ಬೆಂಗಳೂರು: ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ತಿಲಕನಗರ ಪೊಲೀಸ್ ಠಾಣೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಪಕ್ಷದ ರಾಷ್ಟ್ರೀಯ ಮುಖಂಡರು, ಜಾರಿ ನಿರ್ದೇಶನಾಲಯದ...
ನಮ್ಮದು ಬಹುತ್ವ ಸ್ವರೂಪದ ದೇಶ. ವೈವಿಧ್ಯವೇ ಇಲ್ಲಿನ ವೈಶಿಷ್ಟ್ಯ. ಇಂಥ ದೇಶದಲ್ಲಿ ಏಕ ಮತಧರ್ಮ, ಏಕ ಸಂಸ್ಕೃತಿ, ಏಕ ಭಾಷೆ, ಏಕ ಆಹಾರ ಪದ್ಧತಿ, ಏಕ ಚುನಾವಣೆ ಎಂದೆಲ್ಲ ‘ಏಕ’ಗಳನ್ನು ಹೇರುವುದು ದೇಶದ...
ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ FIR ದಾಖಲಿಸು ವಂತೆ 42ನೇ ಎಸಿಎಂಎಂ ಜನಪ್ರತಿನಿಧಿಗಳ...
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ಯೋಜನೆಯನ್ನು ರದ್ದುಪಡಿಸುವುದರ ಜೊತೆಗೆ NPS ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡಲಾಗುವುದು ಎಂದು ರಾಜ್ಯಸಭೆ ಸಂಸದ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸೈಯದ್...
ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಬಂದಿದ್ದ ಕೇರಳದ ಎರ್ನಾಕುಲಂನ 27 ವರ್ಷದ ಯುವಕನಿಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರ ರಕ್ತದ ಮಾದರಿಗಳನ್ನು ಅಲಪ್ಪುಳರದಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್...
ಆಂಧ್ರದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ 11 ದಿನಗಳ ಕಾಲ ಗೋವಿನ ಮೂತ್ರ-ಸೆಗಣಿ ಸೇರಿಸಿದ ಪಂಚಗವ್ಯ ಸೇವಿಸಿ ಪ್ರಾಯಶ್ಚಿತ ಮಾಡುವುದಾಗಿ ನಾಟಕೀಯ ಹೇಳಿಕೆ ಕೊಟ್ಟಿದ್ದಾರೆ. ಆದರೆ ಈ ವಿಷಯದಲ್ಲಿ ಸಿಬಿಐ ತನಿಖೆಗೆ ಆದೇಶ ಕೊಟ್ಟಿಲ್ಲ...
ಕೃಷಿ ಕಾಯ್ದೆಯನ್ನು ಜಾರಿ ಗೊಳಿಸುವ ಕುರಿತಾಗಿ ನೀಡಿದ್ದ ಹೇಳಿಕೆ ನೀಡಿದ್ದ ನಟಿ, ಸಂಸದೆ ಕಂಗನಾ ರನೌತ್ ತನ್ನ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿರುವ ಕಂಗನಾ ರನೌತ್, ‘ನಾನೀಗ ಕೇವಲ ನಟಿಯಲ್ಲ,...
ಹೆಚ್ಚು ಆದಾಯವಿರುವ 250 ಎ ಗ್ರೇಡ್ ದೇವಸ್ಥಾನಗಳನ್ನು ಗಮನದಲ್ಲಿಟ್ಟುಕೊಂಡು ಮುಜರಾಯಿ ಇಲಾಖೆಯ ನಿಯಂತ್ರಣದಿಂದ ಎಲ್ಲಾ ದೇವಸ್ಥಾನಗಳನ್ನು ಮುಕ್ತಗೊಳಿಸಿದ್ದೇ ಆದರೆ ಲಾಭದಾಯಕವಲ್ಲದ, 30 ಸಾವಿರಕ್ಕೂ ಹೆಚ್ಚಿರುವ ಸಿ ಮತ್ತು ಡಿ ಗ್ರೇಡ್ ದೇವಸ್ಥಾನಗಳನ್ನು ನಡೆಸುವ...
ಸಂವಿಧಾನದ ಮೌಲ್ಯಗಳು ಸಡಿಲವಾಗುತ್ತಿರುವ ಇಂದಿನ ಸಂದರ್ಭದಲ್ಲಿ ಎನ್.ಎಸ್.ಎಸ್.ನ ಬೆಳವಣಿಗೆಗಳಿಗೆ ಅತೀ ಮಹತ್ವವಿದೆ. ಇತ್ತೀಚೆಗೆ ಈ ಸಂಘಟನೆಯನ್ನು ದುರ್ಬಲಗೊಳಿಸುವ ಪ್ರಯತ್ನ ರಾಷ್ಟ್ರಮಟ್ಟದಲ್ಲಿ ನಡೆದಿದೆ. ನಿಜವಾದ ಮೌಲ್ಯಗಳಿಗೆ ಬದಲಾಗಿ ತಮ್ಮ ಸ್ವಂತ ಹಿತಾಸಕ್ತಿಯ ಮೌಲ್ಯಗಳನ್ನು ಹೇರುವ...
ಕಲಬೆರಕೆಯಾಗಿದ್ದ ತುಪ್ಪವನ್ನು ಲಾಡು ತಯಾರಿಗೆ ಬಳಸಲಾಯಿತೇ ಎಂಬ ಬಗ್ಗೆ ಯಾವ ವಿಶ್ವಾಸಾರ್ಹ ಪುರಾವೆಯನ್ನೂ ಮಂಡಿಸಿಲ್ಲ. ಪರೀಕ್ಷೆಯನ್ನು ಅತ್ಯಂತ ವಿಶ್ವಾಸಾರ್ಹ ಎಫ್ ಎಸ್ ಎಲ್ ಹೈದರಾಬಾದ್ ನಲ್ಲಿ ಇರುವಾಗ ಅದನ್ನು ಗುಜರಾತಿನಲ್ಲಿ ಮಾಡಿದ್ದು ಏಕೆ...