CATEGORY

ದೇಶ

ಟ್ರಿಲಿಯನ್‌ ಸುಳ್ಳುಗಳನ್ನು ಹೇಳಲು ಬಿಜೆಪಿಗಷ್ಟೇ ಸಾಧ್ಯ; ಅಖಿಲೇಶ್‌ ಯಾದವ್‌ ವ್ಯಂಗ್ಯ

ಲಖನೌ: ಉತ್ತರ ಪ್ರದೇಶದ ಆರ್ಥಿಕತೆಯನ್ನು ಮುಂದಿನ ನಾಲ್ಕು ವರ್ಷಗಳಲ್ಲಿ ಒಂದು ಟ್ರಿಲಿಯನ್‌ಗೆ ತಲುಪಿಸುವುದಾಗಿ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳೀದ್ದಾರೆ. ಅವರ ಈ ಹೇಳಿಕೆಯನ್ನು ಸಮಾಜವಾದಿ ಪಕ್ಷ ತರಾಟೆಗೆ ತೆಗೆದುಕೊಂಡಿದೆ.  ಸಮಾಜವಾದಿ ಪಕ್ಷದ ಮುಖ್ಯಸ್ಥ...

ಮಕ್ಕಳ ವೈದ್ಯರ ಅಪಹರಣ; 3 ಕೋಟಿ ರೂ. ಗೆ ಬೇಡಿಕೆ

ಬಳ್ಳಾರಿ: ಇಂದು ಬೆಳಗ್ಗೆ ವಾಯು ವಿಹಾರ ಮಾಡುತ್ತಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್​ ಅವರನ್ನು ಅಪಹರಿಸಲಾಗಿದೆ. ಇವರನ್ನು ಅಪಹರಿಸಿರುವ ದುಷ್ಕರ್ಮಿಗಳು 6 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ....

ಕುಂಭಮೇಳದಲ್ಲಿ ಅಗ್ನಿ ಅವಘಡ; ಹೊತ್ತಿ ಉರಿದ 2 ಕಾರು

ಪ್ರಯಾಗ್‌ರಾಜ್‌: ವಿದ್ಯುತ್ ಶಾರ್ಟ್‌ ಸರ್ಕೀಟ್‌ನಿಂದಾಗಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗಂಗಾ, ಯಮುನಾ ಹಾಗೂ ಪೌರಾಣಿಕ ಸರಸ್ವತಿ ನದಿಯ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಎರಡು ಕಾರುಗಳು ಹೊತ್ತಿ ಉರಿದಿವೆ. ವಾರಾಣಸಿ ಕಡೆಯಿಂದ ಕುಂಭ ಮೇಳ...

ಸಾಲ ಪಡೆದವರ ರಕ್ಷಣೆಗೆ ಸುಗ್ರೀವಾಜ್ಞೆ ಮೂಲಕ ತಕ್ಷಣವೇ ಹೊಸ ಕಾನೂನು ಜಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ಲೇವಾದೇವಿ ಸಂಸ್ಥೆಗಳಿಂದ ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಕೂಡಲೇ ಹೊಸ ಕಾನೂನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ...

ಮೈಕ್ರೋ ಫೈನಾನ್ಸ್ ಕಿರುಕುಳ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವ ಸಭೆ; ಮೈಕ್ರೋ ಫೈನಾನ್ಸ್  ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಸಚಿವ...

ರಾಜ್ಯದ 21 ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕ ಪ್ರಕಟ

ಬೆಂಗಳೂರು: 2025ರ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ರಾಜ್ಯದ ಹಲವು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿರುತ್ತಾರೆ. ವಿಶಿಷ್ಟ ಸೇವಾ ಪದಕಕ್ಕೆ ಬಸವರಾಜು ಶರಣಪ್ಪ...

ನಾಳೆ ಬೆಂಗಳೂರಿಗೆ ಮರಳುತ್ತಿರುವ ಶಿವರಾಜಕುಮಾರ್‌

ಬೆಂಗಳೂರು: ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಪಡೆಯುತ್ತಿರುವ ನಟ ಶಿವರಾಜ್‌ಕುಮಾರ್‌ ನಾಳೆ ಬೆಂಗಳೂರಿಗೆ ಮರಳುತ್ತಿದ್ದಾರೆ.ಈ ಸಿಹಿಸುದ್ದಿಯನ್ನುಅವರೇ ಹಂಚಿಕೊಂಡಿದ್ದಾರೆ. ನಾಳೆ, ಜ.26 ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ ವಾಪಸ್‌ ಆಗುತ್ತಿರುವುದಾಗಿ ವೀಡಿಯೋ  ಸಂದೇಶದ ಮೂಲಕ ಶಿವಣ್ಣ...

ಸೈಬರ್‌ ಕ್ರೈಂ; ಮಹಿಳೆಗೆ 2 ಲಕ್ಷ ರೂ ವಂಚಿಸಿದ ಸೈಬರ್‌ ವಂಚಕರು

ಬೆಂಗಳೂರು: ಸಾರ್ವಜನಿಕರನ್ನು ವಂಚಿಸಲು ಸೈಬರ್‌ ವಂಚಕರು ಒಂದಿಲ್ಲೊಂದು ಹೊಸ ಮಾರ್ಗವನ್ನು ಹುಡುಕಿಕೊಳ್ಳುತ್ತಲೇ ಇರುತ್ತಾರೆ. ಎಷ್ಟೇ ಅರಿವು ಮೂಡಿಸಿದರೂ ಸಾರ್ವಜನಿಕರು ಸೈಬರ್‌ ವಂಚನೆಗೆ ಒಳಗಾಗುತ್ತಲೇ ಇರುವುದು ಮತ್ತೊಂದು ವಿಪರ್ಯಾಸ. ಇದೀಗ ಬ್ಯಾಂಕ್‌ ಗಳ ಹೆಸರಿನಲ್ಲಿ...

ಮಹಿಳೆಯರಿಗೆ ಶೇ. 30 ರಷ್ಟು ಮೀಸಲಾತಿ; ವಕೀಲರ ಸಂಘದ ಚುನಾವಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ವಕೀಲ ಅಭ್ಯರ್ಥಿಗಳಿಗೆ ಕನಿಷ್ಠ ಶೇ. 30ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ಪರಿಶೀಲಿಸಿ ಎಂದು ಸುಪ್ರೀಂ ಕೋರ್ಟ್‌ ನೀಡಿರುವ ಮಹತ್ವದ ಆದೇಶದ ಬೆನ್ನಲ್ಲೇ ಬೆಂಗಳೂರು ವಕೀಲರ ಸಂಘಕ್ಕೆ (ಎಎಬಿ) ಫೆಬ್ರುವರಿ 2ರಂದು...

ಚುನಾವಣಾ ತಕರಾರು, ಮೈಸೂರು ಸಂಸದ ಯದುವೀರ್‌ ಗೆ ನೋಟಿಸ್

ಬೆಂಗಳೂರು: ಮೈಸೂರು -ಕೊಡಗು ಸಂಸದ  ಯದುವೀರ ಒಡೆಯರ್ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಿ, ಈ ಕ್ಷೇತ್ರಕ್ಕೆ ಹೊಸದಾಗಿ ಚುನಾವಣೆ ನಡೆಸಬೇಕು ಎಂದು ಕೋರಲಾದ ಅರ್ಜಿಗೆ ಸಂಬಂಧಪಟ್ಟಂತೆ ಪ್ರತಿವಾದಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌...

Latest news