CATEGORY

ದೇಶ

ELECTORAL BOND: ಅಂಬಾನಿ ಸಂಬಂಧಿತ ಸಂಸ್ಥೆಗಳಿಂದಲೂ ಬಿಜೆಪಿಗೆ ಹರಿದುಬಂದಿದೆ ದೇಣಿಗೆ

ಹೊಸದಿಲ್ಲಿ: ಚುನಾವಣಾ ದೇಣಿಗೆ ಬಾಂಡ್‌ ಹಗರಣ ಬಯಲಿಗೆ ಬರುತ್ತಿದ್ದಂತೆ, ಪ್ರಧಾನಿ ಮೋದಿಯವರ ಆಪ್ತ ಮಿತ್ರರಾದ ಅಂಬಾನಿ, ಅದಾನಿಗಳ ಹೆಸರು ಯಾಕೆ ಬಾಂಡ್‌ ಖರೀದಿಸಿದವರ ಪಟ್ಟಿಯಲ್ಲಿಲ್ಲ ಎಂಬ ಪ್ರಶ್ನೆ ಉದ್ಭವಿಸಿತ್ತು. ಆದರೆ ಮುಖೇಶ್‌ ಅಂಬಾನಿಯವರ...

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಮೇಲೆ ಹೋಳಿ ಬಣ್ಣ ಹಾಕಿದರೆ ಕಾನೂನು ಕ್ರಮ : ಉತ್ತರಕನ್ನಡ ಜಿಲ್ಲಾಧಿಕಾರಿಗಳಿಂದ ಆದೇಶ

ಈ ವರ್ಷ ಹೋಳಿ ಹಬ್ಬ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ ಎರಡು ಒಟ್ಟಿಗೆ ಬಿದ್ದಿರುವುದರಿಂದ ಯಾರದಾರೂ ಪರೀಕ್ಷೆಗೆ ತೆರೆಳುತ್ತಿರುವ ವಿದ್ಯಾರ್ಥಿಗಳ ಮೇಲೆ ಬಣ್ಣ ಹಾಕಿದರೆ ಅಂತವರ ಮೇಲೆ ಕಾನೂನು ರೀತ್ಯಾ...

ELECTOROL BOND: ಇಡಿ ಪ್ರಕರಣದ ನಂತರ ಬಿಜೆಪಿಗೆ 320 ಕೋಟಿ ರೂ ಕೊಟ್ಟ ಕೆವೆಂಟರ್

ಹೊಸದಿಲ್ಲಿ: ಎಸ್‌ ಬಿಐ ಚುನಾವಣಾ ಬಾಂಡ್‌ ಗಳಿಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿಗಳನ್ನು ನೀಡಿದ ನಂತರ, ಯಾವ ಸಂಸ್ಥೆ, ವ್ಯಕ್ತಿ ಯಾವ ರಾಜಕೀಯ ಪಕ್ಷಕ್ಕೆ ಚುನಾವಣಾ ಬಾಂಡ್‌ ಗಳ ಮೂಲಕ ಹಣ ನೀಡಿದ್ದಾರೆ ಎಂಬುದು...

ಕೇಜ್ರಿವಾಲ್‌ ಬಂಧನ ಖಂಡಿಸಿ ಇಂದು ದೇಶವ್ಯಾಪಿ ಪ್ರತಿಭಟನೆ: ದೆಹಲಿಯಲ್ಲಿ ಕಟ್ಟೆಚ್ಚರ

ಹೊಸದಿಲ್ಲಿ: ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ರಾತ್ರಿ ಇಡಿ ಕಚೇರಿಯಲ್ಲಿಯೇ ಕಳೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಏತನ್ಮಧ್ಯೆ, ಆಮ್‌...

ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ (Delhi CM) ಅರವಿಂದ್ ಕೇಜ್ರಿವಾಲ್ (Arvind Kejriwal) ಅರೆಸ್ಟ್ ಆಗಿದ್ದಾರೆ. ಕೇಜ್ರಿವಾಲ್ ಮನವಿಯನ್ನು ಹೈಕೋರ್ಟ್ ತಿರಸ್ಕರಿಸುತ್ತಿದ್ದಂತೆ ಇಡಿ ಅಧಿಕಾರಿಗಳು ಸಂಜೆ ದೆಹಲಿ ಸಿಎಂ ನಿವಾಸಕ್ಕೆ ಧಾವಿಸಿದರು. ಬಳಿಕ...

LGBTQ+ ಸೇರಿದಂತೆ ದಂಪತಿಗಳ ಕುರಿತು ನೈತಿಕ ತೀರ್ಪು ಸಲ್ಲದು; ಸುಪ್ರೀಂ ಸೂಚನೆ

LGBTQ+  ಸೇರಿದಂತೆ ಟ್ರಾನ್ಸ್ ಜೆಂಡರ್ ಮತ್ತು ಇತರ   ದಂಪತಿಗಳ ವಿರುದ್ಧ ಸಾಮಾಜಿಕ ನೈತಿಕತೆ ಹೇರುವ ತೀರ್ಪು ನೀಡದೆ ನ್ಯಾಯಾಲಯಗಳು ಅವರ ರಕ್ಷಣೆಗೆ ನಿಲ್ಲಬೇಕು ಎಂದು ತನ್ನ ಕೆಳಗಿನ ನ್ಯಾಯಾಲಯಗಳಿಗೆ ನಿರ್ದೇಶನ ನೀಡಿರುವ ಸುಪ್ರೀಂ...

ಅರವಿಂದ ಕೇಜ್ರಿವಾಲ್ ನಿವಾಸದಲ್ಲಿ ಇಡಿ ಅಧಿಕಾರಿಗಳು, ಕೆಲವೇ ಕ್ಷಣಗಳಲ್ಲಿ ಬಂಧನ ಸಾಧ್ಯತೆ

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಬಂಧಿಸುವ ಎಲ್ಲ ಸಾಧ್ಯತೆಗಳಿವೆ. ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್ ಅವರಿಗೆ...

ನಾಯಕತ್ವದಿಂದ ಧೋನಿ ನಿರ್ಗಮನ, ಒಂದು ಯುಗ ಮುಗಿಯಿತು ಎಂದ ಅಭಿಮಾನಿಗಳು

ಹೊಸದಿಲ್ಲಿ: ಇಂಡಿಯನ್ ಪ್ರಿಮಿಯರ್ ಲೀಗ್ ನ 17ನೇ ಆವೃತ್ತಿ ಆರಂಭಗೊಳ್ಳುವ ಒಂದು ದಿನ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವದಿಂದ ಹಿಂದೆ ಸರಿಯುವುದಾಗಿ ಎಂ.ಎಸ್.ಧೋನಿ ಘೋಷಿಸುತ್ತಿದ್ದಂತೆ, ಆಘಾತಗೊಂಡಿರುವ ಅಭಿಮಾನಿಗಳು ಕ್ರಿಕೆಟ್ ಯುಗವೊಂದು ಮುಗಿದುಹೋಯಿತು...

ಚುನಾವಣಾ ಬಾಂಡ್ ಸಂಬಂಧಿಸಿದ ಎಲ್ಲಾ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ ಚುನಾವಣಾ ಬಾಂಡ್‌ಗಳ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ...

ಸದ್ಗುರು ಚೇತರಿಸಿಕೊಳ್ಳದಿದ್ದರೆ ಸೂರ್ಯ ಉದಯಿಸಲ್ಲ, ಭೂಮಿ ಚಲಿಸಲ್ಲ : ಕಂಗನಾ ರಣಾವತ್‌

ಸದ್ಗುರು ಐಸಿಯು ಬೆಡ್‌ ಮೇಲೆ ನೋಡಿದ ಮೇಲೆ ನನಗೆ ದೇವರು ಕುಸಿದು ಬಿದ್ದಂತೆ ಭಾಸವಾಯ್ತು. ಸದ್ಗುರು ಚೇತರಿಸಿಕೊಳ್ತಾರೆ, ಇಲ್ಲದಿದ್ದರೆ ಸೂರ್ಯ ಉದಯಿಸಲ್ಲ, ಭೂಮಿ ಚಲಿಸಲ್ಲ ಎಂದು ಕಂಗನಾ ರಣಾವತ್‌ ಹೇಳಿದ್ದಾರೆ‌. ಈ ಬಗ್ಗೆ ಎಕ್ಸ್‌...

Latest news