ದೇವನಹಳ್ಳಿ: ಬೆಂಗಳೂರು, ಚೆನ್ನೈ ಹಾಗೂ ಕೇರಳದ ವಿಮಾನ ನಿಲ್ದಾಣಗಳಿಗೆ ಬಂದಿಳಿಯುವ ವಿಮಾನಗಳ ಮೇಲೆ ಡ್ರೋನ್ ಮೂಲಕ ದಾಳಿ ನಡೆಸುವುದಾಗಿ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ ಎಂಬ...
ಬೆಂಗಳೂರು: ಪೇಸ್ ಬುಕ್ ನಲ್ಲಿ ಪ್ರಕಟವಾಗಿದ್ದ ಜಾಹೀರಾತು ನಂಬಿ ಖಾಸಗಿ ಕಂಪನಿಯ ನಿವೃತ್ತ ಅಧಿಕಾರಿಯೊಬ್ಬರು ರೂ. 5.67 ಕೋಟಿ ರೂ. ಹೂಡಿಕೆ ಮಾಡಿ ಸೈಬರ್ ವಂಚನೆಗೆ ಬಲಿಯಾಗಿದ್ದಾರೆ.
ಖಾಸಗಿ ಕಂಪನಿಯೊಂದರ ಮಾನವ ಸಂಪನ್ಮೂಲ ಅಧಿಕಾರಿ...
ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ
ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆಯನ್ನು ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ...
ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ತರಬೇತಿ ಸಂದರ್ಭದಲ್ಲಿ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ಮೃತಪಟ್ಟ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ ಅವರ ಅಂತ್ಯಕ್ರಿಯೆ ನಾಳೆ...
ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ಸಂದರ್ಭದಲ್ಲಿ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ (36) ಮೃತಪಟ್ಟಿದ್ದಾರೆ. ಆಗ್ರಾದಲ್ಲಿ ಭಾರತೀಯ...
ದೆಹಲಿ: ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹೀನಾಯ ಸೋಲು ಅನುಭವಿಸಿದೆ. ಪಕ್ಷದ ಸಂಸ್ಥಾಪಕ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ...
ದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆಯುತ್ತಿದ್ದು, ಆರಂಭಿಕ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತಾರೂಢ ಎಎಪಿ 2ನೇ ಸ್ಥಾನಕ್ಕೆ ಕುಸಿದಿದೆ. ಈಗಿನ ಅಂಕಿ ಅಂಶಗಳ ಪ್ರಕಾರ, 70 ವಿಧಾನಸಭಾ...
ಬೆಂಗಳೂರು: ಖ್ಯಾತ ಉದ್ಯಮಿ ರತನ್ ಟಾಟಾ ಅವರು ಬರೆದಿಟ್ಟಿದ್ದ ಉಯಿಲು ಬಹಿರಂಗವಾಗಿದ್ದು ಅದರಲ್ಲಿ ನಿಗೂಢ ವ್ಯಕ್ತಿಯೊಬ್ಬರಿಗೆ ಸುಮಾರು ರೂ. 500 ಕೋಟಿಯ ಆಸ್ತಿಯನ್ನು ಬರೆದಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊಬಿದ್ದಿದೆ. ಟಾಟಾ ಅವರ...
ಬೆಂಗಳೂರು: ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಲು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ತಿರಸ್ಕರಿಸಿದ್ದಾರೆ.
ಸುಗ್ರೀವಾಜ್ಞೆಯಲ್ಲಿರುವ 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 5...
ನವದೆಹಲಿ: ದೇಶದಾದ್ಯಂತ ದಾಖಲೆಗಳ ಪ್ರಕಾರ ಒಟ್ಟಾರೆ 14.6 ಕೋಟಿ ಮಹಿಳೆಯರು ಸ್ತನ ಕ್ಯಾನ್ಸರ್ ತಪಾಸಣೆಗೆ ಒಳಗಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಲೋಕಸಭೆಗೆ ತಿಳಿಸಿದ್ದಾರೆ. ಶುಕ್ರವಾರ ಲೋಕಸಭೆಯಲ್ಲಿ ಸದಸ್ಯರು ಕೇಳಿರುವ...