ಗೊತ್ತಿದ್ದೋ ಗೊತ್ತಿಲ್ಲದೆಯೋ? ಉದ್ದೇಶಪೂರ್ವಕವೋ ಕಾಕತಾಳಿಯವೋ? ಪ್ರತ್ಯಕ್ಷವಾಗಿಯೋ ಇಲ್ಲಾ ಪರೋಕ್ಷವಾಗಿಯೋ? ಒಟ್ಟಾರೆಯಾಗಿ ಸುಪ್ರೀಂ ನ್ಯಾಯಮೂರ್ತಿಗಳು ತೆಗೆದುಕೊಂಡ ತೀರ್ಮಾನಗಳು ಪ್ರಧಾನಿ ಮೋದಿಯವರ ಪರವಾಗಿರುವುದಕ್ಕಾಗಿ, ಹಿಂದುತ್ವವಾದಿಗಳ ಪಕ್ಷಪಾತಿಯಾಗಿದ್ದಕ್ಕಾಗಿ, ಸಂಘ ಪರಿವಾರದತ್ತ ವಾಲಿದ್ದಕ್ಕಾಗಿ ಈ ದೇಶದ ಇತಿಹಾಸ ಸಿಜೆಐ...
ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹತ್ಯೆಗೆ ಪಿತೂರಿ ನಡೆಯುತ್ತಿದೆ ಎಂದು ಎಎಪಿ ಆರೋಪಿಸಿದೆ. ಒಂದುವೇಳೆ ಕೇಜ್ರಿವಾಲ್ ಅವರಿಗೆ ಏನಾದರೂಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆ ಎಂದೂ...
ದೆಹಲಿ: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿ ಅಂಗವಿಕಲ ಕ್ಷೌರಿಕ ರೊಬ್ಬೆ ಸೆಲೂನ್ ಭೇಟಿ ಅವರ ಕಷ್ಟವನ್ನು ಆಲಿಸಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ....
ಬೆಂಗಳೂರು: ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹಣ ಸುಲಿಗೆ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ ಗೋಪಾಲ ಜೋಶಿ ಮತ್ತಿತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಹೈಕೋರ್ಟ್...
ಹೊಸದಿಲ್ಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ.
ನವೆಂಬರ್ 10 ರಂದು ಹಾಲಿ ಸಿಜೆಐ ಡಿವೈ ಚಂದ್ರಚೂಡ್ ಅವರ ನಿವೃತ್ತಿಯ ನಂತರ...
ಅತಿ ಹೆಚ್ಚು ಬಡವರನ್ನು ಹೊಂದಿರುವ 5 ರಾಷ್ಟ್ರಗಳಲ್ಲಿ ಭಾರತವೂ ಸ್ಥಾನ ಪಡೆದುಕೊಂಡಿದೆ. ಭಾರತದಲ್ಲಿ 234 ಮಿಲಿಯನ್ ಬಡವರಿದ್ದರೆ ಪಾಕಿಸ್ತಾನದಲ್ಲಿ 93 ಮಿಲಿಯನ್ ಬಡವರಿದ್ದಾರೆ. ನೆರೆಯ ಪಾಕಿಸ್ತಾನಕ್ಕಿಂತಲೂ ಭಾರತದಲ್ಲಿ ಬಡವರ ಸಂಖ್ಯೆ ಹೆಚ್ಚು ಎನ್ನುವುದು...
ನವದೆಹಲಿ: ಆನ್‌ಲೈನ್‌ನಲ್ಲಿ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುವ ಜೊಮಾಟೊ ಕಂಪನಿಯು ತನ್ನ ಪ್ರತಿ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು (ಪ್ಲಾಟ್‌ಫಾರ್ಮ್ ಫೀ) ರೂ. 10 ಹೆಚ್ಚಳ ಮಾಡಿದೆ.
ಹಬ್ಬಗಳ ಸಂದರ್ಭದಲ್ಲಿ ಆರ್ಡರ್ ಗಳ ಸಂಖ್ಯೆ...
ಗೋಮಾತೆ ಪ್ರಚಾರ ಹಾಗೂ ಗೋಹತ್ಯೆ ವಿಚಾರ ಎಂಬುದು ಮುಸ್ಲಿಂ ದ್ವೇಷ ಸಾಧನೆಯ ಮೂಲಕ ಹಿಂದೂಗಳನ್ನು ಒಂದಾಗಿಸುವ ಮತ್ತು ಹಿಂದುತ್ವವನ್ನು ಗಟ್ಟಿಗೊಳಿಸುವ ಸಂಘಿ ಮೆದುಳುಗಳ ಮಹಾ ತಂತ್ರಗಾರಿಕೆಯಾಗಿದೆ. ಹಿಂದುತ್ವವಾದಿ ಸಿದ್ಧಾಂತದ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ...
ಹೋಟೆಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 2001 ರಲ್ಲಿ ಶಿಕ್ಷೆಗೆ ಒಳಗಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ವಿಶೇಷ ಮೋಕಾ ನ್ಯಾಯಾಲಯವು ಛೋಟಾ...
ಬೆಂಗಳೂರು: ವೇಶ್ಯಾವಾಟಿಕೆಗೆ ದೂಡಲು ಬಾಲಕಿಯರನ್ನು ಕಳ್ಳ ಸಾಗಾಣೆ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಮೇ ತಿಂಗಳಿಂದ ಇದುವರೆಗೆ 12 ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ. ಈ ಬಾಲಕಿರು ತ್ರಿಪುರಾ,...