CATEGORY

ದೇಶ

ʼಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆʼ ಎಂಬ ಒಂದು ಬಹು ದೊಡ್ಡ ಜೋಕ್

ಬಿಜೆಪಿ ಬಳಿ ಸರಕಾರೀ ಯಂತ್ರ ಇದೆ, ಚುನಾವಣಾ ಬಾಂಡ್‌ ನ ಕೋಟಿಗಟ್ಟಲೆ ಹಣ ಇದೆ, ನಡುಬಗ್ಗಿಸಿ ನಿಂತ ಚುನಾವಣಾ ಆಯೋಗ ಇದೆ, ತನಗೆ ಅನುಕೂಲಕರವಾಗಿ ನಡೆದುಕೊಳ್ಳುವ ನ್ಯಾಯಾಂಗ ಇದೆ, ಸುಳ್ಳುಗಳನ್ನು ಉತ್ಪಾದಿಸುವ ಕಾರ್ಖಾನೆಯೆಂದೇ...

ಬಿಜೆಪಿ- ಜೆಡಿಎಸ್‌ ಸುಳ್ಳು ಆರೋಪಗಳಿಗೆ ಮತದಾರರು ಉತ್ತರ ಕೊಟ್ಟಿದ್ದಾರೆ: ಸಿಎಂಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷಷದ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ...

ಕೃಷಿ ಸಾಲಕ್ಕೂ ಆಪತ್ತು; ಕಡಿತವಾಯ್ತು ನಬಾರ್ಡ್ ಸವಲತ್ತು

ಕೃಷಿ ಕ್ಷೇತ್ರಕ್ಕೆ ಹಿನ್ನಡೆಯಾದರೆ ಆಹಾರ ಉತ್ಪಾದನೆಯ ಕೊರತೆ ಉಂಟಾಗುತ್ತದೆ.  ಉತ್ಪಾದನೆ ಕಡಿಮೆಯಾದಷ್ಟೂ ಬೆಲೆಗಳು ಹೆಚ್ಚಾಗುತ್ತವೆ. ದರಗಳು ಹೆಚ್ಚಾದಷ್ಟೂ ಬಂಡವಾಳಿಗರ ಕಂಪನಿಗಳು ಲಾಭ ಮಾಡಿಕೊಳ್ಳುತ್ತವೆ ಹಾಗೂ ಜನರು ಬಡತನದ ಬವಣೆಗೆ ಸಿಲುಕಿ ತೀವ್ರ...

ವಯನಾಡು: ಅಣ್ಣನ ಗೆಲುವಿನ ದಾಖಲೆ ಮುರಿದ ಪ್ರಿಯಾಂಕಾ ಗಾಂಧಿ: ಚೊಚ್ಚಲ ಚುನಾವಣೆಯಲ್ಲೇ ಲೋಕಸಭೆ ಪ್ರವೇಶ

ವಯನಾಡು: ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸ್ಪರ್ಧಿಸಿದ್ದ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಭರ್ಜರಿ ಜಯ ಸಾಧಿಸಿದ್ದಾರೆ....

ಮಹಾರಾಷ್ಟ್ರದಲ್ಲಿ ಮಹಾಯುತಿ; ಝಾರ್ಖಂಡ್‌ನಲ್ಲಿ ಜೆಎಂಎಂ ಅಧಿಕಾರಕ್ಕೆ

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ರಚಿಸುವುದು ಖಚಿತವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದ್ದು, 217 ರಲ್ಲಿ ಮನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್‌ ನಾಯಕತ್ವದ ಎಂವಿಎ 58ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ. 288...

ಜಾರ್ಖಂಡ್ ನಲ್ಲಿ ಜೆಎಂಎಂ ಕಾಂಗ್ರೆಸ್‌ ಮೈತ್ರಿಕೂಟ ಮುನ್ನೆಡೆ

ಜಾರ್ಖಂಡ್ ನ ವಿಧಾನಸಭೆಯ 81 ಸ್ಥಾನಗಳ ಪೈಕಿ ಜೆಎಂಎಂ ಮತ್ತು ಕಾಂಗ್ರೆಸ್‌ ಒಕ್ಕೂಟ ಭರ್ಜರಿ ಮುನ್ನೆಡೆ ಸಾಧಿಸಿದೆ. ಜೆಎಂಎಂ 52 ಕ್ಷೇತ್ರಗಳಲ್ಲಿ ಮುನ್ನೆಡೆ ಕಾಯ್ದುಕೊಂಡಿದೆ. ಬಿಜೆಪಿ ನಾಯಕತ್ವದ ಎನ್ ಡಿಎ ಕೇವಲ 27...

ವಯನಾಡ್ : 85 ಸಾವಿರ ಮತಗಳ ಮುನ್ನಡೆಯಲ್ಲಿ ಪ್ರಿಯಾಂಕ ಗಾಂಧಿ

ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರ ಅವರು 85 ಸಾವಿರ ಮತಗಳ ಮುನ್ನೆಡೆಯಲ್ಲಿದ್ದಾರೆ. ಮೊದಲ ಬಾರಿ ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಪ್ರಿಯಾಂಕ...

ಮಹಾರಾಷ್ಟ್ರ : ಮಹಾಯುತಿ 187; ಎಂವಿಎ 83ರಲ್ಲಿ ಮುನ್ನೆಡೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದ್ದು, 187 ರಲ್ಲಿ ಮನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್‌ ನಾಯಕತ್ವದ ಎಂವಿಎ 83ರಲ್ಲಿ ಮಾತ್ರ ಮುನ್ನೆಡೆ...

ಮಹಾರಾಷ್ಟ್ರ : ಮಹಾಯುತಿ 178; ಎಂವಿಎ 88ರಲ್ಲಿ ಮುನ್ನೆಡೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರಕ್ಕೇರುವುದು ಸ್ಪಷ್ಟವಾಗಿದೆ. ಭರ್ಜರಿ ಬಹುಮತದತ್ತ ಮಹಾಯುತಿ ಸಾಗಿದೆ. ಕಾಂಗ್ರೆಸ್‌ ನಾಯಕತ್ವದ ಎಂವಿಎ 91ರಲ್ಲಿ ಮಾತ್ರ ಮುನ್ನೆಡೆ ಕಾಯ್ದುಕೊಂಡಿದೆ. 288 ಕ್ಷೇತ್ರಗಳಿಗೆ ನಡೆದ ಚುನಾವಣೆ ನಡೆದಿತ್ತು.

ಮಹಾರಾಷ್ಟ್ರ : ಮಹಾಯುತಿ 162; ಎಂವಿಎ 105ರಲ್ಲಿ ಮುನ್ನೆಡೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ. ಬಿಜೆಪಿ ನೇತೃತ್ವದ ಮಹಾಯುತಿ 162 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್‌ ನೇತೃತ್ವದ ಎಂವಿಎ 105 ಕ್ಷೇತ್ರಗಳಲ್ಲಿ ಮುನ್ನೆಡೆ ಸಾಧಿಸಿದೆ. ಈ...

Latest news