ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ಚಿತ್ರನಟ ದರ್ಶನ್ ಅವರಿಗೆ ಹೈಕೋರ್ಟ್ ಮಂಜೂರು ಮಾಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಲಾಗಿದೆ. ಪ್ರಾಸಿಕ್ಯೂಷನ್ ಪರವಾಗಿ...
ಸಂಭಲ್; ಮಸೀದಿ ಸಮೀಕ್ಷೆ ಸಂದರ್ಭದಲ್ಲಿ ಹಿಂಸಾಚಾರ ನಡೆದ ಸಂಭಲ್‌ಗೆ ತೆರಳುತ್ತಿದ್ದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬುಧವಾರ ಘಾಜಿಪುರ ಗಡಿಯಲ್ಲಿ...
ನವದೆಹಲಿ: ಗೌತಮ್ ಅದಾನಿ ಲಂಚ ಪ್ರಕರಣ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಮುಖಂಡರು ಇಂದು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್, ಎಎಪಿ, ಆರ್‌ಜೆಡಿ, ಶಿವಸೇನೆ (ಯುಬಿಟಿ),...
ಹೇಗ್ (ನೆದರ್‌ಲ್ಯಾಂಡ್ಸ್): ಕರ್ನಾಟಕದ ಸೆಮಿಕಂಡಕ್ಟರ್ ವಲಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ₹ 8,400 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವುದಾಗಿ ಸೆಮಿಕಂಡಕ್ಟರ್ ತಯಾರಿಸುವ ಜಾಗತಿಕ ಪ್ರಮುಖ ಕಂಪನಿಗಳಲ್ಲಿ ಒಂದಾಗಿರುವ ನೆದರ್‌ಲ್ಯಾಂಡ್ಸ್‌ನ ಎನ್‌ಎಕ್ಸ್‌ಪಿ ವಾಗ್ದಾನ...
ನವದೆಹಲಿ: ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಹತ್ಯೆ ಮಾಡಿರುವ ಭೀಕರ ಘಟನೆ ಇಂದು ನಡೆದಿದೆ. ದೆಹಲಿಯ ನೆಬ್ ಸರಾಯ್ ಎಂಬಲ್ಲಿ ದಂಪತಿ ಹಾಗೂ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು...
ಮಂಡ್ಯ: ಅಧಿಕಾರ ಹಸ್ತಾಂತರ ಕುರಿತು ಒಪ್ಪಂದ ಆಗಿದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಮ್ಮ ನಡುವೆ ಯಾವ ಒಪ್ಪಂದ ಆಗಿಲ್ಲ. ಆದರೆ ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು...
ಮೀರತ್: 25 ವರ್ಷದ ಶಿಕ್ಷಕಿಯೊಬ್ಬರು ಅಪ್ರಾಪ್ತ ವಯಸ್ಸಿನ ಬಾಲಕನನ್ನು ಪ್ರೀತಿಸಿ ವಿವಾಹವಾಗಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಉತ್ತರಾಖಂಡದ ರಾಜಧಾನಿ ಹ್ರಾಡೂನ್‌ನ...
ಮುಂಬೈ: ಹೈದರಾಬಾದ್‌ನಿಂದ ಮುಂಬೈಗೆ ಬಸ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು ರೂ. 24 ಕೋಟಿ ಮೌಲ್ಯದ 16 ಕೆ.ಜಿ ಮೆಫೆಡೋನ್ ಮಾದಕ ವಸ್ತುವನ್ನು ಮುಂಬೈನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಪಡಿಸಿಕೊಂಡಿದೆ. ಈ ಡ್ರಗ್ಸ್...
ನವದೆಹಲಿ: ಶಿರೋಮಣಿ ಅಕಾಲಿದಳದ ನಾಯಕ ಮತ್ತು ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅಮೃತ್‌ಸರದ ಗೋಲ್ಡನ್ ಟೆಂಪಲ್‌ನಲ್ಲಿ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು,...
'ಬರವಣಿಗೆಯ ಮೂಲಕ ಅನ್ಯಾಯಗಳಿಗೆ ಪ್ರತಿರೋಧ ವ್ಯಕ್ತಪಡಿಸುವ ಲೇಖಕರನ್ನು 'ಅರ್ಬನ್ ನಕ್ಸಲ್' ಎಂಬ ಹಣೆಪಟ್ಟಿ ಕಟ್ಟಿ ನಮ್ಮ ಪ್ರಭುತ್ವ ಬೇಟೆಯಾಡುತ್ತಿರುವುದು ದೇಶದಲ್ಲಿ ಪ್ರಜಾಪ್ರಭುತ್ವ ತಲುಪಿರುವ ಪಾತಾಳವನ್ನು ತೋರಿಸುತ್ತಿದೆ. ಇಂತಹ ಬೆಳವಣಿಗೆಯಿಂದಾಗಿ ಬರಹಗಾರರು ಸಮಷ್ಟಿ ಚಿಂತನೆಯ...