CATEGORY

ದೇಶ

ಕುಂಭಮೇಳ ಬಿಂಬಿಸುವ ನಂಬಿಕೆ ಮತ್ತು ಮರೆಯಿಸುವ ವಾಸ್ತವ

ಇಶಿತಾ ಮಿಶ್ರ ಎಂಬ ಪತ್ರಕರ್ತೆ ಸಾಸಿವೆ ಕಾಳು ಬೀಳಲೂ ಜಾಗವಿಲ್ಲದಂತೆ ತುಂಬಿಹೋದ ಜನಜಂಗುಳಿಯಲ್ಲಿ ಹದಿನೆಂಟು ವರ್ಷದ ಪಂಕಜ್ ಕುಮಾರ್ ಟೀ ಮಾರಿ ನೋಟ್ ಪುಸ್ತಕಕ್ಕೆ  ಕಾಸು ಮಾಡಿಕೊಳ್ಳುವುದನ್ನು, ಮೂವತ್ತೆರಡು ವರ್ಷದ ರೋಹಿತ್ ಕುಮಾರ್...

ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಎಂದು ಇಂಡಿಯಾ ಮೈತ್ರಿಕೂಟ ಒಟ್ಟಾಗಿ ಚರ್ಚಿಸಬೇಕು; ಕಪಿಲ್‌ ಸಿಬಲ್‌ ಸಲಹೆ

ನವದೆಹಲಿ: ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಮತ್ತು ಹೇಗೆ ಎದುರಿಸಬೇಕು ಎಂಬುದನ್ನು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಕುಳಿತು ನಿರ್ಧರಿಸಬೇಕು. ಆ ಮೂಲಕ ಮೈತ್ರಿಯಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸಿಕೊಳ್ಳಬೇಕು ಎಂದು ರಾಜ್ಯಸಭಾ ಸಂಸದ ಕಪಿಲ್...

ಯುವತಿ ಮೇಲೆ ಸ್ನೇಹಿತ ಅತ್ಯಾಚಾರ; ಚಿತ್ರೀಕರಿಸಿಕೊಂಡ ಮತ್ತೊಬ್ಬ ಸ್ನೇಹಿತೆ

ಠಾಣೆ (ಮಹಾರಾಷ್ಟ್ರ): ಯುವತಿಯ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ಎಸಗುತ್ತಿರುವಾಗ ಮತ್ತೊಬ್ಬ ಸ್ನೇಹಿತೆ  ಈ ಕೃತ್ಯವನ್ನು ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಪೈಶಾಚಿಕ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು...

ಇನ್‌ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಖರ್ಗೆ, ರಾಹುಲ್‌ ಗೈರು; ಕಾಂಗ್ರಸ್‌ ಸ್ಪಷ್ಟನೆ

ಬೆಂಗಳೂರು: ಸಂಸತ್ತಿನ ಕಾರ್ಯಕಲಾಪದಲ್ಲಿ ತಲ್ಲೀನರಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಲಿರುವ 'ಇನ್‌ವೆಸ್ಟ್ ಕರ್ನಾಟಕ 2025' ಹೂಡಿಕೆ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸುತ್ತಿಲ್ಲ...

ಇನ್ವೆಸ್ಟ್ ಕರ್ನಾಟಕದ ಬಹುಪಾಲು ಲಾಭ ಕನ್ನಡಿಗರಿಗೆ ದೊರೆಯಬೇಕು. ಕರವೇ ಅಧ್ಯಕ್ಷ ನಾರಾಯಣಗೌಡ ಸಲಹೆ

ಬೆಂಗಳೂರು: ಇಂದಿನಿಂದ ವಿಶ್ವ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ ಆರಂಭಗೊಳ್ಳುತ್ತಿದೆ. ರೂ. 10 ಲಕ್ಷ ಕೋಟಿ ಹೂಡಿಕೆಯನ್ನು ರಾಜ್ಯ ಸರ್ಕಾರ ನಿರೀಕ್ಷಿಸಿದೆ.  ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುವುದು ಸರಿಯಾದ ಕ್ರಮ. ಇದನ್ನು...

ಮೈಸೂರಿನಲ್ಲಿ ವಿವಾದ ಸೃಷ್ಟಿಸಿದ ಅವಹೇಳನಕಾರಿ ಪೋಸ್ಟ್‌; ಯುವಕನ ಬಂಧನ: ಬಿಗಿ ಭದ್ರತೆ

ಮೈಸೂರು: ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲಾತಾಣದಲ್ಲಿ ಮುಸ್ಲಿಂ ಧರ್ಮಗುರುಗಳನ್ನು ಕುರಿತು ಅವಹೇಳಕಾರಿಯಾಗಿ ಪೋಸ್ಟ್ ಹಂಚಿಕೊಂಡಿದ್ದ ಯುವಕ‌ನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ಮೈಸೂರಿನ ಕಲ್ಯಾಣಗಿರಿನಗರದ ನಿವಾಸಿ ಎಂದು...

ಬಿಜೆಪಿ ಶಾಸಕ ಯತ್ನಾಳಗೆ ನೋಟಿಸ್‌ ನೀಡಿದ ಶಿಸ್ತು ಸಮಿತಿ

ಬೆಂಗಳೂರು: ಪದೇ ಪದೇ ಅಶಿಸ್ತು ತೋರುತ್ತಿದ್ದಾರೆ ಎಂಬ ಕಾರಣಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ಹೈಕಮಾಂಡ್ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ನೋಟಿಸ್ ತಲುಪಿದ 72 ಗಂಟೆಯ ಒಳಗೆ...

ಮುಡಾ: ಇಡಿ ಸಮನ್ಸ್‌ ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆ, ಸಿಎಂ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶ್‌ ಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ಗೆ​ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದ್ದು ಆರೋಪಿ ಸ್ಥಾನದಲ್ಲಿರುವ  ಮುಖ್ಯಮಂತ್ರಿ ಸಿದ್ದಾರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ದಿ ಸಚಿವ ಭೈರತಿ...

ಆಮ್‌ ಆದ್ಮಿ ಪಕ್ಷಕ್ಕೆ ಒಂದು ಖಚಿತ ರಾಜಕೀಯ ಸಿದ್ಧಾಂತವಿದೆಯೇ?!

2020 ರ ದೆಹಲಿ ಕೋಮುಗಲಭೆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದುದು ಆಪ್.‌ ಆದರೆ ಆ ಗಲಭೆ ನಿಲ್ಲಿಸಲು ಆಪ್‌ ತನ್ನ ಕಾರ್ಯಕರ್ತರ ಮೂಲಕ ಕನಿಷ್ಠ ಯತ್ನವನ್ನೂ ಮಾಡಲಿಲ್ಲ. ಮುಖ್ಯಮಂತ್ರಿ ಕೇಜ್ರಿವಾಲ್‌ ಆ ಸಂದರ್ಭದಲ್ಲೂ ತನ್ನ ಸಾಂವಿಧಾನಿಕ...

ಆಸ್ತಿ ವಿವಾದ: 73 ಬಾರಿ ಇರಿದು ಉದ್ಯಮಿ ತಾತನನ್ನು ಕೊಂದ ಮೊಮ್ಮಗ

ಹೈದರಾಬಾದ್:‌  ಆಸ್ತಿಗಾಗಿ ತನ್ನ ತಾತನನ್ನೇ ಕೊಂದ ದುರಂತ ಪ್ರಕರಣ ತೆಲಂಗಾಣದಲ್ಲಿ ನಡೆದಿದೆ.  28 ವರ್ಷದ ಯುವಕ ತನ್ನ ತಾತನನ್ನು ಒಂದಲ್ಲ, ಎರಡಲ್ಲ,  73 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಅಷ್ಟೇ ಅಲ್ಲದೆ...

Latest news