CATEGORY

ದೇಶ

ರದ್ದಾಗಿದ್ದ ಯುಜಿಸಿ- ನೆಟ್​ 2024 ಪರೀಕ್ಷೆ: ಹೊಸ ದಿನಾಂಕ ಪ್ರಕಟಿಸಿದ NTA

ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆ ಪರೀಕ್ಷೆಯ ಹಿಂದಿನ ದಿನ ರದ್ದಾಗಿದ್ದ ಯುಜಿಸಿ- ನೆಟ್ ಅನ್ನು ಮತ್ತೆ ನಡೆಸುವುದಾಗಿ ಪ್ರಕಟಿಸಿ ಅದರ ಹೊಸ ದಿನಾಂಕವನ್ನು  ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಟಿಸಿದೆ. ಹೌದು, ಹೊಸ...

ನೀಟ್ ಪರೀಕ್ಷೆ ಅಕ್ರಮ ಚರ್ಚೆಗೆ ವಿಪಕ್ಷಗಳು ಒತ್ತಾಯ ; ಲೋಕಸಭೆ ಕಲಾಪವನ್ನು ಮುಂದೂಡಿದ ಸ್ಪೀಕರ್ ಓಂ ಬಿರ್ಲಾ

ನೀಟ್ ಪರೀಕ್ಷೆ ಅಕ್ರಮದ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದಕ್ಕೆ, ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು. ಭಾರತದ ವಿದ್ಯಾರ್ಥಿಗಳ ಭವಿಷ್ಯವನ್ನು ಈ ನೀಟ್ ಪರೀಕ್ಷೆ ಹಾಳುಮಾಡುತ್ತಿದೆ. ಈ ಅಕ್ರಮದ...

ಭಾರೀ ಮಳೆಗೆ ದೆಹಲಿ ಏರ್​​ಪೋರ್ಟ್​ ಮೇಲ್ಛಾವಣಿ ಕುಸಿತ : ಓರ್ವ ಸಾವು, 6ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಅಬ್ಬರಕ್ಕೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಛಾವಣಿ ಕೂಡ ಕುಸಿದಿದೆ. ಇದರ ಪರಿಣಾಮ ಓರ್ವ ಮೃತಪಟ್ಟಿದ್ದಾರೆ. ಆರಕ್ಕೂ ಹೆಚ್ಚು ಜನರು ಗಂಭೀರವಾಗಿ...

ಕೇಂದ್ರ ಸರ್ಕಾರದ ಮೂರು ಹೊಸ ಕ್ರಿಮಿನಲ್ ಕಾನೂನು ಮಸೂದೆ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರಿಮಿನಲ್ ಕಾನೂನಿಗೆ ತಿದ್ದುಪಡಿ ತಂದು ಜಾರಿಗೊಳಿಸಲಾಗುತ್ತಿರುವ ಮೂರು ಹೊಸ ಕ್ರಿಮಿನಲ್ ಕಾನೂನು ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಕಳೆದ ವರ್ಷವಷ್ಟೇ ಭಾರತೀಯ...

ನೀಟ್-ಯುಜಿ ಪರೀಕ್ಷೆ ಅಕ್ರಮ ಪ್ರಕರಣ: ಇಬ್ಬರನ್ನು ಬಂಧಿಸಿದ ಸಿಬಿಐ

ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಿಹಾರದ ಪಾಟ್ನಾದಲ್ಲಿ ಮೊದಲ ಬಂಧನ ಮಾಡಿದೆ. ತನಿಖಾ ಸಂಸ್ಥೆ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದೆ. ಬಂಧಿತರನ್ನು ಮನೀಶ್ ಕುಮಾರ್ ಮತ್ತು ಅಶುತೋಷ್...

ಹೊಸೂರಿನಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಸಿಎಂ ಸ್ಟಾಲಿನ್ ಘೋಷಣೆ

ವರ್ಷಕ್ಕೆ ಮೂರು ಕೋಟಿಯಷ್ಟು ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯದ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಮಿಳಿನಾಡಿನ ಪ್ರಮುಖ ಕೈಗಾರಿಕಾ ಕೇಂದ್ರವಾಗಿರುವ ಹೊಸೂರಿನಲ್ಲಿ 2,000 ಎಕರೆ ವಿಸ್ತಾರ ಪ್ರದೇಶದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್...

ಎಲ್.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು: ದೆಹಲಿ ಏಮ್ಸ್‌ ಹೇಳಿದ್ದೇನು?

ಭಾರತರತ್ನ ಎಲ್.ಕೆ ಅಡ್ವಾಣಿ (96) ಆರೋಗ್ಯದಲ್ಲಿ ಏರುಪೇರಾಗಿದ್ದು, ರಾತ್ರಿ ಅವರನ್ನು ದೆಹಲಿ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿಯ ಹಿರಿಯ ನಾಯಕ ಅಡ್ವಾಣಿ ಅವರಿಗೆ ದೆಹಲಿ ಏಮ್ಸ್‌ ನ ವಿಶೇಷ ವೈದ್ಯರ ತಂಡ ಚಿಕಿತ್ಸೆ...

ಅನಾರೋಗ್ಯ: ಎಲ್.ಕೆ.ಅಡ್ವಾಣಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ: 96 ವರ್ಷ ವಯಸ್ಸಿನ ಬಿಜೆಪಿ ಹಿರಿಯ ನಾಯಕ‌, ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ವಯೋಸಹಜ ಅನಾರೋಗ್ಯದಿಂದ ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಅಡ್ವಾಣಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತಜ್ಞ ವೈದ್ಯರು ನಿಗಾ...

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಸಿಬಿಐ ವಶಕ್ಕೆ

ದೆಹಲಿ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌‌ರನ್ನು ನ್ಯಾಯಾಲಯದ ಅನುಮತಿ ಮೇರೆಗೆ ಸಿಬಿಐ ಬಂಧಿಸಿದೆ. ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮೊದಲು ಇಡಿ ಮಾರ್ಚ್‌ 21 ರಂದು...

ಐವತ್ತು ವರ್ಷಗಳ ಬಳಿಕ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಇಂದು ಚುನಾವಣೆ

ಲೋಕಸಭೆಯ ಸ್ಪೀಕರ್ಹುದ್ದೆಗೆ ಸ್ಥಾನಕ್ಕೆ ಇಂದು (ಬುಧವಾರ) ಸಂಸತ್ತಿನಲ್ಲಿ ಚುನಾವಣೆ ನಡೆಯುತ್ತಿದೆ. ಇಂಡಿಯಾ ಮೈತ್ರಿಕೂಟದ ತೃಣಮೂಲ ಕಾಂಗ್ರೆಸ್ ಪಕ್ಷವು ಇನ್ನೂ ತನ್ನ ನಿರ್ಧಾರವನ್ನು ತಿಳಿಸದ ಕಾರಣ ಕುತೂಹಲ ಹಾಗೆಯೇ ಇರಿಸಿಕೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೂರನೇ...

Latest news