CATEGORY

ದೇಶ

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ದೇಹವನ್ನು ದಂಡಿಸಿಕೊಂಡಿದ್ದು ಏಕೆ?

ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಚಾಟಿಯಿಂದ ತಮ್ಮ ಮೈಮೇಲೆ ತಾವೇ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದು ಕಡೆ ಅವರು...

ಡಾ. ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆ ಪ್ರೇರಣೆ; ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು...

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಕುಟುಂಬ ಕುರಿತ ಅಪರೂಪದ ಮಾಹಿತಿ

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಕುಟುಂಬ ಕುರಿತು ಬಹು ಜನರಿಗೆ ಅರಿವಿಲ್ಲ. ಅವರ ಕುಟುಂಬದ ಯಾರೊಬ್ಬರೂ ರಾಜಕಾರಣ ಪ್ರವೇಶಿಸಿಲ್ಲ. ಆದರೆ ಎಲ್ಲರೂ ತಂದೆಯ ಹಾಗೆ ಪ್ರತಿಭಾವಂತರು. ಎಲೆ ಮರೆಯ ಕಾಯಿಯಂತೆ...

ನಾಳೆ ಡಾ. ಸಿಂಗ್‌ ಅಂತ್ಯಕ್ರಿಯೆ; ಅಂತಿಮ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು, ಸೋನಿಯಾ, ರಾಹುಲ್‌

ನವದೆಹಲಿ: ಗುರುವಾರ ರಾತ್ರಿ ನಿಧನ ಹೊಂದಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. ಮನಮೋಹನ್ ಸಿಂಗ್...

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು...

ಮಾಜಿ ಪಿಎಂ ಡಾ.ಮನಮೋಹನಸಿಂಗ್ ನಿಧನ ಹಿನ್ನೆಲೆ: ನಾಳೆ ಸರ್ಕಾರಿ ರಜೆ

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಶ್ರೇಷ್ಠ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಇನ್ನಿಲ್ಲ

ನವದೆಹಲಿ:ದೇಶದ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್‌ ಸಿಂಗ್‌ ಇನ್ನಿಲ್ಲ. 92 ವರ್ಷದ ಸಿಂಗ್‌ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಡಾ.ಸಿಂಗ್‌ ಅವರು ಆರ್ಥಿಕ ಸುಧಾರಣೆಗಳಿಗಾಗಿ ಅವರು ಪ್ರಖ್ಯಾತಿ...

ಗಾಂಧಿಯನ್ನು ಮತ್ತೆ ಮತ್ತೆ ಧ್ಯಾನಿಸುವತ್ತ ‘ಗಾಂಧಿ ಭಾರತʼ ಸಮಾವೇಶ

ಗಾಂಧಿಯವರು ಕಾಂಗ್ರೆಸ್ ನ ರಾಷ್ಟ್ರೀಯ ಸಭೆಯ ಅಧ್ಯಕ್ಷತೆ ವಹಿಸಿ ಇಂದಿಗೆ ನೂರು ವರ್ಷ. ಕಾಂಗ್ರೆಸ್  ಪಕ್ಷ ಈ ಶತಮಾನೋತ್ಸವದ ಸವಿ ನೆನಪಿನಲ್ಲಿ ಬೆಳಗಾವಿಯಲ್ಲಿ  ಕಾರ್ಯಕ್ರಮ  ನಡೆಸುತ್ತಿದೆ. ವರ್ಷಪೂರ್ತಿ  ಗಾಂಧಿಯವರ  ಚಿಂತನೆಗಳ ಕುರಿತು ಸಮಾಜದಲ್ಲಿ ...

ಕೆಲಸ ಕೇಳುವ ಯುವಕರ ಮೇಲೆ ಲಾಠಿ ಚಾರ್ಜ್;‌ ಪ್ರಿಯಾಂಕಾ ಗಾಂಧಿ ಆಕ್ಷೇಪ

ನವದೆಹಲಿ: ಬಿಹಾರ ರಾಜಧಾನಿ ಪಟ್ನಾದಲ್ಲಿ ಉದ್ಯೋಗಾಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದನ್ನು ಕಾಂಗ್ರೆಸ್ ನಾಯಕಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಟುವಾಗಿ ಖಂಡಿಸಿದ್ದಾರೆ. ಕುರ್ಚಿ ಉಳಿಸಿಕೊಳ್ಳುವುದಷ್ಟೇ ಬಿಹಾರದ ಆಡಳಿತ...

ಬೆಳಗಾವಿಗೆ ಆಗಮಿಸಿದ ರಾಹುಲ್ ಗಾಂಧಿ, ಖರ್ಗೆ

ಬೆಳಗಾವಿ: ಇಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಮುಖಂಡರಾದ ಜೈರಾಂ ರಮೇಶ್ ಮತ್ತು ಮುಖ್ಯಮಂತ್ರಿ...

Latest news