CATEGORY

ದೇಶ

ಭಾರತ್ ಜೋಡೋ ನ್ಯಾಯ ಯಾತ್ರೆ | 61 ನೆಯ ದಿನ

ನಾವು ಜಾತಿ ಗಣತಿ ನಡೆಸುತ್ತೇವೆ, ಭಾರತದ ಬಡ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರುಪಾಯಿ ಕೊಡುತ್ತೇವೆ, ಯುವಜನರಿಗೆ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ” - ರಾಹುಲ್‌ ಗಾಂಧಿ ರಾಹುಲ್ ಗಾಂಧಿಯವರ ಭಾರತ್...

ಎಸ್‌ಬಿಐ ಹಂಚಿಕೊಂಡಿರುವ ಚುನಾವಣಾ ಬಾಂಡ್‌ಗಳ ಮಾಹಿತಿ ಪ್ರಕಟಿಸಿದ ಚುನಾವಣಾ ಆಯೋಗ : ಇಲ್ಲಿದೆ ಸಂಪೂರ್ಣ ಪಟ್ಟಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಹಂಚಿಕೊಂಡಿರುವ ಚುನಾವಣಾ ಬಾಂಡ್‌ಗಳ ಡೇಟಾವನ್ನು ಚುನಾವಣಾ ಆಯೋಗವು ಗುರುವಾರ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.. ಚುನಾವಣಾ ಬಾಂಡ್‌ಗಳ ಮೂಲಕ ಹಣವನ್ನು ಸ್ವೀಕರಿಸುವವರಲ್ಲಿ ಬಿಜೆಪಿ, ಕಾಂಗ್ರೆಸ್, ಎಐಎಡಿಎಂಕೆ,...

ಇನ್ನುಮುಂದೆ ದೇಶದಲ್ಲಿ ಪಿಟ್ ​ಬುಲ್ ಸೇರಿ ಹಲವು ಅಪಾಯಕಾರಿ ನಾಯಿಗಳನ್ನು ಸಾಕುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ಪಿಟ್ ​ಬುಲ್​, ಅಮೆರಿಕನ್​ ಬುಲ್ ​ಡಾಗ್​, ರೊಟ್ಟಿವೈಲರ್​ ಸೇರಿದಂತೆ ಹಲವಾರು ನಾಯಿಯ ತಳಿಗಳನ್ನು “ಅಪಾಯಕಾರಿ” ಎಂದು ಕೇಂದ್ರ ಸರ್ಕಾರ ಗುರುತಿಸಿದ್ದು, ಅಂತಹ ನಾಯಿಗಳನ್ನು ಸಂತಾನೋತ್ಪತ್ತಿ, ಸಾಕುವ, ಮಾರಾಟ ಮಾಡುವುದನ್ನು ದೇಶದಲ್ಲಿ ನಿಷೇಧಿಸಲಾಗಿದೆ ಎಂದು...

ಭಾರತ್‌ ಜೋಡೋ ನ್ಯಾಯ ಯಾತ್ರೆ |60 ನೆಯ ದಿನ

ದೇಶದಲ್ಲಿ ಒಬಿಸಿ, ದಲಿತರು, ಅಲ್ಪಸಂಖ್ಯಾತರು 90% ಇದ್ದಾರೆ. ಆದರೆ ಮಾಧ್ಯಮ ಈ 90% ಮಂದಿಯ ಬಗ್ಗೆ ಮಾತನಾಡುವುದಿಲ್ಲ. ಯಾಕೆಂದರೆ ಮಾಧ್ಯಮ ಕೇವಲ 5% ಮಂದಿಯದ್ದು- ರಾಹುಲ್‌ ಗಾಂಧಿ ರಾಹುಲ್ ಗಾಂಧಿಯವರ ಭಾರತ್ ಜೋಡೋ...

ಭಾರತ್ ಜೋಡೋ ನ್ಯಾಯ ಯಾತ್ರೆ | 59ನೆಯ ದಿನ

“ಆದಿವಾಸಿಗಳು ಭಾರತದ ಮೊದಲ ಮಾಲೀಕರು, ದೇಶದಲ್ಲಿ ಇರುವ ಜಲ, ಜಮೀನು ಮತ್ತು ಧನಸಂಪತ್ತಿನ ನಿಜ ಮಾಲೀಕರು ಎಂದರೆ ಆದಿವಾಸಿಗಳು, ಅದಿವಾಸಿ ಶಬ್ದದೊಂದಿಗೆ ಜಲ, ಜಂಗಲ್ ಜಮೀನಿನ ಅಧಿಕಾರ ಜೋಡಿಕೊಂಡಿದೆ, ವನವಾಸಿ ಎಂಬುದರಲ್ಲಿ ಆ...

ಲೋಕಸಭೆ ಚುನಾವಣೆ| 43 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ನಾವು ಈಗಾಗಲೇ ಲೋಕಸಭೆ ಚುನಾವಣೆಗೆ ನಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದೇವೆ. ಇಂದು ನಾವು ಎರಡನೇ ಪಟ್ಟಿಯಲ್ಲಿ...

ಸುಪ್ರೀಂ ಚಾಟಿಗೆ ಬೆದರಿದ SBI: ಕೊನೆಗೂ ಚುನಾವಣಾ ಆಯೋಗ ತಲುಪಿದ ELECTORAL BOND DATA

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಇಂದು ಸಂಜೆ 5.30ಕ್ಕೆ ಸಲ್ಲಿಸಿದ್ದು, ಮಾರ್ಚ್‌ 15ರಂದು...

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ತಡೆಗೆ ಸುಪ್ರೀಂ ಕೋರ್ಟ್‌ ನಲ್ಲಿ ಅರ್ಜಿ

ಹೊಸದಿಲ್ಲಿ: ನಿನ್ನೆಯಷ್ಟೇ ಜಾರಿಯಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ (CAA)ಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಕೇರಳ ಮೂಲದ ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌ (IUML) ಇಂದು ಸುಪ್ರೀಂ ಕೋರ್ಟ್‌ ಮೊರೆಹೋಗಿದೆ. ಕೇಂದ್ರ ಸರ್ಕಾರ ವಿವಾದಾತ್ಮಕ ಪೌರತ್ವ...

ತಮಿಳುನಾಡಿಗೆ ಕದ್ದುಮುಚ್ಚಿ ನೀರು: ಬಿಜೆಪಿ ಆರೋಪಕ್ಕೆ ಕಿಡಿಕಿಡಿಯಾದ ಸಿಎಂ

ಚಾಮರಾಜನಗರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಮಾಡಿರುವ ಆರೋಪಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಿಡಿಯಾಗಿದ್ದು, ನೀರಿದ್ದರೆ ಅಲ್ವಾ ಕೊಡುವುದು? ನೀರು ಬಿಡ್ತಿದ್ದೇವೆ ಎಂಬುದು ಸುಳ್ಳು, ಒಂದು...

ಹರಿಯಾಣ: ಶಾಸಕಾಂಗ ಪಕ್ಷದ ನಾಯಕನಾಗಿ ನಯಾಬ್‌ ಸೈನಿ ಆಯ್ಕೆ, ಸಂಜೆ ಪ್ರಮಾಣ ವಚನ

ಹೊಸದಿಲ್ಲಿ: ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ನಯಾಬ್ ಸಿಂಗ್ ಸೈನಿ ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಸಂಜೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ರಾಜೀನಾಮೆ...

Latest news