ಬೆಂಗಳೂರು: ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರ ರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ...
ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಪರಿಶೀಲನೆಗೆ ನೀತಿ ರೂಪಿಸುವಂತೆ ಕೋರಿ ಹರಿಯಾಣ ರಾಜ್ಯದ ಸಚಿವ ಮತ್ತು 5 ಬಾರಿ ಶಾಸಕರಾಗಿರುವ ಕರಣ್ ಸಿಂಗ್ ದಲಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ...
ಬೆಂಗಳೂರು: 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಅತ್ಯುತ್ತಮ ಪ್ರದರ್ಶನ ನೀಡಿದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ...
ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಪ್ರಸಕ್ತ ಸಾಲಿನ ಪ್ರಧಾನ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಬೆಂಗಳೂರು...
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನಲ್ಲಿ ಜಾಮೀನು ಪಡೆದಿರುವ ಆರೋಪಿಗಳಾದ ನಟ ದರ್ಶನ್ ಸೇರಿದಂತೆ ಇತರೆ 7 ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ.
ಕರ್ನಾಟಕ ಹೈಕೋರ್ಟ್ ನೀಡಿರುವ...
ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ...
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಆರೋಪಿ ಯಾರು ಎನ್ನುವುದನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಸಮಿತಿ ಆಗ್ರಹ ಪಡಿಸಿದೆ. ಪ್ರಕರಣದ ತನಿಖೆಯನ್ನು ಪ್ರಶ್ನಿಸಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ...
ಬೆಂಗಳೂರು: ಬೆಂಗಳೂರಿನವಿವಿಧ ಸೈಬರ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಸೈಬರ್ ವಂಚಕರು ಮೂವರಿಗೆ 30 ಲಕ್ಷ ರೂ ವಂಚಿಸಿರುವ ಪ್ರಕರಣಗಳು ದಾಖಲಾಗಿವೆ. ಸೈಬರ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದು...
ಹೊಸ ಯುಜಿಸಿ ಕರಡು ನಿಯಮಾವಳಿ
ಇಂದು ವಿದ್ಯಾರ್ಥಿಗಳಿಂದ ಪ್ರತಿರೋಧ ಬಾರದೆ ಇದ್ದರೆ ಇನ್ನು ಎರಡು ಮೂರು ವರ್ಷಗಳಲ್ಲಿ ಬಡವರಿಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಮಹಿಳೆಯರಿಗೆ ಉನ್ನತ ಶಿಕ್ಷಣ ಆಶಾಗೋಪುರವಾಗುತ್ತದೆ. ವೃತ್ತಿಗಳನ್ನು...
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ. ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಭದ್ರಾ...