CATEGORY

ದೇಶ

ಹರಿಯಾಣ ವಿಧಾನ ಸಭಾ ಚುನಾವಣಾ ಫಲಿತಾಂಶ: ಮಾಜಿ ಕುಸ್ತಿಪಟು ವಿನೇಶ್‌ ಫೋಗಟ್‌ ಭರ್ಜರಿ ಗೆಲುವು

ಹರಿಯಾಣ ಚುನಾವಣೆಯಲ್ಲಿ (Haryana Election Results) ಜೂಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಕುಸ್ತಿ ಪಟು ವಿನೇಶ್‌ ಫೋಗಟ್‌ (Vinesh Phogat) ಅವರು ಭರ್ಜರಿ ಜಯ ಸಾಧಿಸಿದ್ದಾರೆ. ವಿನೇಶ್‌ ಫೋಗಟ್‌ ಬಿಜೆಪಿ...

ಎರಡೂ ರಾಜ್ಯಗಳಲ್ಲೂ ಕಾಂಗ್ರೆಸ್ ಪಕ್ಷವೆ ಅಧಿಕಾರಕ್ಕೆ ಬರುತ್ತದೆ: ಸಚಿವ ಪರಮೇಶ್ವರ್ ವಿಶ್ವಾಸ

ಎರಡೂ ರಾಜ್ಯಗಳಲ್ಲೂ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ‌. ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಎಕ್ಸಿಟ್ ಪೋಲ್ ಹೇಳಿದೆ. ಅದರಂತೆ ನಾವು 50ಕ್ಕೂ ಹೆಚ್ಚು ಸೀಟ್ ಗೆದ್ದು ಸರ್ಕಾರ ರಚಿಸಲಿದೆ...

ಜಮ್ಮು-ಕಾಶ್ಮೀರ ವಿಧಾನ ಸಭಾ ಚುನಾವಣಾ ಫಲಿತಾಂಶ: ಕಾಂಗ್ರೆಸ್-NC ಮುನ್ನಡೆ, ಬಿಜೆಪಿಗೆ ಹಿನ್ನಡೆ

ಭಾರೀ ಕುತೂಹಲ ಮೂಡಿಸಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಚುನಾವಣಾ ಮತ ಎಣಿಕೆ ಮಂಗಳವಾರ ನಡೆಯಲಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಕುರಿತು ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ನಿರೀಕ್ಷೆಗಳಿವೆ. ಚುನಾವಣೋತ್ತರ ಸಮೀಕ್ಷೆಗಳು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್...

ಹರಿಯಾಣ ವಿಧಾನ ಸಭಾ ಚುನಾವಣಾ ಫಲಿತಾಂಶ: ಬಿಜೆಪಿಗೆ ಮುನ್ನಡೆ

ಹರಿಯಾಣ ರಾಜ್ಯ ವಿಧಾನಸಭೆಗೆ ನಡೆದಿರುವ ಚುನಾವಣೆಯ ಮತ ಎಣಿಕೆಯ ಹಾವು ಏಣಿಯಾಟದಂತಹ ಸನ್ನಿವೇಶ ಕಾಣಸಿಗುತ್ತಿದೆ. ಇನ್ನೂ ಅಂತಿಮ ಫಲಿತಾಂಶ ಬರುವುದು ಬಾಕಿ ಇರುವ ನಡುವೆ ಈ ಕ್ಷಣದ ಮಾಹಿತಿಯಂತೆ ಬಿಜೆಪಿ ಅರ್ಧಕ್ಕಿಂತ ಹೆಚ್ಚು...

ಚೆನ್ನೈಯಲ್ಲಿ ಏರ್‌ ಶೋ ವೇಳೆ ದುರಂತ: ಮೃತಪಟ್ಟ ಪ್ರತಿ ವ್ಯಕ್ತಿಯ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ

ಚೆನ್ನೈನ ಮರೀನಾ ಬೀಚ್‌ನಲ್ಲಿ ಏರ್ ಶೋ ವೇಳೆ ಬಿಸಿಲಿನ ತಾಪದಿಂದ ಕನಿಷ್ಠ 5 ಮಂದಿ ಮೃತಪಟ್ಟಿದ್ದ ಪತ್ರಿ ವ್ಯಕ್ತಿಯ ಕುಟುಂಬಕ್ಕೆ ತಲಾ ಐದು ಕೋಟಿ ಪರಿಹಾರವನ್ನು ತಮಿಳುನಾಡು ಸರ್ಕಾರ ಘೋಷಿಸಿದೆ. ಭಾರತೀಯ ವಾಯುಪಡೆಯ 92...

ಚೆನ್ನೈ ಏರ್ ಶೋ ವೇಳೆ ಐವರು ಸಾವು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಕಾರಣವೇನು ಗೊತ್ತಾ?

ಭಾರತೀಯ ವಾಯುಪಡೆಯ 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ (ವೈಮಾನಿಕ ಪ್ರದರ್ಶನ) ವೇಳೆ ಬಿಸಿಲಿನತಾಪಕ್ಕೆ 5 ಮಂದಿ ಸಾವನಪ್ಪಿದ್ದು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ವಾಯುಪಡೆ...

ಎಎಪಿ ಸಂಸದ ಸಂಜೀವ್ ಅರೋರಾ ಮನೆ ಮೇಲೆ ಇಡಿ ದಾಳಿ

ಎಎಪಿ ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಮತ್ತಿತರರ ವಿರುದ್ಧದ ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸೋಮವಾರ ಜಲಂಧರ್, ಲೂಧಿಯಾನ, ಗುರುಗ್ರಾಮ್ ಮತ್ತು ದೆಹಲಿಯ ಅನೇಕ ಸ್ಥಳಗಳಿಗೆ ದಾಳಿ ಮಾಡಿ ಶೋಧ...

ನ್ಯಾಯಾಂಗ ವ್ಯವಸ್ಥೆ ಹುಟ್ಟಿಸುವ ಭರವಸೆ ಮತ್ತು ನಿರಾಸೆ

ಸುಪ್ರೀಂ ಕೋರ್ಟ್ ಮೊದಲು ತನ್ನ ಎಲ್ಲಾ ಅಧೀನ ನ್ಯಾಯಾಲಯದ ನ್ಯಾಯಮೂರ್ತಿಗಳಿಗೆ ಆದೇಶ ಹೊರಡಿಸಬೇಕಿದೆ. ಸಂವಿಧಾನಕ್ಕೆ ವ್ಯತಿರಿಕ್ತವಾದ ಹೇಳಿಕೆ ನೀಡುವ ಹಾಗೂ ತೀರ್ಪುಗಳನ್ನು ಕೊಡುವ ನ್ಯಾಯಮೂರ್ತಿಗಳ ಕಿವಿ ಹಿಂಡಿ ಭಾರತದ ಜಾತ್ಯಾತೀತತೆ ಹಾಗೂ ಧರ್ಮ...

ಮಲದ ಗುಂಡಿಯ ಸ್ವಚ್ಛತೆಗಾರರು- ಸಮೀಕ್ಷೆ ಏನು ಹೇಳುತ್ತದೆ?

ಗುರುತಿಸಲಾದ ಮಲಹೊರುವ ಕಾರ್ಮಿಕರ ಪೈಕಿ 43,797 ಮಂದಿಯ ಸಾಮಾಜಿಕ ವರ್ಗೀಕರಣ ತನ್ನ ಬಳಿ ಇದೆ ಎಂದು ಸರಕಾರ ಹೇಳಿದೆ. ಅದರ ಪ್ರಕಾರ 97.2% ಮಂದಿ ಎಸ್ ಸಿ ಸಮುದಾಯದವರು. ಎಸ್ ಟಿ ಗಳು,...

ಒಳ ಮೀಸಲಾತಿ ಆದೇಶದ ಮರು ಪರಿಶೀಲನಾ ಅರ್ಜಿಗಳನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ‌) ಮೀಸಲಾತಿಯ ವರ್ಗಿಕರಣ ಕುರಿತಂತೆ (ಒಳಮೀಸಲಾತಿ) ಆಗಸ್ಟ್‌ 1 ರಂದು ಸುಪ್ರೀಂ ಕೋರ್ಟ್‌ ಆದೇಸವನ್ನು ಮರುಪರಿಶೀಲಿಸಲು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನಿರ್ಧಾರವನ್ನು...

Latest news