CATEGORY

ದೇಶ

75 ವರ್ಷ ದಾಟಿದವರು ಸ್ವಯಂ ನಿವೃತ್ತರಾಗಬೇಕು; RSS ಮುಖ್ಯಸ್ಥ ಭಾಗವತ್ ಹೇಳಿಕೆ ಪ್ರಧಾನಿ ಮೋದಿ ನಿವೃತ್ತಿಗೆ ಮುನ್ಸೂಚನೆ?

ನಾಗ್ಪುರ: ರಾಜಕೀಯದಲ್ಲಿ 75 ವರ್ಷ ದಾಟಿದವರು ಸ್ವಯಂ ನಿವೃತ್ತರಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಎರಡು ದಿನಗಳ ಹಿಂದೆ ನೀಡಿದ ಹೇಳಿಕೆ ರಾಜಕೀಯ ಸಂಚಲನ ಮೂಡಿಸಿದೆ. ಇದೇ ಸೆಪ್ಟೆಂಬರ್‌ಗೆ...

 ‘ಮಗಳ ಸಂಪಾದನೆಯಿಂದ ತಂದೆ ಬದುಕುತ್ತಿದ್ದಾನೆ’ಎಂಬ ಕುಹಕಕ್ಕೆ ಟೆನಿಸ್‌ ಆಟಗಾರ್ತಿ ರಾಧಿಕಾ ಕೊಲೆಯಾಯಿತೇ?

ನವದೆಹಲಿ: ರಾಷ್ಟ್ರ ಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ( 25 ) ಅವರನ್ನು ಆಕೆಯ ತಂದೆಯೇ ಹತ್ಯೆ ಮಾಡಿದ್ದಾನೆ. ದೆಹಲಿ ಬಳಿಯ ಗುರುಗ್ರಾಮದ ಸೆಕ್ಟರ್ 57ರ ಸುಶಾಂತ್ ಲೋಕ್ ಪ್ರದೇಶದಲ್ಲಿ ದೀಪಕ್...

ಬಿಹಾರದಲ್ಲೂ ಚುನಾವಣೆ ಹೈಜಾಕ್‌ ಮಾಡಲು ಬಿಜೆಪಿ ಹುನ್ನಾರ: ರಾಹುಲ್‌ ಗಾಂಧಿ ಆರೋಪ

ಭುವನೇಶ್ವರ: ಮಹಾರಾಷ್ಟ್ರದಲ್ಲಿ ಆದಂತೆ ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಹೈಜಾಕ್‌ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್‌ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಭುವನೇಶ್ವರದಲ್ಲಿ ನಡೆದ...

ನೀರಾವರಿ ಯೋಜನೆಗಳ ಅನುಷ್ಠಾನ, ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ “ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಮಾನನಷ್ಟ ಮೊಕದ್ದಮೆ: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ...

ಸಂವಿಧಾನದಿಂದ ಜಾತ್ಯತೀತತೆ, ಸಮಾಜವಾದವನ್ನು ಕೈಬಿಡಲು ಮೋದಿ ಸರ್ಕಾರ ಯತ್ನ: ಖರ್ಗೆ ಆರೋಪ

ಭುವನೇಶ್ವರ: ಸಂವಿಧಾನದಿಂದ ಜಾತ್ಯತೀತತೆ ಮತ್ತು ಸಮಾಜವಾದವನ್ನು ಕೈಬಿಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹುನ್ನಾರ ನಡೆಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಇಂದು ಭುವನೇಶ್ವರದಲ್ಲಿ ನಡೆದ ಪಕ್ಷದ 'ಸಂವಿಧಾನ ಬಚಾವೋ ಸಮಾವೇಶ'ವನ್ನು...

ಪಕ್ಷ ಏನು ಕೊಟ್ಟಿದೆ ಎನ್ನುವುದಕ್ಕಿಂತ ಮಾತನಾಡಲು ಶಕ್ತಿ ನೀಡಿರುವುದೇ ಮುಖ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ರಾಜ್ಯಪಾಲ, ಮುಖ್ಯಮಂತ್ರಿ, ಕೇಂದ್ರ ಸಚಿವ, ಪಂಚಾಯಿತಿ ಸದಸ್ಯ, ನಿಗಮ ಮಂಡಳಿ ಸೇರಿದಂತೆ ಇತರೇ ಅಧಿಕಾರಯುತ ಸ್ಥಾನ ಬೇಕು ಎಂದು ಪಕ್ಷ ಸೇರುವುದು ಮುಖ್ಯವಲ್ಲ. ಈ ಪಕ್ಷಕ್ಕಾಗಿ ದುಡಿಯುವುದು ಮುಖ್ಯ. ಎಲ್ಲರಿಗೂ ಮಾತನಾಡುವ...

5 ವರ್ಷ ನಾನೇ ಸಿಎಂ : ಸಾಮಾಜಿಕ ಮಾಧ್ಯಮದಲ್ಲಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ‌ಸಿದ್ದರಾಮಯ್ಯ, ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಇಂದು ಸ್ಪಷ್ಟನೆ ನೀಡಿರುವ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ...

4 ವರ್ಷಗಳಲ್ಲಿ 16 ಸೇತುವೆ ಕುಸಿತ: ಎಸ್‌ ಐ ಟಿ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ನವದೆಹಲಿ: ಗುಜರಾತ್‌ ನಲ್ಲಿ ಕಳೆದ 4 ವರ್ಷಗಳಲ್ಲಿ 16 ಸೇತುವೆಗಳು ಕುಸಿತದಿದ್ದು, ಈ ಪ್ರಕರಣಗಳನ್ನು ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಪಡಿಸಿದ್ದಾರೆ. ಎಕ್ಸ್‌ ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ...

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಆದೇಶ

ಬೆಂಗಳೂರು: ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಹಾಗೂ ಈಗಾಗಲೇ ದಾಖಲಾಗಿರುವ ಸೆಕ್ಷನ್ ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಇಂದು ಖಡಕ್‌ ಆದೇಶ ನೀಡಿದೆ. ಕೋಮುಗಲಭೆಗಳಿಗೆ ಪ್ರಚೋದನೆ...

Latest news