CATEGORY

ದೇಶ

ವಿಮಾನದಲ್ಲಿ ತಾಂತ್ರಿಕ ದೋಷ; ಮೋದಿ ಪ್ರಯಣ ವಿಳಂಬ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್‌ ನಿಂದ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ಅವರ ಪ್ರಯಾಣ ಸುಮಾರು ಎರಡು ಗಂಟೆ ತಡವಾಗಿದೆ ಎಂದು ತಿಳಿದು ಬಂದಿದೆ. ಪ್ರಧಾನಿ ಮೋದಿ ಅವರು ಪ್ರಯಾಣಿಸಬೇಕಿದ್ದ...

ಗುಜರಾತ್‌ ನಲ್ಲಿ 700 ಕೆಜಿ ಡ್ರಗ್ಸ್‌ ಜಪ್ತಿ; 8 ಇರಾನ್‌ ಪ್ರಜೆಗಳ ಬಂಧನ

ನವದೆಹಲಿ: ಗುಜರಾತ್ ಕರಾವಳಿ ತೀರದಲ್ಲಿ ಮಾದಕ ದ್ರವ್ಯ ನಿಗ್ರಹ ದಳದ ನೇತೃತ್ವದಲ್ಲಿ ನೌಕಾಪಡೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 700 ಕೆಜಿ ಡ್ರಗ್ಸ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಮಾದಕ ವಸ್ತುವನ್ನು...

ಸಮಾಜ ವಿಭಜಿಸುವುದೇ ಪ್ರಧಾನಿ ಮೋದಿ ಕೆಲಸ; ಶರದ್‌ ಪವಾರ್

ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜವನ್ನು ವಿಭಜಿಸುತ್ತಿದ್ದಾರೆ. ಮೋದಿ ಅವರ ಹೇಳಿಕೆಗಳು ಮತ್ತು ಆಡಳಿತಾರೂಢ ಮೈತ್ರಿಕೂಟದ ಬಗ್ಗೆ ಜನರಿಗಿರುವ ಅಸಮಾಧಾನದ ಕಾರಣಕ್ಕಾಗಿ ಮಹಾ ವಿಕಾಸ್ ಅಘಾಡಿ (ಎಂವಿಎ) ಅಧಿಕಾರಕ್ಕೆ ಬರಲಿದೆ ಎಂದು...

ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಚುನಾವಣಾ ಪ್ರಚಾರ

ಬೆಂಗಳೂರು: ಮಹಾರಾಷ್ಟ್ರದ ಜತ್ ವಿಧಾನಸಭಾ ಕ್ಷೇತ್ರದ ಸಂಕ್ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಮಹಾ ವಿಕಾಸ ಅಘಾಡಿ ಅಭ್ಯರ್ಥಿ ಕಾಂಗ್ರೆಸ್ ನ ವಿಕ್ರಂ ಸಾವಂತ್ ಅವರ...

ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ಹಣ ಗಳಿಸಿ ಬಿಜೆಪಿ ಚುನಾವಣೆ ನಡೆಸುತ್ತಿದೆ: ಜಾರ್ಖಂಡ್ ಸಿಎಂ ಸೊರೇನ್ ಆರೋಪ

ರಾಂಚಿ: ಬಿಜೆಪಿ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ಹಣ ಗಳಿಸಿ ಹಣವನ್ನು ಬಿಜೆಪಿಯು ಇತರ ರಾಜ್ಯಗಳಲ್ಲಿನ ಚುನಾವಣಾ ಪ್ರಚಾರಗಳಿಗೆ ಬಳಿಸಿಕೊಳ್ಳುತ್ತಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಆರೊಪಿಸಿದ್ದಾರೆ. ಉತ್ತರ ಪ್ರದೇಶದಲ್ಲಿ...

ಮಹಾರಾಷ್ಟ್ರದಲ್ಲಿ ಎಂವಿಎ ಅಧಿಕಾರ ಹಿಡಿಯಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಂತೆ ಇರುವ ಚಂದಗಡ್ ವಿಧಾನಸಭಾ ಕ್ಷೇತ್ರದ ತುಡಯೆ ಗ್ರಾಮದಲ್ಲಿ...

ಉ.ಪ್ರ.ದಲ್ಲಿ ದಲಿತ ವ್ಯಕ್ತಿಯ ಅಂತ್ಯಕ್ರಿಯೆಗೆ ಅಡ್ಡಿ: ಪ್ರಕರಣ ದಾಖಲು

ಮುಜಾಫರ್ ನಗರ: ಮುಜಾಫರ್ ನಗರದ ಭೆನ್ಸಿ ಎಂಬ ಗ್ರಾಮದಲ್ಲಿ ದಲಿತ ವ್ಯಕ್ತಿಯ ಅಂತ್ಯಕ್ರಿಯೆಗೆ ಅಡ್ಡಿಪಡಿಸಿದ ಮತ್ತು ಜಾತಿ ನಿಂದನೆ ಆರೋಪದ ಮೇಲೆ ಗ್ರಾಮದ ಮುಖಂಡ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ...

ಗ್ಯಾರಂಟಿ ಗಲಾಟೆ ಮತ್ತು ಕಾಪಿ ಪೇಸ್ಟ್ ರಾಜಕಾರಣ!

ಬಡವರ ಅನ್ನದ ಬಗ್ಗೆಯೇ ಕೇವಲವಾಗಿ ಮಾತನಾಡಿದವರು ಈಗ ಮಹಾರಾಷ್ಟ್ರ, ಜಾರ್ಖಂಡ್, ತಮಿಳುನಾಡು ಚುನಾವಣೆಗಳಲ್ಲಿ ಅದೇ ಗ್ಯಾರಂಟಿಗಳ ಮೊರೆ ಹೋಗುತ್ತಿದ್ದಾರೆ. ಅದೇ ಯೋಜನೆಗಳನ್ನು ಕಾಪಿ ಹೊಡೆಯುತ್ತಿದ್ದಾರೆ! ಅದೇ "ಫ್ರೀ ಬೀಸ್ ಈಗ ಮೋದಿ ಗ್ಯಾರಂಟಿ...

ನೆಹರೂ ಅವರನ್ನು ದ್ವೇಷಿಸುವುದು ಎಂದರೆ ಭಾರತವನ್ನು ದ್ವೇಷಿಸುವುದು

ನೆಹರೂ ಸ್ಮರಣೆ ಸ್ವತಃ ಕಾಂಗ್ರೆಸ್ ಪಕ್ಷದವರೇ ನೆಹರೂ ವಿರುದ್ಧ ತೋರುತ್ತಿರುವ ಕೃತಘ್ನತೆಯನ್ನು ಏನೆಂದು ಹೇಳುವುದು? ಇಂದು ಕರ್ನಾಟಕ ಸರ್ಕಾರ ನೆಹರೂ ಜನ್ಮದಿನದ, ಪರ್ಯಾಯವಾಗಿ ಮಕ್ಕಳ ದಿನಾಚರಣೆಯ ಅಂಗವಾಗಿ ನೀಡಿದ ಜಾಹೀರಾತಿನಲ್ಲಿ ನೆಹರೂ ಅವರ ಒಂದು...

ವಿಮಾನ ತುರ್ತು ಭೂಸ್ಪರ್ಶ: 187 ಪ್ರಯಾಣಿಕರು ಪಾರು

ರಾಯ್ಪುರ: ನಾಗ್ಪುರದಿಂದ ಕೋಲ್ಕತ್ತಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಗುರುವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಈ ವಿಮಾನ ರಾಯ್ಪುರ್ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂಡಿಗೋ ವಿಮಾನದಲ್ಲಿ 187...

Latest news