ಬೆಂಗಳೂರು: ಉಪಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್ ಪಕ್ಷ ಹಾಸನದಲ್ಲಿ ಹಮ್ಮಿಕೊಂಡಿರುವ ಜನಕಲ್ಯಾಣ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಂಆರ್ ಸೇರಿದಂತೆ ಅನೇಕ ಸಚಿವರು ಮತ್ತು ಶಾಸಕರು...
ಬೆಂಗಳೂರು; ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಬೆಂಗಳೂರಿನ...
ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ದೇಶದ ಪ್ರಮುಖ ನಗರಗಳಲ್ಲಿ...
ಗೌಹಾಟಿ: ರಾಜ್ಯದ ಹೋಟೆಲ್, ರೆಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸವನ್ನು ನಿಷೇಧಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಸ್ವತಃ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಈ ನಿರ್ಧಾರವನ್ನು ಪ್ರಕಟಿಸಿ ಸಚಿವ ಸಂಪುಟ ಈ ನಿರ್ಧಾರ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ಚಿತ್ರನಟ ದರ್ಶನ್ ಅವರಿಗೆ ಹೈಕೋರ್ಟ್ ಮಂಜೂರು ಮಾಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಲಾಗಿದೆ. ಪ್ರಾಸಿಕ್ಯೂಷನ್ ಪರವಾಗಿ...
ಸಂಭಲ್; ಮಸೀದಿ ಸಮೀಕ್ಷೆ ಸಂದರ್ಭದಲ್ಲಿ ಹಿಂಸಾಚಾರ ನಡೆದ ಸಂಭಲ್‌ಗೆ ತೆರಳುತ್ತಿದ್ದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬುಧವಾರ ಘಾಜಿಪುರ ಗಡಿಯಲ್ಲಿ...
ನವದೆಹಲಿ: ಗೌತಮ್ ಅದಾನಿ ಲಂಚ ಪ್ರಕರಣ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಮುಖಂಡರು ಇಂದು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್, ಎಎಪಿ, ಆರ್‌ಜೆಡಿ, ಶಿವಸೇನೆ (ಯುಬಿಟಿ),...
ಹೇಗ್ (ನೆದರ್‌ಲ್ಯಾಂಡ್ಸ್): ಕರ್ನಾಟಕದ ಸೆಮಿಕಂಡಕ್ಟರ್ ವಲಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ₹ 8,400 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವುದಾಗಿ ಸೆಮಿಕಂಡಕ್ಟರ್ ತಯಾರಿಸುವ ಜಾಗತಿಕ ಪ್ರಮುಖ ಕಂಪನಿಗಳಲ್ಲಿ ಒಂದಾಗಿರುವ ನೆದರ್‌ಲ್ಯಾಂಡ್ಸ್‌ನ ಎನ್‌ಎಕ್ಸ್‌ಪಿ ವಾಗ್ದಾನ...
ನವದೆಹಲಿ: ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಹತ್ಯೆ ಮಾಡಿರುವ ಭೀಕರ ಘಟನೆ ಇಂದು ನಡೆದಿದೆ. ದೆಹಲಿಯ ನೆಬ್ ಸರಾಯ್ ಎಂಬಲ್ಲಿ ದಂಪತಿ ಹಾಗೂ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು...
ಮಂಡ್ಯ: ಅಧಿಕಾರ ಹಸ್ತಾಂತರ ಕುರಿತು ಒಪ್ಪಂದ ಆಗಿದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಮ್ಮ ನಡುವೆ ಯಾವ ಒಪ್ಪಂದ ಆಗಿಲ್ಲ. ಆದರೆ ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು...