ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಹಾಗೂ ಚಿತ್ರನಟ ಝೈದ್ ಖಾನ್ ವಿರುದ್ಧ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಡ್ರೋನ್ ತಂತ್ರಜ್ಞ ಸಂತೋಷ್ ಅವರ ಸಹೋದರಿ...
ಕೋಯಿಕ್ಕೋಡ್: ವಯನಾಡು ಭೂಕುಸಿತದ ಸಂತ್ರಸ್ತರ ಕುಟುಂಬಗಳಿಗೆ ನೆರವು ಒದಗಿಸಲು ಕೇರಳ ಸರ್ಕಾರದ ಮೇಲೆ ಕಾಂಗ್ರೆಸ್ ಹಾಗೂ ಯುಡಿಎಫ್ ಒತ್ತಡವನ್ನು ಹೇರಬೇಕು ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಆಗ್ರಹಪಡಿಸಿದ್ದಾರೆ....
ಬೆಂಗಳೂರು: ಬೆಂಗಳೂರು ನಗರದ ಹೊರವಲ ಹಾಗೂ ದಾವಣಗೆರೆಯದಲ್ಲಿ 18 ಪಾಕ್ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 1,350 ಪುಟಗಳ ದೋಷಾರೋಪ...
ಲಂಡನ್: ಬೆಂಗಳೂರಿನಲ್ಲಿ ತನ್ನ ಕಾರ್ಯಾಚರಣೆ ವಿಸ್ತರಿಸಲು ಮತ್ತು ಹೊಸಕೋಟೆಯಲ್ಲಿ ಹೊಸ ವಿತರಣಾ ಕೇಂದ್ರ ಸ್ಥಾಪಿಸಲು ಟೆಸ್ಕೊ ಉದ್ದೇಶಿಸಿದ್ದು, ಇದರಿಂದ 16,500 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಇನ್ವೆಸ್ಟ್ ಕರ್ನಾಟಕದ...
ನವದೆಹಲಿ:, ಕ್ಯಾನ್ಸರ್ನಿಂದ ಬಳಲುತ್ತಿರುವ ತಮ್ಮ ಪತ್ನಿ ಮನೆ ಮದ್ದು ಸೇವಿಸಿ ಗುಣಮುಖರಾಗಿದ್ದಾರೆ ಎಂದು ಮಾಜಿ ಕ್ರಿಕೆಟ್ ಆಟಗಾರ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಈ ಹೇಳಿಕೆ ಅವರಿಗೆ...
ಸಿಂಗಪುರ: ಈ ಸುದ್ದಿ ಕೇವಲ ಮಹಿಳೆಯರಿಗೆ ಮಾತ್ರವಲ್ಲ, ಅವರನ್ನು ಚಿನ್ನಾಭರಣ ಮಳಿಗೆಗಳಿಗೆ ಕರೆದೊಯ್ಯವವರಿಗೂ ಸಂತೋಷ ಕೊಡುವ ಸುದ್ದಿ. ಸಿಂಗಪುರದಲ್ಲಿ ಚಿನ್ನದ ಸರ ಖರೀದಿಸಿದ ಭಾರತ ಮೂಲದ ವ್ಯಕ್ತಿಯೊಬ್ಬರು ಒಂದೇ ದಿನದಲ್ಲಿ ಕೋಟ್ಯಧಿಪತಿಯಾಗಿ ಗಮನ...
ವಾರಣಾಸಿ: ಶುಕ್ರವಾರ ತಡರಾತ್ರಿ ಉತ್ತರ ಪ್ರದೇಶದ ವಾರಣಾಸಿಯ ಕ್ಯಾಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವೇಗವಾಗಿ ಬೆಂಕಿ ಹರಡಿದ್ದರಿಂದ ಕನಿಷ್ಠ 200 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ...
ಚೆನ್ನೈ: ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿ ಫೆಂಗಲ್ ಚಂಡಮಾರುತ ರೂಪುಗೊಂಡಿದೆ. ಇದರ ಪರಿಣಾಮ ಉತ್ತರ ತಮಿಳುನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.
ಈ ಚಂಡಮಾರುತ ಪುದುಚೇರಿಗೆ...
ಬೆಂಗಳೂರು: ಕರ್ನಾಟಕದಲ್ಲಿ ಇಂದು ಮಿಶ್ರ ಹವಾಮಾನ ಇರಲಿದ್ದು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿ 7 ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
ಅಂಬೇಡ್ಕರರು ಸಾಕಷ್ಟು ಅಧ್ಯಯನ ನಡೆಸಿ ಬರೆದಂತಹ ನಮ್ಮೀ ಘನ ಸಂವಿಧಾನದಿಂದ ಸ್ವಾತಂತ್ರ್ಯಾನಂತರ ’ನಮ್ಮನ್ನು’ ಗೌರವಿಸುವಂತಿಲ್ಲ ಎನ್ನುವವರ ಸಮುದಾಯದ ಎಷ್ಟು ಮಂದಿ ಪ್ರಧಾನಿಗಳಾಗಿದ್ದಾರೆ, ರಾಷ್ಟ್ರ ಪತಿಗಳಾಗಿದ್ದಾರೆ, ನ್ಯಾಯಾಧೀಶರು, ರಾಯಭಾರಿಗಳು, ಸರಕಾರಿ ಸಂಸ್ಥೆಯ ಮುಖ್ಯಸ್ಥರು, ಉದ್ಯೋಗಿಗಳು...