CATEGORY

ದೇಶ

ಕುಂಭಮೇಳದಲ್ಲಿ ಮೃತಪಟ್ಟ ಬೆಳಗಾವಿ ನಿವಾಸಿಗಳ ಸಂಖ್ಯೆ ಮೂರಕ್ಕೆ ಏರಿಕೆ

ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಬೆಳಗಾವಿಯ ಮತ್ತೊಬ್ಬರು ಮೃತರಾಗಿದ್ದಾರೆ. ಈ ಮೂಲಕ ಇದುವರೆಗೆ ಬೆಳಗಾವಿಯ ಮೂವರು ಕುಂಭಮೇಳದಲ್ಲಿ ಅಸುನೀಗಿದ್ದಾರೆ. ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ್‌ ಕೋರ್ಪಡೆ ಮೃತ ದುರ್ದೈವಿ. ಇವರು ಪತ್ನಿಯ ಜತೆ ಕುಂಭಮೇಳಕ್ಕೆ...

ಕುಂಭಮೇಳ; ಬೆಳಗಾವಿಯ ತಾಯಿ, ಮಗಳು ಸಾವು

ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ...

ಕುಂಭಮೇಳದಲ್ಲಿರುವ ಕನ್ನಡಿಗರನ್ನು ಕರೆತರಲು ಕ್ರಮ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾಕುಂಭ ಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಇಂದು ಸಂಭವಿಸಿದ ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದ್ದು ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಈ ಘಟಗೆ ಬಗ್ಗೆ...

ಮಹಾಕುಂಭ ದುರಂತ; ಸಿಎಂ ಯೋಗಿ ಆದಿತ್ಯ ರಾಜೀನಾಮೆಗೆ ಆಗ್ರಹಿಸಿದ ಅಖಿಲೇಶ್‌ ಯಾದವ್‌

ಲಕ್ನೊ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ಯೋಗಿ ಆದಿತ್ಯನಾಥ ನೇತೃತ್ವದ ರಾಜ್ಯ ಸರ್ಕಾರದ ವೈಫಲ್ಯ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಪಾದಿಸಿದ್ದಾರೆ. ಮಹಾಕುಂಭದಲ್ಲಿ ವಿಶ್ವದರ್ಜೆಯ ಸೌಲಭ್ಯ ಒದಗಿಸಲಾಗಿದೆ ಎಂದು...

ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣಕ್ಕೆ  ಸುಗ್ರೀವಾಜ್ಞೆ ಖಚಿತ; ಸಚಿವ ಪರಮೇಶ್ವರ್‌

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಹದ್ದುಬಸ್ತಿನಲ್ಲಿಡಲು ಸುಗ್ರೀವಾಜ್ಞೆ ತರುವ ಸಂಬಂಧ ನಾಳೆ ನಡೆಯಲಿರುವ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಧರಿಸಲಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸುಗ್ರೀವಾಜ್ಞೆ...

ಪಿಸ್ತೂಲ್ ಜಪ್ತಿ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ನಟ ದರ್ಶನ್

ಬೆಂಗಳೂರು: ತಮಗೆ ಪಿಸ್ತೂಲ್ ಬಳಸಲು ನೀಡಿದ್ದ ಅನುಮತಿಯನ್ನು ಅಮಾನತುಗೊಳಿಸಿ ಪಿಸ್ತೂಲ್ ಅನ್ನು ವಶಪಡಿಸಿಕೊಂಡಿರುವ ಪೊಲೀಸರ ಕ್ರಮವನ್ನು ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ರಿಟ್...

12ನೇ ಶತಮಾನದಲ್ಲಿ ಬಿಜೆಪಿ ಇದ್ದಿದ್ದರೆ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿತ್ತು:  ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿ! ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ...

ಕುಂಭಮೇಳ ಕಾಲ್ತುಳಿತದಲ್ಲಿ 10-15 ಭಕ್ತರು ಅಸು ನೀಗಿರುವ ಶಂಕೆ? ಸತ್ಯವನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ

ಕುಂಭಮೇಳನಗರ: ಉತ್ತರಪ್ರದೇಶದ ಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯ ದಿನವಾದ ಇಂದು ಪ್ರಯಾಗರಾಜ್‌ನ ಸಂಗಮ ಪ್ರದೇಶದಲ್ಲಿ ತಡರಾತ್ರಿ ಕಾಲ್ತುಳಿತ ಸಂಭವಿಸಿದ್ದು 10-15 ಭಕ್ತರು ಮೃತಪಟ್ಟಿದ್ದಾರೆ ಎಂಬ ವರದಿಗಳು ಅಲ್ಲಲ್ಲಿ ಕೇಳಿ ಬರುತ್ತಿವೆ. ಆದರೆ ಕೇಂದ್ರ ಅಥವಾ...

ನಟ ಪ್ರಕಾಶ್ ರಾಜ್ ಕುಂಭಮೇಳದಲ್ಲಿ ಮಿಂದೆದ್ದ ಪೋಟೋ ವೈರಲ್; ದೂರು ದಾಖಲಿಸಿದ ನಟ

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಖ್ಯಾತ ನಟ ಪ್ರಕಾಶ್ ರಾಜ್ ರೈ ಅವರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂಬ ಫೋಟೋ ವೈರಲ್ ಆಗುತ್ತಿದೆ. ಪ್ರಶಾಂತ್ ಸಂಬರಗಿ ಎಂಬಾತ...

ಕುಂಭಮೇಳ ಅವ್ಯವಸ್ಥೆಗೆ ಸಿಎಂ ಯೋಗಿ ಆದಿತ್ಯನಾಥ ಕಾರಣ: ರಾಹುಲ್, ಪ್ರಿಯಾಂಕಾ, ಕೇಜ್ರಿವಾಲ್ ಆರೋಪ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತಕ್ಕೆ ಮತ್ತು ಭಕ್ತರಿಗೆ ತೊಂದರೆ ಉಂಟಾಗಿರುವುದಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ವಿರುದ್ಧ...

Latest news