ಎರಡು ವಾರಗಳ ಚಳಿಗಾಲದ ಅಧಿವೇಶನ ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಆರಂಭವಾಗಿದೆ. ಉಪ ಚುನಾವಣೆಗಳ ಗೆಲುವು ಮತ್ತು ಐದು ಗ್ಯಾರಂಟಿಗಳ ರಕ್ಷಣೆ ಪಡೆಯಲು ಸರ್ಕಾರ ಮುಂದಾಗಿದ್ದರೆ, ವಿವಿಧ ಹಗರಣಗಳನ್ನು ಪ್ರಸ್ತಾಪಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ...
ಸಂಡೂರು: 2013-18 ರ ಅವಧಿಯಲ್ಲಿ ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದ್ದ ಕರ್ನಾಟಕ ರಾಜ್ಯ ಈಗ ಜಿಡಿಪಿ ಪ್ರಗತಿಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಕೇಂದ್ರ ಸರಕಾರದ ಆಯವ್ಯಯದ ವರದಿಯಲ್ಲಿ ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ...
ನವದೆಹಲಿ: ರೈತರಿಗೆ ದೀರ್ಘಾವಧಿವರೆಗೆ ಅಗ್ಗದ ಕೃಷಿ ಸಾಲ ಸೌಲಭ್ಯ ಕಲ್ಪಿಸಬೇಕು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸನ್) ಯೋಜನೆಯಡಿ ನೀಡುತ್ತಿರುವ ಹಣವನ್ನು ದುಪ್ಪಟ್ಟುಗೊಳಿಸಬೇಕು ಎಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರದ ಮುಂದೆ...
ಮುಂಬೈ: ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ವಿರುದ್ಧ 2021ರಲ್ಲಿ ದಾಖಲಾಗಿದ್ದ 1 ಸಾವಿರ ಕೋಟಿ ಮೊತ್ತದ ಬೇನಾಮಿ ಆಸ್ತಿ ಖರೀದಿ ಪ್ರಕರಣದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್...
ಬೆಂಗಳೂರು: ಬೆಂಗಳೂರಿನ ಬೆಡಗಿ ದೀಪಿಕಾ ಪಡುಕೋಣೆ ಬಾಲಿವುಡ್ ನ ಮುಂಚೂಣಿಯಲ್ಲಿರುವ ನಂಬರ್ 1 ಸ್ಟಾರ್ ನಟಿ. ಬಾಲಿವುಡ್ ಮಾತ್ರವೇ ಅಲ್ಲದೆ ಹಾಲಿವುಡ್ನಲ್ಲಿಯೂ ತನ್ನ ನಟನೆಯನ್ನು ತೋರಿಸಿ ಬಂದ ಕನ್ನಡತಿ ದೀಪಿಕಾ ಪಡುಕೋಣೆ. ಆದರೂ...
ಚಾಮರಾಜನಗರ: ನಾನು ರಾಜಕೀಯದ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಹಲವಾರು ಆರೋಪಗಳು ಕೇಳೀ ಬರುತ್ತಿರುವಾಗ, ಅಧಿಕಾರ ಹಸ್ತಾಂತರದ ವಿಷಯ ಗಂಭೀರವಾಗಿ ಚರ್ಚೆಯಾಗುತ್ತಿರುವಾಗ...
ಬೆಂಗಳೂರು: ಡಿ. 6 ರಂದು ನಮ್ಮ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ 9.20 ಲಕ್ಷ ಕ್ಕೂ ಅಧಿಕ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ ಎಂದು ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಷನ್...
ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಕಾರ್ಯವೈಖರಿಗೆ ಅಸಮಧಾನ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವಕಾಶ ಸಿಕ್ಕರೆ ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನೆಡೆಸುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿದ್ದುಕೊಂಡೇ ಇಂಡಿಯಾ ಒಕ್ಕೂಟವನ್ನು ಮುನ್ನಡೆಸಲು ಸಿದ್ಧ ಎಂದು...
ನವದೆಹಲಿ: ಜೆಡಿಎಸ್ ಸಾರಥ್ಯವನ್ನು ನಿಖಿಲ್ ಕುಮಾರಸ್ವಾಮಿ ಅವರ ಹೆಗಲಿಗೆ ವರ್ಗಾಯಿಸುವ ದಿನಗಳೂ ಹತ್ತಿರವಾಗುತ್ತಿವೆ. ಪಕ್ಷದ ಅಧ್ಯಕ್ಷರನ್ನಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಸ್ವತಃ ಪಕ್ಷದ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ...
ಬೆಂಗಳೂರು: ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಅನುಸಾರ ಅದಾನಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ಇದರಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ...