ಹೋದಲ್ಲೆಲ್ಲಾ ಪುಂಖಾನು ಪುಂಖವಾಗಿ ಮುಸ್ಲಿಂ ವಿರೋಧಿ ಭಾಷಣಗಳನ್ನು ಮಾಡಿದರಾದರೂ ಮೋದಿಯ ಸುಳ್ಳುಗಳು ಮತಗಳಾಗಿ ಪರಿವರ್ತನೆಯಾಗುವುದು ಸಂದೇಹವೆಂದು ಗೊತ್ತಾಗುವಷ್ಟರಲ್ಲಿ ಮೋದಿಯವರಿಗೆ ಸೋಲಿನ ವಾಸನೆ ಬಂದಾಗಿತ್ತು. ಇನ್ನೂ ಐದು ಹಂತಗಳ ಚುನಾವಣೆ ಇರುವುದರಿಂದ ಜನರನ್ನು ನಂಬಿಸಿ...
ಸತಾರಾ (ಮಹಾರಾಷ್ಟ್ರ): ಕರ್ನಾಟಕದ ಜನತೆ ಮತ ಚಲಾಯಿಸಿ ಅಧಿಕಾರಕ್ಕೆ ತಂದಿರುವ ಕಾಂಗ್ರೆಸ್ ಸರ್ಕಾರವನ್ನು ಉರುಳಿಸುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ, ಬಿಜೆಪಿ ಬೆಂಬಲಿತ ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ ಹೇಳಿದ್ದಾರೆ.
2023ರಲ್ಲಿ ನಡೆದ ಚುನಾವಣೆಯಲ್ಲಿ ಕರ್ನಾಟಕದ...
ಹೊಸದಿಲ್ಲಿ: ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ದೇಶದದ 96 ಕ್ಷೇತ್ರಗಳಲ್ಲಿ ಇಂದು ನಡೆಯುತ್ತಿದ್ದು, ಒಂಭತ್ತು ಗಂಟೆಯ ವೇಳಗೆ ಶೇ.10ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಒಂಭತ್ತು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ...
ಸಂಘಿ ಮನಸ್ಥಿತಿಯ ಇಡೀ ವ್ಯವಸ್ಥೆಯೇ ಸನಾತನಿಗಳ ಪರವಾಗಿರುವಾಗ ನಿಜವಾದ ಸಂಚುಕೋರರಿಗೆ ಶಿಕ್ಷೆ ಆಗಲು ಹೇಗೆ ಸಾಧ್ಯ? ಮಹಾರಾಷ್ಟ್ರ ಸರಕಾರ ಮೇಲ್ಮನವಿ ಸಲ್ಲಿಸಬಹುದಾಗಿದೆ. ಜೀವಾವಧಿ ಶಿಕ್ಷೆಯನ್ನು ಗಲ್ಲು ಶಿಕ್ಷೆಯಾಗಿ ಪರಿವರ್ತಿಸಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಯಾಕೆ ಹಾಸನ ಕಾಮಕಾಂಡದ ರೂವಾರಿ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸುತ್ತಿಲ್ಲ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಪಕ್ಷ, ಪ್ರಜ್ವಲ್ ನನ್ನು ಪ್ರಧಾನಿಯವರೇ ರಕ್ಷಿಸುತ್ತಿದ್ದಾರೆ...
ಬೆಂಗಳೂರು: ವಿವಿಧ ಸಮುದಾಯಗಳಲ್ಲಿ ಜನಸಂಖ್ಯೆ ಏರಿಕೆ, ಇಳಿಕೆಗೆ ಸಂಬಂಧಿಸಿದಂತೆ ಕಾರ್ಯಕ್ರಮವೊಂದನ್ನು ಪ್ರಸಾರ ಮಾಡುವ ಸಂದರ್ಭದಲ್ಲಿ ಹಿಂದೂಗಳಿಗೆ ಭಾರತದ ತ್ರಿವರ್ಣ ಧ್ವಜದ ಬಾವುಟ, ಮುಸ್ಲಿಮರಿಗೆ ಪಾಕಿಸ್ತಾನದ ಬಾವುಟದ ಗ್ರಾಫಿಕ್ಸ್ ಬಳಸಿದ್ದ ಸುವರ್ಣ ನ್ಯೂಸ್ ಈಗ...
ಹೊಸದಿಲ್ಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು ದಿಲ್ಲಿ ಮುಖ್ಯಮಂತ್ರಿ, ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಇಂದು ಮಧ್ಯಂತರ ಜಾಮೀನು ದೊರೆತ ಹಿನ್ನೆಲೆಯಲ್ಲಿ ತಿಹಾರ್ ಜೈಲಿನಿಂದ ಬಿಡುಗಡೆಯಾದರು.ನೂರಾರು ಎಎಪಿ...
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡೆದ ಪಂದ್ಯದ ನಂತರ, LSG ತಂಡದ ಮಾಲೀಕ ಸಂಜೀವ್ ಗೋಯೆಂಕಾ ತಂಡ ನಾಯಕ ಕೆ.ಎಲ್.ರಾಹುಲ್ ವಿರುದ್ಧ ನಡೆದುಕೊಂಡ ರೀತಿಗೆ ಎಲ್ಲೆಡೆ...
ಹೊಸದಿಲ್ಲಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಮಹಿಳೆಯರ ಘನತೆಗೆ ಕುಂದುಂಟು ಮಾಡಿದ ಆರೋಪದ ಮೇರೆಗೆ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ದಾಖಲಾಗಿದೆ.
ದಿಲ್ಲಿಯ ರೋಸ್ ಅವಿನ್ಯೂ ಕೋರ್ಟ್ ಸಂಕೀರ್ಣದಲ್ಲಿರುವ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್...
ಕನೌಜ್ (ಉತ್ತರಪ್ರದೇಶ): ಉತ್ತರ ಪ್ರದೇಶದಲ್ಲಿ ದೊಡ್ಡ ಬಿರುಗಾಳಿಯೇ INDIA ಮೈತ್ರಿಕೂಟದ ಬಿರುಗಾಳಿಯೇ ಎದ್ದಿದೆ. ಬರೆದಿಟ್ಟುಕೊಳ್ಳಿ, ನರೇಂದ್ರ ಮೋದಿ ಮತ್ತೆ ಈ ದೇಶದ ಪ್ರಧಾನ ಮಂತ್ರಿ ಆಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...