ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಧಮನ್ಗಾಂವ್ ರೈಲು ನಿಲ್ದಾಣದಲ್ಲಿ ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿಯಿದ್ದ ಬ್ಯಾಗ್ ಅನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಶನಿವಾರ ಪರಿಶೀಲಿಸಿದ್ದಾರೆ.
ಮಹಾರಾಷ್ಟ್ರ...
ರಾಂಚಿ: ಜಾರ್ಖಂಡ್‌ನಲ್ಲಿ ತಮ್ಮ ಮತ್ತು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್‌ಗಳ ಹಾರಾಟಕ್ಕೆ ಉದ್ದೇಶಪೂರ್ವಕವಾಗಿ ತಡೆಯೊಡ್ಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ...
ನವದೆಹಲಿ: ಭಾರತದಲ್ಲಿ ಪ್ರತಿ ಗಂಟೆಗೆ 52 ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, 20 ಮಂದಿ ಅಸು ನೀಗುತ್ತಿದ್ದಾರೆ. ರಸ್ತೆ ಸಾರಿಗೆ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳ ಸಂಖ್ಯೆ ಮತ್ತು...
ಬೆಂಗಳೂರು: ನಾನು ಕೋವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥನಾಗಿರಲಿಲ್ಲ. ಕೇವಲ ಸಮಿತಿಯ ಸದಸ್ಯನಾಗಿ ಅನೇಕ ತಜ್ಞರು, ವೈದ್ಯರು ಹಾಗೂ ಅಧಿಕಾರಿಗಳ ಜೊತೆ ಸೇರಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಕೋವಿಡ್ ನಿಯಂತ್ರಣದ ಬಗ್ಗೆ ಮತ್ತು ಮುಂಜಾಗ್ರತಾ...
ಮಂಗಳ್ ವೇಡ (ಮಹಾರಾಷ್ಟ್ರ): ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು...
ಲಖನೌ: ಮದುವೆ ಮುಗಿಸಿಕೊಂಡು ವಧುವರರು ವರನ ಮನೆಗೆ ತೆರಳುತ್ತಿದ್ದ ಆಟೋ ಅಪಘಾತಕ್ಕೀಡಾಗಿ ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ಹರಿದ್ವಾರ –ಕಾಶಿಪುರ...
ದೇವನಹಳ್ಳಿ: ದೊಡ್ಡ ಆಮೆ, ನಕ್ಷತ್ರ ಆಮೆ, ಕೆಂಪು ಪಾದದ ಆಮೆ, ಹಲ್ಲಿ, ಗಡ್ಡವಿರುವ ಹಲ್ಲಿ ಹಾಗೂ ಕೆಂಪು ಇಲಿ ಮೊದಲಾದ 40 ಅಪರೂಪದ ಪ್ರಾಣಿಗಳನ್ನು ಅಕ್ರಮವಾಗಿ ಸಾಗಾಣೆ ಮಾಡುತಿದ್ದ ಇಬ್ಬರು ಪ್ರಯಾಣಿಕರನ್ನು ಕೆಂಪೇಗೌಡ...
ಅಲಹಾಬಾದ್: ಉತ್ತರ ಪ್ರದೇಶದ ಮಹಾರಾಣಿ ಝಾನ್ಸಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆಗಷ್ಟೇ ಜನಿಸಿದ 10 ನವಜಾತ ಶಿಶುಗಳು ಸಾವನ್ನಪ್ಪಿವೆ. ಇನ್ನೂ 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿವೆ ಎಂದು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್ ನಿಂದ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ಅವರ ಪ್ರಯಾಣ ಸುಮಾರು ಎರಡು ಗಂಟೆ ತಡವಾಗಿದೆ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಅವರು ಪ್ರಯಾಣಿಸಬೇಕಿದ್ದ...
ನವದೆಹಲಿ: ಗುಜರಾತ್ ಕರಾವಳಿ ತೀರದಲ್ಲಿ ಮಾದಕ ದ್ರವ್ಯ ನಿಗ್ರಹ ದಳದ ನೇತೃತ್ವದಲ್ಲಿ ನೌಕಾಪಡೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 700 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಮಾದಕ ವಸ್ತುವನ್ನು...