CATEGORY

ದೇಶ

ವಿಮಾನ ನಿಲ್ದಾಣ ಟೋಲ್‌ ಸ್ಥಳಾಂತರಕ್ಕೆ  ಮೋಹನ್‌ ದಾಸ್‌ ಪೈ ಆಗ್ರಹ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ದೇವನಹಳ್ಳಿ ಟೋಲ್ ಪ್ಲಾಜಾವನ್ನು ವಿಮಾನ ನಿಲ್ದಾಣ ನಂತರದ ಬಳ್ಳಾರಿ ರಸ್ತೆಗೆ ಸ್ಥಳಾಂತರಿಸಬೇಕು ಎಂದು ಇನ್‌ ಪೋಸಿಸ್‌ ಸಂಸ್ಥಾಪಕರಲ್ಲಿ ಒಬ್ಬರಾದ ಮೋಹನ್ ದಾಸ್ ಪೈ, ಆಗ್ರಹಪಡಿಸಿದ್ದಾರೆ....

ದಿಂಡಿಗಲ್‌ ಆಸ್ಪತ್ರೆ ಅಗ್ನಿ ದುರಂತ; 7 ಮಂದಿ ಸಾವು

ಚೆನ್ನೈ: ತಮಿಳುನಾಡಿನ ತಿರುಚ್ಚಿ- ದಿಂಡಿಗಲ್‌ ಹೆದ್ಸಾರಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿನ್ನೆ, ಗುರುವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಗು, ಮೂವರು ಮಹಿಳೆಯರು ಸೇರಿ 7ಮಂದಿ ಸಜೀವ ದಹನವಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರಂತ...

ಸಾರ್ವಜನಿಕರಿಗೆ ತೊಂದರೆಯಾದರೆ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ವಿಜಯಪುರ: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು  ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ...

ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣ; ಅತ್ತೆ, ಬಾವಮೈದುನ ಬಂಧನ, ಪತ್ನಿ ಪರಾರಿ

ಬೆಂಗಳೂರು: ಸಾಫ್ಟ್‌ ವೇರ್‌ ಇಂಜಿನಿಯರ್‌ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆಸಂಬಂಧಿಸಿದಂತೆ ಅವರ ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾವಮೈದುನ ಅನುರಾಗ್‌ ಅವರನ್ನು ಬೆಂಗಳೂರಿನ  ಮಲ್ಲತ್ತಹಳ್ಳಿ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಸ್ತಳೀಯ...

ಏಕ ಕಾಲಕ್ಕೆ ಚುನಾವಣೆ: 10 ಶಿಫಾರಸ್ಸುಗಳನ್ನು ಮಾಡಿದ ಕೋವಿಂದ್ ಸಮಿತಿ

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಜಾರಿಗೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ಸಲ್ಲಿಸಿದೆ. 191 ದಿನಗಳ ಅವಧಿಯಲ್ಲಿ ಅಧ್ಯಯನ ನಡೆಸಿ...

ರಸ್ತೆ ಅಪಘಾತ; ದೆಹಲಿಗೆ ಮೊದಲ ಸ್ಥಾನ, ಬೆಂಗಳೂರಿಗೆ 2ನೇ ಸ್ಥಾನ; ನಿತಿನ್ ಗಡ್ಕರಿ

ನವದೆಹಲಿ: ದೇಶದಲ್ಲಿ ಪ್ರತಿ ವರ್ಷ 1.78 ಲಕ್ಷ ಮಂದಿ ರಸ್ತೆ ಅಪಘಾತಗಳಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಹೀಗೆ ಸಾಯುವವರಲ್ಲಿ ಶೇಕಡ 60ರಷ್ಟು ಮಂದಿ 18 ರಿಂದ 34 ವರ್ಷ ವಯಸ್ಸಿನ ನಡುವಿನವರು ಎಂದು ಕೇಂದ್ರ...

ದೇಶದಲ್ಲಿ ಪ್ರಾರ್ಥನಾ ಸ್ಥಳಗಳ ವಿರುದ್ಧ ಯಾವುದೇ ಪ್ರಕರಣ ದಾಖಲಿಸುವಂತಿಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಮುಂದಿನ ಆದೇಶದವರೆಗೆ ದೇಶದಲ್ಲಿ ಪ್ರಾರ್ಥನಾ ಸ್ಥಳಗಳ ವಿರುದ್ಧ ಯಾವುದೇ ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಾರ್ಥನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ 1991 ಅನ್ನು ಪ್ರಶ್ನಿಸಿ...

ನಾನು ಶುದ್ಧ ಸಸ್ಯಾಹಾರಿ, ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ; ನಟಿ ಸಾಯಿ ಪಲ್ಲವಿ ಎಚ್ಚರಿಕೆ

ಚೆನ್ನೈ : ರಾಮಾಯಣ ಸಿನಿಮಾದಲ್ಲಿ ಸೀತಾಮಾತೆಯ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ ಎನ್ನುವ ಕಾರಣಕ್ಕೆ ಸಸ್ಯಹಾರಿಯಾಗಿದ್ದಾರೆ ಎಂದು ಸುಳ್ಳು ಸುದ್ದಿ ಹರಡುತ್ತಿರುವುದಕ್ಕೆ ಸಾಯಿ ಪಲ್ಲವಿ ಆಕ್ರೋಶಗೊಂಡಿದ್ದಾರೆ. ವಿನಾಕಾರಣ ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ...

ಗುಜರಾತ್‌ ನಲ್ಲಿ ಲಾರಿ ಹರಿದು KRS ಪಕ್ಷದ ಇಬ್ಬರು ಸಾವು

ಬೆಂಗಳೂರು : ಗುಜರಾತ್ ನ ಸೂರತ್ ಸಮೀಪ ಇರುವ ಭರೂಚ್‌ ನಲಲಿ ಪಾದಯಾತರಿಗಳ ಮೇಲೆ ಬುಧವಾರ ಸಂಜೆ ಲಾರಿ ಹರಿದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (KRS) ರಾಜ್ಯ ಕಾರ್ಯಾಧ್ಯಕ್ಷ ಎಚ್.ಎಚ್. ಲಿಂಗೇಗೌಡ...

ರಾಜ್ಯಸಭೆ ಉಪಾಧ್ಯಕ್ಷ ಧನಕರ್ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ: ಖರ್ಗೆ ಆರೋಪ

ನವದೆಹಲಿ: ರಾಜ್ಯಸಭೆ ಉಪಾಧ್ಯಕ್ಷ ಜಗದೀಪ್ ಧನಕರ್ ಅವರನ್ನು ಸರ್ಕಾರದ ಅತಿದೊಡ್ಡ ವಕ್ತಾರ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಬುಧವಾರ ಧನಖರ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ನೋಟಿಸ್ ಕುರಿತು ಮಾತನಾಡಿದ...

Latest news