ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕುರಿತು ಸುದೀರ್ಘ ಹೇಳಿಕೆ ನೀಡಿದರು. ಅವರ ಹೇಳಿಕೆಯ ಪೂರ್ಣಪಾಠ ಹೀಗಿದೆ.
1. ಪರಿಶಿಷ್ಟ ಜಾತಿಗಳಿಗೆ...
ಭಾರತದ ಇವಿಎಂ ಗಳಿಗೆ “ಚಿಪ್” ಗಳನ್ನು ತಯಾರಿಸಿ ಕೊಡುತ್ತಿರುವ ಜಪಾನ್ ದೇಶವೇ ತನ್ನ ದೇಶದ ಚುನಾವಣೆಗೇ ಇವಿಎಂ ಬಳಸುತ್ತಿಲ್ಲ! ಬಿಜೆಪಿಯವರಿಗೆ ಅತ್ಯಂತ ಪ್ರಿಯವಾಗಿರುವ ದೇಶ ಮತ್ತು ಪೆಗಾಸೆಸ್ ಸ್ಪೈವೇರ್ ಉತ್ಪಾದಿಸುವ ಇಸ್ರೇಲ್ ದೇಶವೂ...
ನವದೆಹಲಿ: ಸತತವಾಗಿ 30 ದಿನಗಳ ಕಾಲ ಬಂಧನದಲ್ಲಿರುವ ಅಥವಾ ಕನಿಷ್ಠ 5 ವರ್ಷಗಳ ಜೈಲು ಶಿಕ್ಷೆಗೊಳಗಾಗುವ ಪ್ರಧಾನಮಂತ್ರಿ, ಮುಖ್ಯಮಂತ್ರಿ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಸಚಿವರನ್ನು ಅಧಿಕಾರದಿಂದ ಪದಚ್ಯುತಗೊಳಿಸಲು ಅವಕಾಶ ಕಲ್ಪಿಸುವ...
ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯಗಳ ಸಚಿವರು 30 ದಿನಗಳ ಕಾಲ ಬಂಧನದಲ್ಲಿದ್ದರೆ ಅಥವಾ ಅಥವಾ ಕನಿಷ್ಠ 5 ವರ್ಷ ಜೈಲು ಶಿಕ್ಷೆಗೊಳಗಾಗಿದ್ದರೆ ಅವರನ್ನು ಅಧಿಕಾರದಿಂದ ಪದಚ್ಯುತಗೊಳಿಸಲು ಅವಕಾಶ ಕಲ್ಪಿಸುವ ಮೂರು...
ಬೆಂಗಳೂರು: ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿಗಳ ವಿರುದ್ಧ ತಾನು ಷಡ್ಯಂತ್ರ ನಡೆಸಿದ್ದೇನೆ ಎಂಬ ಆರೋಪವನ್ನು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ, ತಮಿಳುನಾಡಿನ ಲೋಕಸಭಾ ಸದಸ್ಯ ಸಸಿಕಾಂತ್ ಸೆಂಥಿಲ್ ಅಲ್ಲಗಳೆದಿದ್ದಾರೆ.
ಧರ್ಮಸ್ಥಳದ ವಿರುದ್ಧ ತಾನು ಸಂಚು ರೂಪಿಸಲು...
ಬೆಂಗಳೂರು: ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿ ನೀಡಬೇಕು ಎಂಬ ಕೂಗಿಗೆ ರಾಜ್ಯ ಸರ್ಕಾರ ಕೊನೆಗೂ ಮನ್ನಣೆ ಹಾಕಿದೆ. ಒಳ ಮೀಸಲಾತಿ ಕುರಿತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವರದಿಯನ್ನು ಅಲ್ಪ ಪ್ರಮಾಣದಲ್ಲಿ ಪರಿಷ್ಕರಿಸಿ...
ಬೆಂಗಳೂರು: 2014ರಿಂದ 2025ರವರೆಗೆ ಕೇವಲ 10 ವರ್ಷಗಳಲ್ಲಿ 130 ಲಕ್ಷ ಕೋಟಿ ಸಾಲ ಮಾಡಿರುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಧನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...
ಬೆಂಗಳೂರು: ಧರ್ಮಸ್ಥಳ ಕ್ಷೇತ್ರ ಮತ್ತು ನಮ್ಮ ಬಗ್ಗೆ ಕೇಳಿ ಬರುತ್ತಿರುವ ಆಪಾದನೆಗಳಿಂದ ನೋವುಂಟಾಗಿದೆ. ಇಂತಹ ಆರೋಪಗಳು ಆಧಾರರಹಿತ ಮತ್ತು ಹೋರಾಟ ನಡೆಸಲು ಆಯ್ಕೆ ಮಾಡಿಕೊಂಡಿರುವ ಅನೈತಿಕ ಮಾರ್ಗ ಎಂದು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ...
ಪಟ್ನಾ: 2029ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಜಯ ಸಾಧಿಸಲಿದ್ದು ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮಂತ್ರಿಯಾಗಿ ಪ್ರಮಾಣ ವನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳ...
ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರು ಆಯ್ಕೆಯಾಗಿದ್ದಾರೆ.
ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ...