CATEGORY

ದೇಶ

ಮೊಬೈಲ್‌ ಮಾರಾಟಗಾರರ ಬಿಹಾರದ ಬೆಡ್‌ ಶೀಟ್‌ ಗ್ಯಾಂಗ್ ನ 8 ಆರೋಪಿಗಳ ಬಂಧನ

ಬೆಂಗಳೂರು: ಬೆಡ್‌ಶೀಟ್‌ಗಳನ್ನು ಅಡ್ಡ ಇಟ್ಟುಕೊಂಡು ಮೊಬೈಲ್ ಅಂಗಡಿ ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಬಿಹಾರದ 'ಬೆಡ್‌ಶೀಟ್ ಗ್ಯಾಂಗ್‌' ನ 8 ಆರೋಪಿಗಳನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಇಮ್ತಿಯಾಜ್‌...

ಎಪ್ಪತ್ತೈದರ ಸಂಭ್ರಮದಲ್ಲಿ ಸಂವಿಧಾನ; ಬೇಕಿದೆ ಆತ್ಮಾವಲೋಕನ

ಭಾರತದ ಸಂವಿಧಾನಕ್ಕೆ 75 ವರ್ಷಗಳು ತುಂಬಿರುವ ಸಂದರ್ಭದಲ್ಲಿ ಸಂವಿಧಾನ ಹಾಕಿಕೊಟ್ಟ ಮಾರ್ಗದಲ್ಲಿ ಕ್ರಮಿಸಿದ ದಾರಿ ಹಾಗೂ ದೂರವನ್ನು ಮತ್ತು ಸಾಧಿಸಿದ ಹಾಗೂ ಸಾಧಿಸಲಾಗದ ಗುರಿಯನ್ನು ಕುರಿತು ಅವಲೋಕನ ಮಾಡಿಕೊಳ್ಳಬೇಕಿದೆ. ಸ್ವಾತಂತ್ರ್ಯ, ಸಮಾನತೆ ಹಾಗೂ...

ಸಚಿವ  ಪ್ರಹ್ಲಾದ ಜೋಷಿ   ಭೇಟಿಯಾದ ಡಿಸಿಎಂ ಶಿವಕುಮಾರ್

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಷಿ  ಅವರನ್ನು ಇಂದು ನವದೆಹಲಿಯಲ್ಲಿ ಭೇಟಿಯಾಗಿ ಮೇಕೆದಾಟು ಯೋಜನೆಗೆ ತ್ವರಿತ ಅನುಮೋದನೆ, ಕೃಷ್ಣಾ ಜಲ ವಿವಾದಕ್ಕೆ ಸಂಬಂಧಿಸಿದಂತೆ ಗೆಜೆಟ್‌ ಅಧಿಸೂಚನೆ, ಕೃಷ್ಣಾ...

ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪನೆ ಕುರಿತ ಅರ್ಜಿ ವಜಾ

ನವದೆಹಲಿ: ಹಿಂದೂ ಧರ್ಮದ ರಕ್ಷಣೆಗಾಗಿ ವಕ್ಫ್ ಬೋರ್ಡ್ ರೀತಿ ಸನಾತನ ಧರ್ಮ ಸಂರಕ್ಷಣಾ ಮಂಡಳಿ ಸ್ಥಾಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಈ ಪ್ರಕರಣ ನೀತಿ ನಿರೂಪಣೆ ವ್ಯಾಪ್ತಿಗೆ ಒಳಪಡುವುದರಿಂದ...

ಪ್ರತಿ ಐವರಲ್ಲಿ ಒಂದು ಹೆಣ್ಣು ಮಗುವಿಗೆ ಬಾಲ್ಯ ವಿವಾಹ: ಕೇಂದ್ರ ಸಚಿವೆ

ನವದೆಹಲಿ: ಕಳೆದ ಒಂದು ವರ್ಷದಲ್ಲಿ ಸುಮಾರು ಎರಡು ಲಕ್ಷ ಬಾಲ್ಯ ವಿವಾಹಗಳನ್ನು ತಡೆದಿದ್ದೇವೆ. ಆದರೂ, ದೇಶದಲ್ಲಿ ಪ್ರತಿ ಐವರು ಹೆಣ್ಣು ಮಕ್ಕಳಲ್ಲಿ ಒಬ್ಬರಿಗೆ 18 ವರ್ಷ ತುಂಬುವ ಮೊದಲೇ ಕಾನೂನುಬಾಹಿರವಾಗಿ ವಿವಾಹ ಮಾಡಿಸಲಾಗುತ್ತಿದೆ....

ಬಿಜೆಪಿಗೆ ಸೇರಿದರೆ ನನ್ನ ಮೇಲಿನ ಅಮಾನತು ತೆರವುಗೊಳ್ಳಲಿದೆ; ಬಜರಂಗ್ ಪೂನಿಯಾ

ನವದೆಹಲಿ: ಒಂದು ವೇಳೆ ಬಿಜೆಪಿಗೆ ಸೇರಿದರೆ ನನ್ನ ಮೇಲಿನ ಅಮಾನತು ತೆರವುಗೊಳಿಸಲಿದೆ ಎಂದು ಉದ್ದೀಪನ ಮದ್ದು ಪರೀಕ್ಷೆಗೆ ಮಾದರಿ ನೀಡಲು ನಿರಾಕರಿಸಿದ ಕಾರಣಕ್ಕೆ ನಾಲ್ಕು ವರ್ಷಗಳಿಗೆ ಅಮಾನತುಗೊಂಡಿರುವ ಒಲಿಂಪಿಕ್ ಪದಕ ವಿಜೇತ ಭಾರತೀಯ...

ಎಂಜಿ ರಸ್ತೆಯ ಎಚ್​ಎಸ್​ಬಿಸಿ ಬ್ಯಾಂಕ್​ಗೆ ಬಾಂಬ್ ಬೆದರಿಕೆ

ಬೆಂಗಳೂರು:  ಎಂಜಿ ರಸ್ತೆಯಲ್ಲಿರುವ ಎಚ್​ಎಸ್​ಬಿಸಿ ಬ್ಯಾಂಕ್​ನ ಶಾಖೆಗೆ ಬಾಂಬ್ ಬೆದರಿಕೆ ಬಂದಿದೆ. ಬ್ಯಾಂಕ್​ನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಸುವ ಇಮೇಲ್​ವೊಂದನ್ನು ಬ್ಯಾಂಕ್​ಗೆ ಕಳುಹಿಸಲಾಗಿದೆ. ಈ ಮೇಲ್‌ ಅನ್ನು ಗಮನಿಸಿದ ಕೂಡಲೇ ಬ್ಯಾಂಕ್‌ ನಲ್ಲಿದ...

ಗೌತಮ್ ಅದಾನಿ ಬಂಧಿಸಲು ರಾಹುಲ್‌ ಗಾಂಧಿ ಆಗ್ರಹ

 ನವದೆಹಲಿ: ಲಂಚ ಹಾಗೂ ವಂಚನೆ ಆರೋಪ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಉದ್ಯಮಿ ಗೌತಮ್ ಅದಾನಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನವದೆಹಲಿಯಲ್ಲಿ ಸಂಸತ್ತಿನ ಆವರಣದಲ್ಲಿ...

ಸಂಸತ್‌ ನಲ್ಲಿ ಗದ್ದಲ. ಕಲಾಪ ನಾಳೆಗೆ ಮುಂದೂಡಿಕೆ

ನವದೆಹಲಿ: ಗೌತಮ್ ಅದಾನಿ ಲಂಚ ಹಗರಣ, ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಇತರ ಪ್ರಕರಣಗಳನ್ನು ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ...

ಡಿಸೆಂಬರ್ 1ರಿಂದ ಮೊಬೈಲ್‌ಗಳಿಗೆ ಒಟಿಪಿ ಬಂದ್

ಬೆಂಗಳೂರು: ಮೊಬೈಲ್ ಫೋನ್‌ಗಳಿಗೆ ಬರುವ ಒಟಿಪಿ (One Time Password) ಗಳ ಮೂಲವನ್ನು ಪತ್ತೆ ಮಾಡುವ ಸಂಬಂಧ ಭಾರತೀಯ ದೂರಸಂಪರ್ಕ ನಿಯಂತ್ರಣಾ ಪ್ರಾಧಿಕಾರ (TRAI) ರೂಪಿಸಿರುವ ಹೊಸ ನಿಯಮಾವಳಿಗೆ ಟೆಲಿಕಾಂ ಕಂಪನಿಗಳು ಇದೇ...

Latest news