CATEGORY

ದೇಶ

ಐವಿ ದ್ರಾವಣ ಉತ್ಪಾದಿಸದಂತೆ ಪಶ್ಚಿಮ ಬಂಗಾ ಕಂಪನಿಗೆ ನಿರ್ಬಂಧ :ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ: ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣ ಪೂರೈಸಿದ್ದ ಪಶ್ಚಿಮ ಬಂಗಾ ಕಂಪನಿಯನ್ನು ಈಗಾಗಲೇ ಕಪ್ಪುಪಟ್ಟಿ ಗೆ ಸೇರಿಸಲಾಗಿದ್ದು, ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೂ ಐವಿ ದ್ರಾವಣ ಉತ್ಪಾದನೆ ಮಾಡದಂತೆ ಕಂಪನಿಯ ಮೇಲೆ ನಿರ್ಬಂಧ ಹೇರಲಾಗಿದೆ...

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ; ಸಂಭಾವ್ಯ ಸ್ಥಳಗಳ ಅಧ್ಯಯನ: ಎಂ.ಬಿ.ಪಾಟೀಲ್‌

ಬೆಳಗಾವಿ: ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯು ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಐಡೆಕ್ ಸಂಸ್ಥೆ ಸೂಚಿಸಿದೆ ಎಂದು ಬೃಹತ್ ಮತ್ತು ಮಧ್ಯಮ...

ಏಕ ಕಾಲಕ್ಕೆ ಚುನಾವಣೆ; ಪ್ರಿಯಾಂಕಾ ಗಾಂಧಿ ವಿರೋಧ

ನವದೆಹಲಿ: ಏಕ ಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭೆಗೆ ಚುನಾವಣೆ ನಡೆಸುವುದು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧದ ನೀತಿ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಏಕ ಕಾಲಕ್ಕೆ ಚುನಾವಣೆ...

ಗುಜರಾತ್‌ , ಛತ್ತೀಸ್‌ ಗಡದಲ್ಲಿ ಎರಡು ಅಪಘಾತ; 12 ಮಂದಿ ಸಾವು

ಭಾವನಗರ (ಗುಜರಾತ್)‌: ಗುಜರಾತ್‌ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ...

ಲೋಕಸಭೆಯಲ್ಲಿ `ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ

ನವದೆಹಲಿ: ನಿರೀಕ್ಷೆಯಂತೆ ಇಂದು ಲೋಕಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್, ʼಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಿದ್ದಾರೆ. ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಸೂದೆಗೆ ಕಾಂಗ್ರೆಸ್...

ಇಳಯರಾಜರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ : ಸಚಿವ ಎಚ್ ಸಿ ಮಹದೇವಪ್ಪ ಬೇಸರ

ತಮಿಳುನಾಡು : ಸಂಗೀತ ಮಾಂತ್ರಿಕ, ಹಾಲಿ ರಾಜ್ಯ ಸಭಾ ಸದಸ್ಯರಾದ ಇಳಯರಾಜ ಅವರನ್ನು ತಮಿಳುನಾಡಿನ ಶ್ರೀವಿಲ್ಲಿಪುತ್ತೂರ್‌ನಲ್ಲಿ ಇರುವ ಅಂಡಾಳ್‌ ದೇವಸ್ಥಾನದ ಗರ್ಭಗುಡಿಗೆ ಪ್ರವೇಶ ನಿರಾಕರಿಸಿದ ಘಟನೆಯು, ಸಮಾಜದಲ್ಲಿ ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯು...

ಮತಯಂತ್ರದಿಂದ ಮೋಸ ಸಾಧ್ಯವೇ?

2019ರ ಅಸೆಂಬ್ಲಿ ಚುನಾವಣೆ ಮತ್ತು 2024 ರ ರಾಷ್ಟ್ರೀಯ ಚುನಾವಣೆಯ ನಡುವೆ  5 ವರ್ಷಗಳಲ್ಲಿ 32 ಲಕ್ಷ ಹೊಸ ಮತದಾರರು ಸೇರ್ಪಡೆಯಾದರು. ಆದರೆ 2024 ರ ಲೋಕಸಭೆ ಮತ್ತು ಅಸೆಂಬ್ಲಿ ಚುನಾವಣೆಯ ನಡುವೆ...

ಮಣಿಪುರಕ್ಕೆ ಭೇಟಿ ನೀಡಲು ಪ್ರಧಾನಿ ಮೋದಿಗೆ ಸಮಯವೇ ಸಿಕ್ಕಿಲ್ಲ: ಖರ್ಗೆ

ನವದೆಹಲಿ: ಮಣಿಪುರದಲ್ಲಿ ಒಂದೂವರೆ ವರ್ಷದಿಂದ ನಿರಂತರವಾಗಿ ನಡೆಯುತ್ತಿರುವ ಹಿಂಸಾಚಾರ ನಡೆಯುತ್ತಲೇ ಇರುವ ಮಣಿಪುರಕ್ಕೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮಯ ಸಿಕ್ಕಿಲ್ಲ ಏಕೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಅಂಬೇಡ್ಕರ್ ಹೆಗಲ ಮೇಲೆ ಬಂದೂಕಿಟ್ಟು ಬ್ರಾಹ್ಮಣ್ಯವಾದಿಗಳ ಹೊಸ ಅಭಿಯಾನ

ಸಮಾನತೆ ಪ್ರತಿಪಾದಿಸುವ ಈ ಸಂವಿಧಾನವನ್ನು ಬದಲಿಸಬೇಕೆನ್ನುವ ಮಾತು ಬಿಂದಾಸ್ ಆಗಿ ಈಗ ಕೇಳಿಬರುತ್ತಿದೆ. ಇಂತಹವರುಗಳಿಗೆ ಇದೀಗ ಏಕಾಏಕಿ ಅಂಬೇಡ್ಕರ್ ಎಂದರೆ ಭೂಮಿಗಿಳಿದ ಭಗವಂತ, ಇಂದ್ರ ಚಂದ್ರ, ಮಹಾಮೇಧಾವಿ, ದಾರ್ಶನಿಕ ಮತ್ತಿನ್ನಿನ್ನೇನೋ ಎಂದು ಹಾಡಿ...

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಜಾಪ್ರಭುತ್ವ ವಿರೋಧಿ: ಎಂ.ಕೆ.ಸ್ಟಾಲಿನ್

ಚೆನ್ನೈ: ಒಂದು ರಾಷ್ಟ್ರ ಒಂದು ಚುನಾವಣೆ ನೀತಿ ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆಗೆ ಬೆದರಿಕೆ ಹಾಕುವ ಒಕ್ಕೂಟ ವಿರೋಧಿ ಕ್ರಮ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ.ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ...

Latest news