪೇಶಾವರಕ್ಕೆ ಮೊದಲ ಸ್ಥಾನ

ಜಗತ್ತಿನ ಅತ್ಯಂತ ಕೆಟ್ಟ ಮಾಲಿನ್ಯ ನಗರಗಳ ಪಟ್ಟಿಯಲ್ಲಿ ಭಾರತದ ರಾಜಧಾನಿ ದೆಹಲಿ 2ನೇ ಸ್ಥಾನವನ್ನು ಪಡೆದುಕೊಂಡಿದೆ. ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮೌಂಟ್‌ ಇಸಾ ನಂ,1 ಮಾಲಿನ್ಯ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದ್ದರೆ ಪಾಕಿಸ್ತಾನದ...

ನ್ಯಾಯದೇವತೆಯ ಸ್ವರೂಪ ಬದಲಾದರೆ ನ್ಯಾಯಾಂಗ ವ್ಯವಸ್ಥೆ ಬದಲಾದೀತೆ?

ಯಾರು ಯಾವ ನ್ಯಾಯದೇವತೆಯ ಸ್ವರೂಪ ಅದೆಷ್ಟು ಬದಲಾಯಿಸಿದರೇನು, ನ್ಯಾಯಾಂಗ ವ್ಯವಸ್ಥೆ ಬದಲಾಗಲು ಸಾಧ್ಯವೇ? ನ್ಯಾಯಾಂಗ ವ್ಯವಸ್ಥೆಯೇ ಪ್ರಭುತ್ವದ ಪರ ವಾಲಿದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡುವವರು ಯಾರು? -ಶಶಿಕಾಂತ ಯಡಹಳ್ಳಿ, ರಾಜಕೀಯ ವಿಶ್ಲೇಷಕರು. ನ್ಯಾಯದೇವತೆಯ...

Latest news