ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಅನುಸಸೂಚಿತ ಜಾತಿಗಳ ಮತ್ತು ಅನುಸೂಚಿತ...
ಹೊಸ ಯುಜಿಸಿ ಕರಡು ನಿಯಮಾವಳಿ
ವಿಶ್ವವಿದ್ಯಾನಿಲಯಗಳು ಅವುಗಳದ್ದೇ ಆದ ಘನತೆ ಗೌರವ ಸ್ಥಾನಮಾನವನ್ನು ಹೊಂದಿವೆ. ಅದಕ್ಕೆ ಮುಖ್ಯ ಕಾರಣ "ಸಾಮಾನ್ಯನಿಗೂ ಶಿಕ್ಷಣ ನೀಡು" ಎನ್ನುವುದಾಗಿತ್ತು. ಈಗ "ದುಡ್ಡಿದ್ದವರಿಗೆ ಜ್ಞಾನ ನೀಡು" ಎನ್ನುವ ಸ್ಥಾನಕ್ಕೆ ತಿರುಗುವ...
ಹುಬ್ಬಳ್ಳಿ: ಗಂಗಾ ನದಿಯಲ್ಲಿ ಸ್ನಾನ ಮಾಡಿದ ತಕ್ಷಣ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಾಪ ತೊಳೆದು ಹೋಗುವುದಿಲ್ಲ. ಏನೇ ಮಾಡಿದರೂ ಅವರ ಪಾಪ ಕಡಿಮೆ ಆಗುವುದಿಲ್ಲ....
ಯಾದಗಿರಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಿ ದೇಶದ ಜನರ ಕ್ಷಮೆಯಾಚಿಸಬೇಕು. ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ...
ಬೆಂಗಳೂರು: ದೇವದಾಸಿ ಪದ್ಧತಿ ನಿಷೇಧಗೊಂಡಿದ್ದು, ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್ ಪಿ, ಡಿಸಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ...
ಬೆಂಗಳೂರು: ಕೇಂದ್ರ ಅಪರಾಧ ವಿಭಾಗ ಮತ್ತು ಬ್ಯಾಡರಹಳ್ಳಿ ಪೊಲೀಸ್ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದ್ದಾರೆ.ಆಂಧ್ರಪ್ರದೇಶದ ಆನಂತಪುರ ನಿವಾಸಿ ಅರುಣ್ ಎಂ....
ಅಲಹಾಬಾದ್: ಉತ್ತರ ಪ್ರದೇಶದ ಬಾಗ್‌ಪತ್‌ನ ಬರೌತ್ ಎಂಬಲ್ಲಿ ಇಂದು ಬೆಳಗ್ಗೆ ನಡೆದ ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಮಂದಿ ಮೃತಪಟ್ಟಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ...
ಬೆಳಗಾವಿ: ನಗರದ ನಾಲ್ವರು ಪ್ರಸಿದ್ಧ ಉದ್ಯಮಿಗಳ ನಿವಾಸಗಳ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಐಟಿ ಶಾಕ್ ನೀಡಿದ್ದಾರೆ. ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ, ಪುಷ್ಪದಂತ ದೊಡ್ಡಣ್ಣವರ ಮನೆ, ಕಚೇರಿ ಮೇಲೆ,...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಎರಡು ಶಾಲೆಗಳು ಹಾಗೂ ಉಡುಪಿ ಜಿಲ್ಲೆಯ ಒಂದು ಶಾಲೆಗೆ ಇಂದು ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದ್ದು ಆತಂಕ ಸೃಷ್ಟಿಯಾಗಿತ್ತು. ಪೊಲೀಸರು ತಪಾಸಣೆ ನಡೆಸಿ ಇದೊಂದು...
ಯಾದಗಿರಿ: ಮೈಕ್ರೊ ಫೈನಾನ್ಸ್ ಕಂಪನಿಯವರು ಕಿರುಕುಳಕೊಡುತ್ತಿದ್ದಾರೆ ಎಂದು ದೂರು ನೀಡಿದರೆ ಅಂತಹವರನ್ನು ಕೂಡಲೇ ಬಂಧಿಸಿ ಜೈಲಿಗೆ ಹಾಕುವಂತೆ ಸೂಚನೆ ನೀಡಿದ್ದೇವೆ ಎಂದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಯಾದಗಿರಿಯಲ್ಲಿ ನಗರ ಠಾಣಾ ಉದ್ಘಾಟನೆ...