ಚೆನ್ನೈ: ಖ್ಯಾತ ಸಂಗೀತಗಾರ ಟಿಎಂ ಕೃಷ್ಣ ಅವರಿಗೆ ಎಂ.ಎಸ್ ಸುಬ್ಬುಲಕ್ಷ್ಮಿ ಅವರ ಹೆಸರಿನಲ್ಲಿ ಸಂಗೀತ ಕಲಾನಿಧಿ ಪ್ರಶಸ್ತಿ ನೀಡಲು ಮದ್ರಾಸ್ ಹೈಕೋರ್ಟ್ ದಿ ಹಿಂದೂ ಪತ್ರಿಕೆಗೆ ಇಂದು ನಿರ್ಬಂಧ ವಿಧಿಸಿದೆ. ಸಂಗೀತ ಕಲಾನಿಧಿ...
ಹೊಸದಿಲ್ಲಿ: ದೆಹಲಿ ಮೆಟ್ರೋದ ಮೆಜೆಂಟಾ ಲೈನ್‌ಗೆ ನಾಲ್ಕನೇ ಹಂತದಲ್ಲಿ ಸೇರ್ಪಡೆಗೊಳ್ಳಲಿರುವ ಚಾಲಕ ರಹಿತ ರೈಲನ್ನು ಮುಖ್ಯಮಂತ್ರಿ ಅತಿಶಿ ಮಂಗಳವಾರ ಪರಿಶೀಲಿಸಿದರು.
“ಇದು ದೆಹಲಿಗೆ ಹೆಮ್ಮೆಯ ಕ್ಷಣ” ಎಂದು ಸಿಎಂ ಅತಿಶಿ ತಮ್ಮ “ಎಕ್ಸ್”ನ ಪೋಸ್ಟ್‌ನಲ್ಲಿ...
ತಿರುಮಲ: ಹಿಂದೂ ದೇಗುಲಗಳಲ್ಲಿ ಅನ್ಯ ಧರ್ಮೀಯರಿಗೆ ಉದ್ಯೋಗ ನೀಡಬಾರದು ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವುದಾಗಿ ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ತಿಳಿಸಿದ್ದಾರೆ. 2018ರಲ್ಲಿ ಅನ್ಯಧರ್ಮೀಯ ನೌಕರರನ್ನು ಗುರುತಿಸಿ ಕ್ರಮ ಕೈಗೊಳ್ಳಲು...
ಹಗರಣಗಳ ಆರೋಪ ಮಾಡುತ್ತಾ, ಆಪ್ ನಾಯಕರನ್ನು ಜೈಲಿಗೆ ಕಳುಹಿಸುತ್ತಾ ದೆಹಲಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗದಿರುವಂತೆ ನೋಡಿಕೊಳ್ಳುವುದರ ಮೂಲಕ ಜನರಲ್ಲಿ ಆಳುವ ಪಕ್ಷದ ಮೇಲೆ ನಕಾರಾತ್ಮಕ ಅಭಿಪ್ರಾಯ ಹುಟ್ಟಿಸಿ ಮುಂದಿನ ಚುನಾವಣೆಯಲ್ಲಿ ಗೆದ್ದು...
ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಅಧಿವೇಶನ ಸಂಬಂಧ ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ...
ನವದೆಹಲಿ: ಅಪಾರ್ಟ್ ಮೆಂಟ್ ಖರೀದಿದಾರರಿಗೆ ವಂಚನೆ ಪ್ರಕರಣದಲ್ಲಿ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿರುವ ಗೌತಮ್ ಗಂಭೀರ್ ಮತ್ತಿತರರನ್ನು ಆರೋಪ ಮುಕ್ತಗೊಳಿಸಿದ್ದ ಆದೇಶವನ್ನು ರದ್ದು ಮಾಡಿದ್ದ ತೀರ್ಪಿಗೆ ದೆಹಲಿ ಹೈಕೋರ್ಟ್ ಸೋಮವಾರ ತಡೆಯಾಜ್ಞೆ...
ನವದೆಹಲಿ: ಸಂಘರ್ಷ ಪೀಡಿತ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು 5000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಒಳಗೊಂಡ 50 ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (CAPF) ತುಕಡಿಗಳ್ನು ಕಳುಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಕಣಿವೆ...
ಹುಬ್ಬಳ್ಳಿ: ಕಾಂಗ್ರೆಸ್ ಶಾಸಕರಿಗೆ ಯಾರು 100 ಕೋಟಿ ಆಫರ್ ಕೊಟ್ಟಿದ್ದಾರೆ? ದಾಖಲೆ ಬಿಡುಗಡೆ ಮಾಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ,...
ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಅತ್ಯಂತ ಗಂಭೀರ ಮಟ್ಟ ತಲುಪಿದ್ದು, ದೆಹಲಿ ವಾಸಯೋಗ್ಯ ಅಲ್ಲ ಎಂಬ ಹಂತ ತಲುಪಿದೆ. 10 ಮತ್ತು 12ನೇ ಶಾಲಾ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳು...
ಜತ್ (ಮಹಾರಾಷ್ಟ್ರ) : ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆ ಕುರಿತು ಮಹಾರಾಷ್ಟ್ರದಲ್ಲಿ ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದ್ದು, ಯಾರೂ ಕಿವಿಗೊಡಬಾರದು. ನಿರಂತರವಾಗಿ 14 ತಿಂಗಳಿನಿಂದ ರಾಜ್ಯದ ಮಹಿಳೆಯರಿಗೆ ಅತ್ಯಂತ ವ್ಯವಸ್ಥಿತವಾಗಿ ಗೃಹಲಕ್ಷ್ಮೀ...