CATEGORY

ದೇಶ

ನ್ಯಾಯಾಂಗ ಮತ್ತು ಸರಕಾರ: ಪ್ರತ್ಯೇಕತೆಯ ಗೋಡೆ ಕುಸಿಯದಿರಲಿ

ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ ಮೂಲಕ ಅಧಿಕಾರಕ್ಕೆ ಬಂದ ವಿಎಚ್ ಪಿಯ ಕಾರ್ಯಕ್ರಮದಲ್ಲಿ 30ಕ್ಕೂ ಅಧಿಕ ನಿವೃತ್ತ ನ್ಯಾಯಾಧೀಶರು ಭಾಗವಹಿಸುತ್ತಾರೆ. ನ್ಯಾಯಮೂರ್ತಿ ಗೊಗೋಯಿ ಬಿಜೆಪಿ ಮೂಲಕ ರಾಜ್ಯಸಭೆ ಸೇರುತ್ತಾರೆ, ರಾಮಮಂದಿರ ತೀರ್ಪು ನೀಡಿದ ಜಸ್ಟಿಸ್...

ಸಿಜೆಐ ಸುತ್ತ ಅನುಮಾನಗಳ ಹುತ್ತ

ಸುಪ್ರೀಂ ಮುಖ್ಯ ನ್ಯಾಯಾಧೀಶರ ನಿವಾಸಕ್ಕೆ ಹೋಗಿ ಪ್ರಧಾನಿಗಳು ಆರತಿ ಎತ್ತಿದ್ದರಿಂದ ನ್ಯಾಯಮೂರ್ತಿಗಳ ಮೇಲೆಯೇ ಸಂದೇಹ ಪಡುವಂತಾಗಿದೆ. ಇನ್ನು ಮುಂದೆ ಒಂದೇ ಒಂದು ತೀರ್ಪು ಮೋದಿ ಸರಕಾರದ ಪರವಾಗಿ ಸಿಜೆಐ ಚಂದ್ರಚೂಡರವರು ಕೊಟ್ಟಿದ್ದೇ ಆದರೆ...

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್...

ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಗುರಿ ಹೊಂದಿರುವವರಿಗೆ ಕೋಚಿಂಗ್ ಅಗತ್ಯವಿಲ್ಲ: ನಾರಾಯಣ ಮೂರ್ತಿ

ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡುವ ಗುರಿ ಹೊಂದಿರುವ ವಿದ್ಯಾರ್ಥಿಗಳಿಗೆ ಕೋಚಿಂಗ್ ಸೆಂಟರ್‌ಗಳು ಅಗತ್ಯ ಇಲ್ಲ ಎಂದು ಇನ್ಫೋಸಿಸ್‌ನ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಪೌಲ್ ಹೆವಿಟ್ ಅವರ 13ನೇ ಆವೃತ್ತಿಯ ಕಾನ್ಸೆಪ್ಚುವಲ್...

ಎತ್ತಿನಹೊಳೆ ಯೋಜನೆಯಿಂದ ಪಶ್ಚಿಮ ಘಟ್ಟಕ್ಕೆ ಹಾನಿ:  ರಾಜ್ಯ ಸರ್ಕಾರಕ್ಕೆ ನೋಟಿಸ್​ ನೀಡಿದ ಕೇಂದ್ರ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತವನ್ನು ಉದ್ಘಾಟನೆ ಬೆನ್ನಲ್ಲೇ ಈ ಯೋಜನೆಯಿಂದ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿ ಹಿನ್ನೆಲೆಯಲ್ಲಿ ಯೋಜನೆಯ ಕಾರ್ಯ ಸಾಧ್ಯತೆ ವರದಿ ಸಲ್ಲಿಸುವಂತೆ ಕೇಂದ್ರ ಅರಣ್ಯ,...

ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆ

ಇತ್ತೀಚೆಗೆ ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ತೂಕ ಹೆಚ್ಚಳದಿಂದಾಗಿ ಫೈನಲ್ ಪಂದ್ಯದಿಂದ ಅನರ್ಹಗೊಂಡಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ ಕುಸ್ತಿಪಟು ಬಜರಂಗ್ ಪುನಿಯಾ ಕೂಡ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಹಲವು...

ಷೇರು ಮಾರುಕಟ್ಟೆಯ ಸೂಚ್ಯಂಕಗಳು, ಗೂಳಿ ಕರಡಿ ಇತ್ಯಾದಿ

ಒಂದು ದೇಶದ ಅರ್ಥವ್ಯವಸ್ಥೆಯನ್ನು ಆಧರಿಸುವ, ಮಹತ್ವದ ಪಾತ್ರವನ್ನು ಷೇರು (ಬಂಡವಾಳ) ಮಾರುಕಟ್ಟೆ ಮಾಡುವುದರೊಂದಿಗೇನೇ ಜನಸಾಮಾನ್ಯರ ಉಳಿತಾಯದ ಹಣವನ್ನು ದೇಶದ ಅಭಿವೃದ್ಧಿಯಲ್ಲಿ ವಿನಿಯೋಗಿಸುವಂತೆ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುತ್ತದೆ. ಉಳಿತಾಯದ ಹಣವನ್ನು ಉಳಿಸಿ ಬೆಳೆಸುವ ಈ...

ಎಐಸಿಸಿ ನೂತನ ಕಾರ್ಯದರ್ಶಿಯಾಗಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ನೇಮಕ: ಇಲ್ಲಿದೆ ಕಾಂಗ್ರೆಸ್‌ ಪುನರ್‌ ರಚನೆ ಸಂಪೂರ್ಣ ಪಟ್ಟಿ!

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಪಕ್ಷದ ಪದಾಧಿಕಾರಿಗಳನ್ನು ವಿವಿಧ ರಾಜ್ಯಗಳಲ್ಲಿ ಎಐಸಿಸಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳಾಗಿ ನೇಮಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆಯಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳೊಂದಿಗೆ ಕೆಲಸ...

ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ: ಮಹಾರಾಷ್ಟ್ರ ಜನತೆಗೆ ತಲೆಬಾಗಿ ಕ್ಷಮೆ ಕೇಳುತ್ತೇನೆ- ಪ್ರಧಾನಿ ಮೋದಿ

ಸಿಂಧುದುರ್ಗ್​ನಲ್ಲಿನ ಶಿವಾಜಿ ಪ್ರತಿಮೆ ಕುಸಿತ ಘಟನೆಯಿಂದಾಗಿ ಘಾಸಿಗೊಂಡ ಮಹಾರಾಷ್ಟ್ರ ಜನರಿಗೆ ನಾನು ತಲೆಬಾಗಿ ಕ್ಷಮೆ ಕೋರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಘಾರ್​ನ ಮಲ್ವಾನ್​ನಲ್ಲಿ 76 ಸಾವಿರ ಕೋಟಿ ವೆಚ್ಚದ ದೇಶದ...

ಬುಲ್ ಡೋಜರ್ ಅಡಿಯಲ್ಲಿ ನಜ್ಜುಗುಜ್ಜಾಗಿರುವ ಭಾರತದ ಸಂವಿಧಾನ

ಪ್ರಭುತ್ವದ ವತಿಯಿಂದಲೇ ನಡೆಯುತ್ತಿರುವ ಬುಲ್ ಡೋಜರ್ ಕ್ರೌರ್ಯವು ಕಾನೂನು ಆಧರಿಸಿದ ಆಡಳಿತ ಮತ್ತು ನ್ಯಾಯ ವ್ಯವಸ್ಥೆಗೇ ಒಂದು ಬೆದರಿಕೆಯಾಗುವ ಮಟ್ಟಿಗೆ ಬೆಳೆದಿದೆ.  ಇದನ್ನು ತಕ್ಷಣ ನಿಲ್ಲಿಸದಿದ್ದರೆ, ನ್ಯಾಯಾಂಗದ ಮೇಲೆ ಜನರಿಗಿರುವ ವಿಶ್ವಾಸವೇ ನಾಶವಾಗಲಿದೆ....

Latest news