CATEGORY

ದೇಶ

ಚರ್ಚೆಗೆ ಬನ್ನಿ, ನಿರ್ಮಲಾ ಸೀತಾರಾಮನ್ ಗೆ ಕೃಷ್ಣಭೈರೇಗೌಡ ಪಂಥಾಹ್ವಾನ

ಬೆಂಗಳೂರು: ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯಗಳ ಚರ್ಚೆ ಜೋರಾಗಿರುವಂತೆಯೇ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಹಿರಂಗ ಚರ್ಚೆಗೆ ಆಹ್ವಾನಿಸಲಾಗಿದ್ದು, ಏಪ್ರಿಲ್ 6ರಂದು ಸಮಯ ನಿಗದಿ ಮಾಡಲಾಗಿದೆ. ಸಚಿವ ಕೃಷ್ಣಭೈರೇಗೌಡ ಈ...

ಚುನಾವಣಾ ಪ್ರಚಾರ: ಹೊರರಾಜ್ಯಗಳಿಂದಲೂ ಸಿದ್ಧರಾಮಯ್ಯ ಅವರಿಗೆ ಡಿಮ್ಯಾಂಡ್

ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ದೇಶದಾದ್ಯಂತ ಜೋರಾಗುತ್ತಿರುವಂತೆ ಮತದಾರರನ್ನು ಸೆಳೆಯಬಲ್ಲ ನಾಯಕರಿಗೆ ಎಲ್ಲೆಡೆ ಡಿಮ್ಯಾಂಡ್ ಶುರುವಾಗಿದೆ. ವಿಶೇಷವೆಂದರೆ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೆರೆಯ ರಾಜ್ಯಗಳಲ್ಲೂ ಅಪಾರ ಅಭಿಮಾನಿಗಳಿದ್ದು, ಅಲ್ಲಿಂದಲೂ ಪ್ರಚಾರಕ್ಕೆ ಬರಲು...

ಅಯೋಧ್ಯೆ ಹೊಸ ರೈಲ್ವೆ ನಿಲ್ದಾಣವನ್ನೂ ಪಾನ್‌ ಉಗಿದು ಗಬ್ಬೆಬ್ಬಿಸಿದ ಯಾತ್ರಿಗಳು!

ಅಯೋಧ್ಯೆ: ಉತ್ತರ ಭಾರತದಲ್ಲಿ ಪಾನ್‌ ಉಗಿದು ಸಾರ್ವಜನಿಕ ಸ್ಥಳಗಳನ್ನು ಗಬ್ಬೆಬ್ಬಿಸುವುದು ಮಾಮೂಲಿ ಸಂಗತಿ. ಇದೀಗ ಹೊಸದಾಗಿ ಆರಂಭಗೊಂಡ ಅಯೋಧ್ಯಾ ಧಾಮ್‌ ರೈಲ್ವೆ ನಿಲ್ದಾಣವನ್ನೂ ಬಿಡದ ಯಾತ್ರಿಗಳು ಪಾನ್‌ ಉಗಿದು ಗಲೀಜು ಮಾಡುತ್ತಿದ್ದಾರೆ. ಪ್ರಯಾಣಿಕರೊಬ್ಬರು ರೈಲ್ವೆ...

ಕಾಂಗ್ರೆಸ್ ತೊರೆದ ಬೆನ್ನಲ್ಲೇ ಬಿಜೆಪಿ ಸೇರಿದ ಗೌರವ್ ವಲ್ಲಭ್

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷ ಸರಿಯಾದ ದಾರಿಯಲ್ಲಿ ಸಾಗುತ್ತಿಲ್ಲ ಎಂಬ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ ಗೌರವ್ ವಲ್ಲಬ್ ಕೆಲವೇ ಗಂಟೆಗಳಲ್ಲಿ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡಿದ್ದಾರೆ. ನಾನು ಸನಾತನ ವಿರೋಧಿ ಘೋಷಣೆಗಳನ್ನು ಕೂಗಲಾರೆ, ದೇಶದ...

ಮೋದಿ ಸರ್ಕಾರಕ್ಕೆ ದಕ್ಷಿಣದ ರಾಜ್ಯಗಳೆಂದರೆ ತಾತ್ಸಾರ: ದಿನೇಶ್ ಗುಂಡೂರಾವ್

ಬೆಂಗಳೂರು: ನಮ್ಮ ರಾಜ್ಯದ ಬಳಿಕ ಈಗ ತಮಿಳುನಾಡು ನೆರೆ ಪರಿಹಾರ ನೀಡುವಂತೆ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕೇಂದ್ರ ಸರ್ಕಾರ ಕೇವಲ ಕರ್ನಾಟಕ ಮಾತ್ರವಲ್ಲ, ದಕ್ಷಿಣದ ರಾಜ್ಯಗಳನ್ನು ಅಸಡ್ಡೆ ಹಾಗೂ ತಾತ್ಸಾರದಿಂದ...

ರಾಹುಲ್‌ ಗಾಂಧಿ ಒಟ್ಟು ಆಸ್ತಿ 20 ಕೋಟಿ, ಕಾರು-ಫ್ಲಾಟ್‌ ಇಲ್ಲ

ಹೊಸದಿಲ್ಲಿ: ವಯನಾಡ್ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರ ಬಳಿ ಯಾವುದೇ ವಾಹನ ಇಲ್ಲ, ಮನೆಯೂ ಇಲ್ಲ. ಅವರ ಒಟ್ಟು ಆಸ್ತಿ 20 ಕೋಟಿ ರುಪಾಯಿ. ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ...

ED ವಕೀಲರ ಪಟ್ಟಿಯಲ್ಲಿ ಸುಷ್ಮಾ ಸ್ವರಾಜ್ ಪುತ್ರಿ ಹೆಸರು: ತಪ್ಪಾಯ್ತು ಎಂದ ವಕೀಲರು

ಹೊಸದಿಲ್ಲಿ: ಜಾರಿ ನಿರ್ದೇಶನಾಲಯದ ಪರವಾಗಿ ಸುಪ್ರೀಂ ಕೋರ್ಟಿನಲ್ಲಿ ವಾದ ಮಾಡಿಸುವ ವಕೀಲರ ಪಟ್ಟಿಯಲ್ಲಿ ಬಿಜೆಪಿ ನಾಯಕಿ ದಿ. ಸುಷ್ಮಾ ಸ್ವರಾಜ್‌ ಅವರ ಪುತ್ರಿಯ ಹೆಸರು ಕಾಣಿಸಿಕೊಂಡಿದ್ದು, ಈ ಸಂಬಂಧ ನಮ್ಮಿಂದ ಉದ್ದೇಶಪೂರ್ವಕವಲ್ಲದ ತಪ್ಪು...

ಥೈವಾನ್‌ ನಲ್ಲಿ ಭೀಕರ ಭೂಕಂಪ: ಸುನಾಮಿಯ ಭೀತಿ

ಟೋಕಿಯೋ: ಥೈವಾನ್‌ ನಲ್ಲಿ ಹಿಂದೆಂದೂ ಸಂಭವಿಸದ ಭಾರೀ ಭೂಕಂಪ ಸಂಭವಿಸಿದ್ದು, ಸುನಾಮಿ ಸಂಭವಿಸುವ ಸಾಧ್ಯತೆಗಳಿವೆ ಎಂದು ಸುತ್ತಮುತ್ತಲ ದೇಶಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ 7.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕೆಲವೇ...

ಅಬಕಾರಿ ಹಗರಣ: ಅರವಿಂದ ಕೇಜ್ರಿವಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನ್ಯಾಯಾಲಯ

ಹೊಸದಿಲ್ಲಿ: ಅಬಕಾರಿ ಹಗರಣದಲ್ಲಿ ಬಂಧನಕ್ಕೊಳಗಾಗಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಾರ್ಚ್ 22 ರಂದು ಬಂಧನಕ್ಕೊಳಗಾಗಿದ್ದ ಅರವಿಂದ ಕೇಜ್ರಿವಾಲ್ ಅವರ ವಿಚಾರಣೆಗಾಗಿ...

200 ಸ್ಥಾನ ಗೆದ್ದು ತೋರಿಸಿ: ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

ಕೃಷ್ಣಾನಗರ: ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ 400+ ಸ್ಥಾನ ಗೆಲ್ಲುವ ವಿಶ್ವಾಸ ಹೊಂದಿರುವ ಭಾರತೀಯ ಜನತಾ ಪಕ್ಷ 200 ಸ್ಥಾನ ಗೆದ್ದು ತೋರಿಸಲಿ ಸಾಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

Latest news