CATEGORY

ದೇಶ

ಸ್ಪಿನ್ನರ್ ಚಾಹಲ್ ನಟಿ ಧನಶ್ರೀ ವರ್ಮಾ ಡೈವೋರ್ಸ್‌; 4 ವರ್ಷಗಳ ದಾಂಪತ್ಯ ಜೀವನ ಅಂತ್ಯ

ಮುಂಬೈ: ಭಾರತ ಕ್ರಿಕೆಟ್‌ ತಂಡದ ಆಟಗಾರ, ಸ್ಪಿನ್ನರ್ ಯುಜುವೇಂದ್ರ ಚಾಹಲ್ ಮತ್ತು ನಟಿ ಧನಶ್ರೀ ವರ್ಮಾ ಅವರು ಇಲ್ಲಿನ ಬಾಂದ್ರಾ ಕೌಟುಂಬಿಕ ನ್ಯಾಯಾಲಯದಿಂದ ವಿವಾಹ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಮೂಲಕ ಅವರ ನಾಲ್ಕು...

ಬೆಂಗಳೂರಿನಲ್ಲಿ ನಾಳೆಯಿಂದ WPLಪಂದ್ಯಗಳು; ಮೆಟ್ರೊ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ 2025ರ ಮೂರನೇ ಆವೃತ್ತಿ ಶುಕ್ರವಾರದಿಂದ ಆರಂಭವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೆ. 21, 22, 24, 25, 26, 27, 28 ಮತ್ತು ಮಾರ್ಚ್ 1 ರಂದು...

ಮತದಾನ ಉತ್ತೇಜನ; ಅಮೆರಿಕ ನೆರವು ಕುರಿತು ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್‌ ಆಗ್ರಹ

ನವದೆಹಲಿ: ಭಾರತದಲ್ಲಿ ಮತದಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಅಮೆರಿಕ ಸರ್ಕಾರವು ದಶಕಗಳಿಂದ ನೀಡಿರುವ ನೆರವನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಪಡಿಸಿದೆ. ಭಾರತದಲ್ಲಿ...

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ!

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಏಳು ಸಚಿವರ ಪೈಕಿ ಐವರು ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಇವರೇ ತಮ್ಮ ಚುನಾವಣಾ ಅಫಿಡೆವಿಟ್‌ ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂದು...

ಕರ್ನಾಟಕದ ಅರಣ್ಯ ಪಡೆಯ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ

ಬೆಂಗಳೂರು: ಕರ್ನಾಟಕದ ಅರಣ್ಯ ಪಡೆಗೆ ಪ್ರಥಮ ಮಹಿಳಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಐಎಫ್​ಎಸ್​ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಹಿರಿಯ ಐಎಫ್​ಎಸ್​ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಮೂಲತಃ...

ಮುಡಾ ಪ್ರಕರಣ; ಸಿಎಂ ಪತ್ನಿಯ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್‌ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಸಮನ್ಸ್ ಗೆ ನೀಡಲಾಗಿದ್ದ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ...

ವೇಮಗಲ್: ಕ್ರೋನ್ಸ್ ಕಂಪನಿಯ ಉತ್ಪಾದನಾ ಘಟಕಕ್ಕೆ ಸಚಿವ  ಎಂ.ಬಿ.ಪಾಟೀಲರಿಂದ ಭೂಮಿಪೂಜೆ

ವೇಮಗಲ್ (ಕೋಲಾರ): ಇತ್ತೀಚೆಗಷ್ಟೇ ಮುಕ್ತಾಯವಾದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ ರೂ. 315 ಕೋಟಿ ರೂ.ಗಳ ಜರ್ಮನಿ ಮೂಲದ ಕ್ರೋನ್ಸ್...

ಮಾರ್ಚ್‌ 3 ರಿಂದ ಬಜೆಟ್‌ ಅಧಿವೇಶನ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌

ದಾವಣಗೆರೆ: ವಿಧಾನಸಭೆಯ ಬಜೆಟ್‌ ಅಧಿವೇಶನ ಮಾರ್ಚ್‌ 3ರಿಂದ 21ರವರೆಗೆ ಎರಡು ಹಂತದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌...

ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ, ವಾಗ್ದಾಳಿ

ರಾಯ್‌ಬರೇಲಿ: ತಮ್ಮ ಲೋಕಸಭಾ ಕ್ಷೇತ್ರ ರಾಯ್‌ ಬರೇಲಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಬೆಲೆ ಏರಿಕೆ ಸೇರಿದಂತೆ...

ಚೆನ್ನೈನಲ್ಲಿ ಸರ್ವಜ್ಞ ಅವರ ಜನ್ಮದಿನಾಚರಣೆ; ತ್ರಿಪದಿಗಳ ಸ್ಮರಣೆ

ಚೆನ್ನೈ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕವಿ ತಿರುವಳ್ಳವರ್ ಅವರ ಜನ್ಮ ದಿನಾಚರಣೆ ಆಚರಿಸುವ ಮಾದರಿಯಲ್ಲೇ ತಮಿಳುನಾಡಿನಲ್ಲೂ ಕನ್ನಡದ ಸಂತ ಕವಿ ಸರ್ವಜ್ಞ ಅವರ ಜನ್ಮದಿನಾಚರಣೆ ಆಚರಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಮಾನಿಗಳು...

Latest news