ವಿವಿಧ ದೇಶಗಳಿಂದ ಅಂಚೆ ಇಲಾಖೆ ಮೂಲಕ ಬೆಂಗಳೂರಿಗೆ ತರಿಸಿಕೊಂಡಿದ್ದ 21.17 ಕೋಟಿ ರೂಪಾಯಿ ಬೆಲೆ ಬಾಳುವ ವಿವಿಧ ಬಗೆಯ ಡ್ರಗ್ಸ್ ಅನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಮತ್ತು ಕಸ್ಟಮ್ಸ್ ಅಧಿಕಾರಿಗಳು...
ಅಹಮದಾಬಾದ್: ರೈತರೊಬ್ಬರ ಮನೆಯಿಂದ 1.7 ಕೋಟಿ ರೂಪಾಯಿ ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸ್ ನಾಯಿವೊಂದು ಪತ್ತೆ ಮಾಡಿದೆ. ಈ ನಾಯಿಯ ಚಾತುರ್ಯಕ್ಕೆ ಮೆಚ್ಚುಗೆಗಳ ಮಹಾಪೂರವೇ ಹರಿದು ಬಂದಿದೆ.
ಗುಜರಾತ್ ರಾಜ್ಯದ ಅಹಮದಾಬಾದ್ ಜಿಲ್ಲೆಯ ಡೋಲ್ಕಾ...
ಚೆನ್ನೈ: ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವ ಸಮಾರಂಭದ ಜತೆಗೆ ಹಿಂದಿ ಮಾಸಾಚರಣೆಯ ಸಮಾರೋಪವನ್ನೂ ಹಮ್ಮಿಕೊಂಡಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ...
ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯರ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪ್ರಲ್ಹಾದ್ ಜೋಶಿ ರಾಜೀನಾಮೆ ನೀಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್...
ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರ ಸಹೋದರ ಮತ್ತಿತರರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಗೋಪಾಲ್ ಜೋಶಿ ತಲೆ ಮರೆಸಿಕೊಂಡಿದ್ದು, ತನಿಖೆ ಮುಂದುವರೆದಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಜರುಗಿಸಲಿದ್ದಾರೆ...
ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಆರೋಪಿ ಸುಖಾನನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಪಾಣಿಪತ್‌ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜೂನ್ 1 ರಂದು...
ಅಸ್ಸಾಂ ಒಪ್ಪಂದದ ಪ್ರಕಾರ ವಲಸಿಗರಿಗೆ ಪೌರತ್ವ ನೀಡುವ 1955ರ ಪೌರತ್ವ ಕಾಯಿದೆಯ ಸೆಕ್ಷನ್ 6Aನ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದೆ. ಈ ಸೆಕ್ಷನ್ ಅಡಿಯಲ್ಲಿ 1966 ಜನವರಿ 1 ಹಾಗೂ...
ಸುಪ್ರೀಂ ಕೋರ್ಟ್ ನಲ್ಲಿ ಎರಡನೇ ಹಿರಿಯ ನ್ಯಾಯಮೂರ್ತಿಗಳಾಗಿರುವ ಸಂಜೀವ್ ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಸೂಚಿಸಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಶಿಫಾರಸ್ಸು ಮಾಡಿದ್ದಾರೆ. ಅವರು ಯಾರು ಎಂಬ ಮಾಹಿತಿ...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಧನಂಜಯ ವೈ. ಚಂದ್ರಚೂಡ್ ನವೆಂಬರ್ 10ರಂದು ವಯೋನಿವೃತ್ತಿ ಕಾರಣ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜಯ್ ಖನ್ನಾ ಅವರು ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಬೇಕು ಎಂದು ಧನಂಜಯ ವೈ. ಚಂದ್ರಚೂಡ್...
ಚೆನ್ನೈ ಮತ್ತು ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಎರಡೂ ನಗರಗಳ ನಡುವಿನ ಅನೇಕ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.
ಬೆಂಗಳೂರಿಗಿಂತಲೂ ಚೆನ್ನೈ ನಗರ ಮತ್ತು ತಮಿಳುನಾಡಿನಾದ್ಯಂತ ವಿಪರೀತ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಅನೇಕ ಪ್ರದೇಶಗಳು ನೀರಿನಿಂದ ಜಲಾವೃತವಾಗಿವೆ....